• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿನ್ನಾಳ ಬಳಿ 186 ಎಕರೆ ಪ್ರದೇಶದಲ್ಲಿ ಕೊಪ್ಪಳ ವಿವಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ: ಜನಾರ್ದನ ರೆಡ್ಡಿ

Jun 21 2024, 01:04 AM IST
ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಿನ್ನಾಳ ಗ್ರಾಮದ ಬಳಿ ಇರುವ ಸರ್ಕಾರಿ ಜಾಗೆ 186 ಎಕರೆ ಪ್ರದೇಶದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಗೋಣಿಕೊಪ್ಪ: ಹಳೆ ಕಟ್ಟಡ ಕುಸಿತ, ಆರು ಮಂದಿಗೆ ಗಾಯ

Jun 21 2024, 01:02 AM IST
ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ಮುಖ್ಯ ರಸ್ತೆಯ ಬಳಿ ಗುರುವಾರ ಮಧ್ಯಾಹ್ನ ಹಳೆಯ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಗ್ರಾಹಕರು ಹಾಗೂ ಕಾರ್ಮಿಕರು ಗಾಯಗೊಂಡ ಘಟನೆನಡೆದಿದೆ. ಶಿಥಿಲಾವಸ್ಥೆಯಲ್ಲಿದ್ದ ಹಳೆಯ ಕಟ್ಟಡದ ಒಂದು ಭಾಗದಲ್ಲಿ ದಮ್ ಬಿರಿಯಾನಿ ಹಾಗೂ ಮತ್ತೊಂದರಲ್ಲಿ ಸಮೀರ್ ಎಂಬವರ ಮಟನ್ ಅಂಗಡಿ ಇತ್ತು. ಕಟ್ಟಡ ದಿಢೀರ್‌ ಸಂಪೂರ್ಣವಾಗಿ ನೆಲಸಮಗೊಂಡಿದೆ.

ಮಕ್ಕಳ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ಕಟ್ಟಡ ಕಾರ್ಮಿಕರ ಆಗ್ರಹ

Jun 20 2024, 01:06 AM IST
ಚಿಕ್ಕಮಗಳೂರು, ಶೈಕ್ಷಣಿಕ ಧನ ಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಚಿಕ್ಕಮಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ತಾಲೂಕು ಮಟ್ಟದ ಕಚೇರಿ ಕಟ್ಟಡ ಕೊರತೆ ಮಾಹಿತಿ ಕೊಡಿ: ಶಾಸಕ ಗವಿಯಪ್ಪ

Jun 20 2024, 01:03 AM IST
ರಾಜ್ಯ ಸರ್ಕಾರದಿಂದ ತುರ್ತು ನಮಗೇನು ಬರಬೇಕಿದೆ?

ನಿರ್ವಹಣೆ ಇಲ್ಲದೆ ಪಾಳು ಯಾತ್ರಿ ನಿವಾಸ ಕಟ್ಟಡ

Jun 20 2024, 01:02 AM IST
ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯಕ್ಕೆ ಹೊಂದಿಕೊಂಡಂತೆ ಪ್ರವಾಸೋಧ್ಯಮ ಇಲಾಖೆ ನಿರ್ಮಿಸಿರುವ ಯಾತ್ರಿ ನಿವಾಸ ಪಾಳು ಬಿದ್ದಿರುವುದು.

ಕಟ್ಟಡ ಕಾರ್ಮಿಕರಿಗೆ ಅಗತ್ಯವಿಲ್ಲದ ಕಿಟ್‌ ವಿತರಣೆಗೆ ಹೈಕೋರ್ಟ್‌ ತಡೆ

Jun 18 2024, 12:51 AM IST
ಕಟ್ಟಡ ಕಾರ್ಮಿಕರಿಗೆ ಅವಶ್ಯಕತೆಯೇ ಇಲ್ಲದ ಟೂಲ್‌, ಯೂಮಿನಿಟಿ ಕಿಟ್ ಮತ್ತಿತರೆ ವಸ್ತುಗಳ ವಿತರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ರಾಜ್ಯಾಧ್ಯಕ್ಷ ಆವರಗೆರೆ ಎಚ್.ಜಿ. ಉಮೇಶ ಹೇಳಿದ್ದಾರೆ.

ಸರ್ಕಾರಿ ನೌಕರನಿಂದಲೇ ಅಕ್ರಮ ಕಟ್ಟಡ ತೆರವು

Jun 17 2024, 01:35 AM IST
ಕೊಳ್ಳೇಗಾಲ ತಾಲೂಕಿನ ಪಾಳ್ಯದಲ್ಲಿ ಗ್ರಾಪಂ ಕಾರ್ಯದರ್ಶಿ ನಿರ್ಮಿಸಿದ್ದ ಅಕ್ರಮ ಕಟ್ಟಡ ತೆರವುಗೊಳಿಸುತ್ತಿರುವುದು.

ಮೊರಾರ್ಜಿ ವಸತಿ ಶಾಲೆ ಕಟ್ಟಡ ಪೂರ್ಣಗೊಳಿಸಲು ಆಗ್ರಹ

Jun 17 2024, 01:33 AM IST
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಪಾಲಕರು ಉಪತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿ

Jun 17 2024, 01:33 AM IST
ನೂತನ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಾಲೂಕಿನ ವಕೀಲರ ಸಂಘ ಶನಿವಾರ ಸಂಜೆ ಮನವಿ ಸಲ್ಲಿಸಿತು.

ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ

Jun 15 2024, 01:04 AM IST
2006ರಲ್ಲಿ ಪ್ರಾರಂಭವಾದ ಈ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಇದೀಗ 2 ದಶಕದ ಸನಿಹ ಬಂದರೂ ಇಂದಿಗೂ ಸ್ವಂತ ಕಟ್ಟಡ ಹೊಂದಿಲ್ಲ. ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಬಂದ ಅನುದಾನವು ಮರಳಿ ಹೋಗಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 30
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved