• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಡಿಎಂ ಮಹಾವಿದ್ಯಾಲಯ ನವೀಕೃತ ಕಟ್ಟಡ ಉದ್ಘಾಟನೆ

Nov 25 2024, 01:04 AM IST
ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ಎಸ್.ಡಿ.ಎಂ ಕಲ್ಪಿಸಿಕೊಡುವ ಶೈಕ್ಷಣಿಕ ಗುಣಮಟ್ಟವನ್ನು ಧ್ವನಿಸುವಂತೆಯೇ ಇದರ ಕಟ್ಟಡಗಳಿವೆ ಎಂದರು.

ದೇವಾಂಗ ಸಂಘದ ಕಟ್ಟಡ ಕಾಮಗಾರಿಗೆ ₹10 ಲಕ್ಷ ಅನುದಾನ: ಎಚ್.ಡಿ.ತಮ್ಮಯ್ಯ

Nov 25 2024, 01:01 AM IST
ಚಿಕ್ಕಮಗಳೂರು, ದೇವಾಂಗ ಸಂಘದ ಕಟ್ಟಡ ಕಾಮಗಾರಿಗೆ ₹10 ಲಕ್ಷ ಅನುದಾನ ನೀಡುವುದಾಗಿ ಶಾಸಕ ಎಚ್.ಡಿ.ತಮ್ಮಯ್ಯ ಭರವಸೆ ನೀಡಿದ್ದಾರೆ.ಭಾನುವಾರ ನಗರದ ಶ್ರೀ ಬನಶಂಕರಿ ಮಹಿಳಾ ಸಂಘದ 25 ನೇ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಭಾರತ ಅತಿ ಹೆಚ್ಚು ಸಂಸ್ಕೃತಿ, ಸಂಸ್ಕಾರ ಅನುಸರಿಸುವ ದೇಶ. ನಮ್ಮ ಬದುಕಿನ ಜಂಜಾಟದ ನಡುವೆ ಅರ್ಧ ಗಂಟೆಗಳ ಕಾಲ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಮಾಡುವುದರಿಂದ ನೆಮ್ಮದಿ ಸಿಗುತ್ತದೆ ಎಂದರು.

ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಕಟ್ಟಡ ಉದ್ಘಾಟನೆ

Nov 23 2024, 12:35 AM IST
ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರು. ೧.೦೬ ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಿದರು.

ಕಾಮಗಾರಿ ವೇಳೆ ಟಿಎಪಿಸಿಎಂಎಸ್‌ ಕಟ್ಟಡ ಮೇಲ್ಚಾವಣಿ ಕುಸಿತ: ಇಬ್ಬರಿಗೆ ಗಾಯ

Nov 21 2024, 01:04 AM IST
ಕಟ್ಟಡ ಕಾಮಗಾರಿ ವೇಳೆ ಮೇಲ್ಚಾವಣಿ ಕುಸಿದುಬಿದ್ದಿರುವುದು.

ನನ್ನಿವಾಳ ಗ್ರಾಪಂ ಕಟ್ಟಡ ಕಾಮಗಾರಿ ಕಳಪೆ: ಆರೋಪ

Nov 20 2024, 12:31 AM IST
Poor construction work in Nanniwala Gram Panchayat: Allegations

ಮರು ನಿರ್ಮಾಣವಾಗಲಿರುವ ಮೆಜೆಸ್ಟಿಕ್‌ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ: 9 ಮಹಡಿ ಕಟ್ಟಡ

Nov 19 2024, 12:45 AM IST

ಮರು ನಿರ್ಮಾಣವಾಗಲಿರುವ ಮೆಜೆಸ್ಟಿಕ್‌ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಒಂಬತ್ತು ಮಹಡಿಯ ಮುಖ್ಯ ಕಟ್ಟಡ, ಮೂರು ಪ್ರವೇಶ ದ್ವಾರ, ಮಲ್ಟಿಲೇವಲ್‌ ಕಾರ್‌ ಪಾರ್ಕಿಂಗ್‌ ನಿರ್ಮಿಸಲು ನೈಋತ್ಯ ರೈಲ್ವೆ ಯೋಜನೆ ರೂಪಿಸಿಕೊಂಡಿದೆ.  

