• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

4.50 ಕೋಟಿ ವೆಚ್ಚದಲ್ಲಿ ಪಶುವೈದ್ಯ ಕಟ್ಟಡ ನಿರ್ಮಾಣ

Aug 16 2024, 12:45 AM IST
ಜಿಲ್ಲೆಯಲ್ಲಿ ಹೊಸದಾಗಿ ಪಶುವೈದ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲು ಪ್ರತಿ ಕಟ್ಟಡಕ್ಕೆ 50 ಲಕ್ಷ ರು.ಗಳಂತೆ 4.50 ಕೋಟಿ ಅನುದಾನವನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ತಿಳಿಸಿದರು.

ಆಶ್ರಯ ಮನೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

Aug 14 2024, 12:48 AM IST
ಶಿವಮೊಗ್ಗದ ಮಹಾನಗರ ಪಾಲಿಕೆ ಕಚೇರಿ ಎದುರು ಮಂಗಳವಾರ ರಾಷ್ಟ್ರಭಕ್ತರ ಬಳಗದಿಂದ ವಿವಿಧ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮಂಗಳವಾರ ಮಹಾ ನಗರ ಪಾಲಿಕೆ ಎದುರು ಬೃಹತ್‌ ಪ್ರತಿಭಟನೆ ನಡೆಯಿತು.

ಹನೂರಿನಲ್ಲಿ ಶೌಚಾಲಯದ ಬಾಗಿಲು ತೆರೆದರೂ ಕಟ್ಟಡ ಸುತ್ತಲೂ ಅನೈರ್ಮಲ್ಯ

Aug 14 2024, 12:45 AM IST
ಹನೂರು ಪಟ್ಟಣ ಪಂಚಾಯತಿ ಅಧಿಕಾರಿಗಳು ತುಂಬಿದ ಶೌಚ ಸ್ವಚ್ಛಗೊಳಿಸಿ ಶೌಚಾಲಯ ಬಾಗಿಲು ತೆರೆದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಟ್ಟರೂ ಶೌಚಾಲಯದ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡದೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಲಭೈರವೇಶ್ವರಸ್ವಾಮಿ ದೇವಾಲಯ ಕಟ್ಟಡ ಕಾರ್ಯಾರಂಭಕ್ಕೆ ಪೂಜೆ

Aug 13 2024, 12:46 AM IST
ಕರಡಕೆರೆ ಪ್ರಸಿದ್ದ ಆಂಜನೇಯಸ್ವಾಮಿ ದೇವಾಲಯ ನಿರ್ಮಾಣ ಮಾಡುತ್ತಿರುವ ತಮಿಳುನಾಡು ಮೂಲದ ಕಾರ್ಮಿಕರಿಗೆ ಗುತ್ತಿಗೆ ನೀಡಲಾಗಿದೆ. ಕಲ್ಲಿನಿಂದಲೇ ನಿರ್ಮಿಸುತ್ತಿರುವ ದೇವಾಲಯದ ಕಾರ್ಯ ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ.

ಕ್ಯಾಂಟರ್‌ ಲಾರಿ -ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದ ಟೆಂಪೋ ನಡುವೆ ಡಿಕ್ಕಿ: ಮೂವರು ಸಾವು

Aug 12 2024, 01:34 AM IST

ಕ್ಯಾಂಟರ್ ಲಾರಿ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದ 407 ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ದುರ್ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-48ರ ಕುಲುವನಹಳ್ಳಿ ಬಳಿ ಸಂಭವಿಸಿದೆ.

ಗ್ರಾಮಸ್ಥರ ಆಕ್ಷೇಪ: ಶಾಲಾ ಕಟ್ಟಡ ಕಾಮಗಾರಿ ಸ್ಥಗಿತ

Aug 12 2024, 12:47 AM IST
ಲಕ್ಷಾಂತರೂ ವೆಚ್ಚದಲ್ಲಿ ನಿರ್ಮಾಣ ಕೈಗೊಂಡಿರುವ ಬಂಗಾರಪೇಟೆ ತಾಲೂಕಿನ ಬೋಡೇನಹಳ್ಳಿ ಸರ್ಕಾರಿ ಪೌಢಶಾಲಾ ಕಟ್ಟಡ ಕಳೆದ ನಾಲ್ಕು ವರ್ಷಗಳಿಂದ ಆಮೆ ನಡಿಗೆಯಲ್ಲಿ ಸಾಗಿರುವುದರಿಂದ ಕಟ್ಟಡದಲ್ಲಿ ಈಗ ರಾತ್ರಿಯ ವೇಳೆ ಕುಡುಕರ ಹಾಗೂ ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿದೆ

ಶೀಘ್ರದಲ್ಲಿ ಕಾಲೇಜಿನ ನೂತನ ಕಟ್ಟಡ ಶಂಕುಸ್ಥಾಪನೆ: ಶಾಸಕ ಹಂಪನಗೌಡ ಬಾದರ್ಲಿ

Aug 10 2024, 01:35 AM IST
ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಸುವರ್ಣ ಸಂಭ್ರಮ-2024 ಕಾರ್ಯಕ್ರಮದಲ್ಲಿ ಸುವರ್ಣ ಸಿಂಧೂರ ವಿಶೇಷ ಸಂಚಿಕೆಯನ್ನು ಶಾಸಕ ಹಂಪನಗೌಡ ಬಾದರ್ಲಿ ಬಿಡುಗಡೆಗೊಳಿಸಿದರು.

ತಾಲೂಕು ಮಟ್ಟದಲ್ಲಿ ಬಾಲಭವನ ಕಟ್ಟಡ ನಿರ್ಮಾಣ: ಜಿ.ಪಂ. ಸಿಇಒ

Aug 10 2024, 01:33 AM IST
ಜಿಲ್ಲೆಯ ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಮತ್ತು ಸುಳ್ಯದಲ್ಲಿ ಇದಕ್ಕಾಗಿ ನಿವೇಶನಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಸ್ವರ್ಣ ಗೌರಮ್ಮನವರ ನೂತನ ದೇವಾಲಯ ಕಟ್ಟಡ ಕಾಮಗಾರಿಗೆ ಚಾಲನೆ

Aug 10 2024, 01:31 AM IST
ಸ್ವರ್ಣ ಗೌರಮ್ಮ ದೇವಿಯವರ ಭಕ್ತವೃಂದ ಹಾಗೂ ಗ್ರಾಮಸ್ಥರ ಅಪೇಕ್ಷೆಯಂತೆ ಸ್ವರ್ಣ ಗೌರಮ್ಮನವರ ನೂತನ ದೇವಾಲಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜಾ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳಿಂದ ಶೀಗಳ ಸಾನಿಧ್ಯದಲ್ಲಿ ಹಾಗೂ ಗ್ರಾಮದ ಗುರು ಚನ್ನಬಸವೇಶ್ವರ ಸ್ವಾಮಿ ಸಮ್ಮುಖದಲ್ಲಿ ಭೂಮಿಪೂಜೆ ಕಾರ್ಯವನ್ನು ಕೋಡಿಮಠದ ಶ್ರೀಗಳು ನೆರವೇರಿಸಿದರು.

ಕಟ್ಟಡ ನಿರ್ಮಾಣ ಕಾಮಗಾರಿ ಗಟ್ಟಿಮುಟ್ಟಾಗಿ ಕೈಗೊಳ್ಳಿ: ಶರಣಗೌಡ ಪಾಟೀಲ್ ಬಯ್ಯಾಪುರ

Aug 10 2024, 01:31 AM IST
ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಹುಲಿಗಡ್ಡ ಸರ್ಕಾರಿ ಶಾಲೆಗೆ ಕಾಂಪೌಂಡ ನಿರ್ಮಾಣ ಕಾಮಗಾರಿಗೆ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಚಾಲನೆ ನೀಡಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 30
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved