ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಆಗ್ರಹ
Oct 17 2024, 12:45 AM ISTಸೌಲಭ್ಯಗಳಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಪಿಂಚಣಿದಾರರಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಹಣವನ್ನು ಬಿಡುಗಡೆ ಮಾಡಬೇಕು. ಟೆಂಡರ್ ಆಧಾರಿತ ಎಲ್ಲ ಖರೀದಿ ವ್ಯವಹಾರಗಳನ್ನು ನಿಲ್ಲಿಸಬೇಕು, ಇದುವರೆಗೆ ನಡೆದಿರುವ ಖರೀದಿಗಳಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.