• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿಯಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ 13 ಅಂತಸ್ತಿನ ಹೊಸ ಕಟ್ಟಡ ನಿರ್ಮಾಣ ಕೆಲಸ ಪೂರ್ಣ

Feb 13 2025, 12:46 AM IST
ದೆಹಲಿಯಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ‘ಕೇಶವ್‌ ಕುಂಜ್‌’ನ ಮರುನಿರ್ಮಾಣ ಕಾರ್ಯ ಸಂಪನ್ನಗೊಂಡಿದೆ. 3.75 ಎಕರೆ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಈ ಭವ್ಯ ಕಟ್ಟಡದಲ್ಲಿ 13 ಅಂತಸ್ತುಗಳಿದ್ದು, ಕಚೇರಿಯನ್ನು ಹೊರತುಪಡಿಸಿ 300 ಕೋಣೆಗಳಿವೆ.

ಕಟ್ಟಡ ಏರಿ ಹೈಡ್ರಾಮ ಮಾಡಿದ ಅತ್ಯಾಚಾರದ ಆರೋಪಿ

Feb 10 2025, 01:45 AM IST
ಮಹಿಳೆ ಮೇಲಿನ ಅತ್ಯಾಚಾರದ ಆರೋಪ ಹೊತ್ತಿರುವ ಈ ಯುವಕ, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಕರೆದೊಯ್ಯುತ್ತಿದ್ದಾಗ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಹೈಡ್ರಾಮ ನಡೆಸಿದ್ದಾನೆ.

ಇಂದು ಶಾಲೆ ಕಟ್ಟಡ ಉದ್ಘಾಟನೆ

Feb 06 2025, 11:46 PM IST
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪಂಚಾಯತ್‌ರಾಜ್ ಎಂಜಿನಿಯರಿಂಗ್ ಇಲಾಖೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಚ್ಚಂಗಿಪುರ, ಜಗಳೂರು ತಾಲೂಕು, ಎನ್. ರವಿಕುಮಾರ್ ಶಾಸಕರು ವಿಧಾನ ಪರಿಷತ್ತು, ಸಂಸದರು ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಲಾದ ನೂತನ ಶಾಲಾ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮ ಫೆ.7ರಂದು ಜಗಳೂರು ತಾಲೂಕು ಹುಚ್ಚಂಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

ಕಟ್ಟಡ ಕಾರ್ಮಿಕರ ಮಂಡಳಿ ಮಾದರಿಯಲ್ಲೇ ಟೈಲರ್ಸ್‌ ಮಂಡಳಿ ರಚನೆಗೆ ಕೆಎಸ್‌ಟಿಎ ರಾಜ್ಯ ಸಮಿತಿ ಆಗ್ರಹ

Feb 06 2025, 12:20 AM IST
ಚಿಕ್ಕಮಗಳೂರು, ಹೊಲಿಗೆ ಕಾರ್ಮಿಕರ ಹಿತರಕ್ಷಣೆಗಾಗಿ ರಾಜ್ಯ ಟೈಲರ್ಸ್‌ ಮಂಡಳಿ ರಚಿಸಬೇಕು ಎಂದು ಕರ್ನಾಟಕ ರಾಜ್ಯ ಟೈಲರ್ಸ್‌ ಅಸೋಸಿಯೇಷನ್‌ (ಕೆಎಸ್‌ಟಿಎ) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಪಾಲಿಕೆ ಕೆಂಪು ಕಟ್ಟಡ ಶೀಘ್ರ ವರದಿಗಾರರ ಕೂಟಕ್ಕೆ

Feb 06 2025, 12:16 AM IST
ದಾವಣಗೆರೆ ಜಿಲ್ಲಾ ವರದಿಗಾರರ ಕೂಟಕ್ಕೆ ಪಾಲಿಕೆಗೆ ಸೇರಿದ ಕೆಂಪು ಕಟ್ಟಡವನ್ನು ನೀಡಲು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಭರವಸೆ ನೀಡಿದ್ದಾರೆ.

7 ಸದಸ್ಯರ ಕೂಡಿಹಾಕಿ, ಹೊಸ ಗ್ರಾಪಂ ಕಟ್ಟಡ ಉದ್ಘಾಟನೆ

Feb 02 2025, 11:46 PM IST
೭ ಗ್ರಾಮ ಪಂಚಾಯಿತಿ ಸದಸ್ಯರನ್ನು ಪೊಲೀಸ್ ಸರ್ಪಗಾವಲಿನಲ್ಲಿ ಹಳೆಯ ಗ್ರಾಮ ಪಂಚಾಯಿತಿಯಲ್ಲಿ ಕೂಡಿ ಹಾಕಿ, ಹೊಸ ಗ್ರಾಪಂ ಕಟ್ಟಡ ಉದ್ಘಾಟಿಸಿದ ಪ್ರಸಂಗ ತಾಲೂಕಿನ ಕುಣಿಮೆಳ್ಳಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆರ್‌ಎಸ್‌ಎಸ್‌ ಜಿಲ್ಲಾ ಘಟಕದ ಕಟ್ಟಡ ಲೋಕಾರ್ಪಣೆ

Feb 01 2025, 12:46 AM IST
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಘಟಕದ ಕಟ್ಟಡವನ್ನು ಶುಕ್ರವಾರ ಲೋಕಾರ್ಪಣೆ ಮಾಡಲಾಯಿತು. ನಗರದ ವಿವೇಕಾನಂದನಗರದಲ್ಲಿ ನೂತನವಾಗಿ ನಿರ್ಮಿಸಿರುವ ಸಂಘಮಿತ್ರ ಎಂದು ನಾಮಕರಣವಾಗಿರುವ ಕಟ್ಟಡ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರೆವೇರಿತು.

ಕುಸಿತಕ್ಕೆ ಒಳಗಾದ ಮಹಾರಾಣಿ ವಿಜ್ಞಾನ ಕಾಲೇಜಿನ ಕಟ್ಟಡ ಅವಶೇಷಗಳಡಿ ಸಿಲುಕಿದ್ದ ಸದ್ದಾಂ ಸಾವು..!

Jan 30 2025, 12:32 AM IST

ಕುಸಿತಕ್ಕೆ ಒಳಗಾದ ಪುನರ್ನಿರ್ಮಾಣಗೊಳ್ಳುತ್ತಿದ್ದ ಮಹಾರಾಣಿ ಕಾಲೇಜು ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸದ್ದಾಂ ದುರಂತ ಅಂತ್ಯ ಕಂಡಿದ್ದಾರೆ.

ನೆಲ್ಯಹುದಿಕೇರಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ನೂತನ ಕಟ್ಟಡ ಉದ್ಘಾಟನೆ

Jan 29 2025, 01:33 AM IST
ಸರ್ಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಜೀವನದ ಏಳು ಬೀಳುಗಳೊಂದಿಗೆ ಬೆಳೆದ ಪರಿಣಾಮವೇ ಅವರ ಜೀವನದಲ್ಲಿ ಯಶಸ್ವಿಯಾಗಿ ಬೆಳೆಯಲು ಸಾದ್ಯ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಪಟ್ಟಿದ್ದಾರೆ. ನೆಲ್ಯಹುದಿಕೇರಿಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ದುರಸ್ತಿ ವೇಳೆ ಕುಸಿತ

Jan 29 2025, 01:31 AM IST
ಕಳೆದ ಮೂರು ದಿನಗಳಿಂದ ಕಟ್ಟಡವನ್ನು ಸಂಪೂರ್ಣವಾಗಿ ನೆಲಸಮ ಮಾಡಿ ಪಾರಂಪರಿಕ ಮಾದರಿಯಲ್ಲಿ ಮರು ನಿರ್ಮಾಣ ಕಾರ್ಯವು ಆರಂಭಗೊಂಡಿತ್ತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 36
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved