ಕಾಟಿಪಳ್ಳ: ಕೇಶವ ಶಿಶುಮಂದಿರ ಕಟ್ಟಡ ಉದ್ಘಾಟನೆ
Jan 21 2025, 12:35 AM ISTಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಕಾಟಿಪಳ್ಳ ಮತ್ತು ಹಿಂದು ಧಾರ್ಮಿಕ ಸೇವಾ ಸಮಿತಿ ಕಾಟಿಪಳ್ಳ ನೇತೃತ್ವದಲ್ಲಿ ಎಂಆರ್ಪಿಎಲ್ ಸಿಎಸ್ಆರ್ ಅನುದಾನ, ಮಂಗಳೂರು ಮಹಾನಗರ ಪಾಲಿಕೆಯ ಅನುದಾನ ಮತ್ತು ದಾನಿಗಳ ಸಹಕಾರದಿಂದ 68 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಶ್ರೀ ಜಾರಂದಾಯ ಕೇಶವ ಶಿಶುಮಂದಿರದ ನೂತನ 3 ಅಂತಸ್ತಿನ ಕಟ್ಟಡ ಉದ್ಘಾಟನೆ ನೆರವೇರಿತು.