ಕಟ್ಟಡ ಕಾರ್ಮಿಕರು ಸ್ವಾವಲಂಬಿ ಬದುಕು ಸಾಗಿಸಬೇಕು: ನಯನಾ ಮೋಟಮ್ಮ

Nov 17 2024, 01:16 AM IST
ಮೂಡಿಗೆರೆ, ಸರ್ಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಮಕ್ಕಳ ವಿದ್ಯಾಭ್ಯಾಸ, ಮದುವೆ, ವಿಮೆ ಸೇರಿದಂತೆ ಅನೇಕ ಸವಲತ್ತುಗಳನ್ನು ಕಾರ್ಮಿಕ ಇಲಾಖೆ ಮುಖಾಂತರ ನೀಡುತ್ತಿದೆ. ಅದನ್ನು ಸದ್ಭಳಕೆ ಮಾಡಿಕೊಂಡು ಜೀವನದಲ್ಲಿ ಸ್ವಾವಲಂಬಿ ಬದುಕು ಸಾಗಿಸಬೇಕೆಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಹಾಳುಕೊಂಪೆಯಾದ ಸಾಣಿಕಟ್ಟಾ ಶಾಲಾ ಕಟ್ಟಡ

Nov 15 2024, 12:31 AM IST
ನಿತ್ಯಾನಂದ ಪ್ರೌಢಶಾಲೆಯ ಹತ್ತಿರದಲ್ಲಿ ನಾಲ್ಕು ಕೊಠಡಿಯನ್ನು ನಿರ್ಮಿಸಲಾಗಿತ್ತು. ಆದರೆ ಕಟ್ಟಡ ನಿರ್ಮಾಣವಾಗಿ ಹಲವು ವರ್ಷ ಕಳೆದರೂ ಪ್ರಾರಂಭಿಸದೆ ಬಿಡಲಾಗಿದೆ.

5 ಕೋಟಿ ರು. ವೆಚ್ಚದಲ್ಲಿ ನೂತನ ಕಟ್ಟಡ: ಪ್ರೊ.ಎಂ.ವೆಂಕಟೇಶ್ವರಲು

Nov 15 2024, 12:30 AM IST
ವಾಣಿಜ್ಯ ವಿಭಾಗಕ್ಕಾಗಿ 5 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಿಸಲು ವಿವಿಯು ನಿರ್ಧರಿಸಿದ್ದು, ಹೊಸ ವರ್ಷದಿಂದ ಕಟ್ಟಡ ನಿರ್ಮಾಣ ಕಾರ್ಯರಂಭವಾಗಲಿದೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು. ತುಮಕೂರಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.

ಒತ್ತುವರಿ ಕಟ್ಟಡ ಬುಲ್ಡೋಜರ್‌ ಬಳಸಿ ತೆರವುಗೊಳಿಸುವ ಬುಲ್ಡೋಜರ್‌ ನ್ಯಾಯಕ್ಕೆ ಸುಪ್ರೀಂ ಬ್ರೇಕ್‌

Nov 14 2024, 12:57 AM IST
ಕೆಲವು ರಾಜ್ಯಗಳು ಅದರಲ್ಲೂ ವಿಶೇಷವಾಗಿ ಉತ್ತರಪ್ರದೇಶದಲ್ಲಿ ಜಾರಿಯಲ್ಲಿರುವ, ಗಂಭೀರ ಪ್ರಕರಣದ ಆರೋಪಿಗಳ ಒತ್ತುವರಿ ಕಟ್ಟಡಗಳನ್ನು ಬುಲ್ಡೋಜರ್‌ ಬಳಸಿ ತೆರವುಗೊಳಿಸುವ ‘ಬುಲ್ಡೋಜರ್ ನ್ಯಾಯ’ಕ್ಕೆ ಸುಪ್ರೀಂಕೋರ್ಟ್‌ ಬ್ರೇಕ್‌ ಹಾಕಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 36
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved