ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್ ನೀಡಲು ಆಗ್ರಹ
Jan 20 2025, 01:30 AM ISTನಗರದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್ ತಕ್ಷಣ ಬಿಡುಗಡೆ ಮಾಡಲು, ಮನೆ, ವಸತಿ ನಿರ್ಮಾಣಕ್ಕೆ ಕನಿಷ್ಠ ₹ ಆರು ಲಕ್ಷ ಸಹಾಯಧನ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದವರು ಕಾರ್ಮಿಕ ಸಚಿವ ಸಂತೋಷ್ ಲಾಡ್ಗೆ ಮನವಿ ಸಲ್ಲಿಸಿದರು.