• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಲೂಕು ಮಟ್ಟದಲ್ಲಿ ಬಾಲಭವನ ಕಟ್ಟಡ ನಿರ್ಮಾಣ: ಜಿ.ಪಂ. ಸಿಇಒ

Aug 10 2024, 01:33 AM IST
ಜಿಲ್ಲೆಯ ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಮತ್ತು ಸುಳ್ಯದಲ್ಲಿ ಇದಕ್ಕಾಗಿ ನಿವೇಶನಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಸ್ವರ್ಣ ಗೌರಮ್ಮನವರ ನೂತನ ದೇವಾಲಯ ಕಟ್ಟಡ ಕಾಮಗಾರಿಗೆ ಚಾಲನೆ

Aug 10 2024, 01:31 AM IST
ಸ್ವರ್ಣ ಗೌರಮ್ಮ ದೇವಿಯವರ ಭಕ್ತವೃಂದ ಹಾಗೂ ಗ್ರಾಮಸ್ಥರ ಅಪೇಕ್ಷೆಯಂತೆ ಸ್ವರ್ಣ ಗೌರಮ್ಮನವರ ನೂತನ ದೇವಾಲಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜಾ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳಿಂದ ಶೀಗಳ ಸಾನಿಧ್ಯದಲ್ಲಿ ಹಾಗೂ ಗ್ರಾಮದ ಗುರು ಚನ್ನಬಸವೇಶ್ವರ ಸ್ವಾಮಿ ಸಮ್ಮುಖದಲ್ಲಿ ಭೂಮಿಪೂಜೆ ಕಾರ್ಯವನ್ನು ಕೋಡಿಮಠದ ಶ್ರೀಗಳು ನೆರವೇರಿಸಿದರು.

ಕಟ್ಟಡ ನಿರ್ಮಾಣ ಕಾಮಗಾರಿ ಗಟ್ಟಿಮುಟ್ಟಾಗಿ ಕೈಗೊಳ್ಳಿ: ಶರಣಗೌಡ ಪಾಟೀಲ್ ಬಯ್ಯಾಪುರ

Aug 10 2024, 01:31 AM IST
ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಹುಲಿಗಡ್ಡ ಸರ್ಕಾರಿ ಶಾಲೆಗೆ ಕಾಂಪೌಂಡ ನಿರ್ಮಾಣ ಕಾಮಗಾರಿಗೆ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಚಾಲನೆ ನೀಡಿದರು.

ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನಿರ್ಮಾಣ ಹಂತದ ಕಟ್ಟಡ ಏರಿ ಆತ್ಮಹತ್ಯೆ ಹೈಡ್ರಾಮಾ

Aug 09 2024, 02:01 AM IST
ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನಿರ್ಮಾಣ ಹಂತದ ಕಟ್ಟಡದ 5ನೇ ಮಹಡಿ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೂಗಾಡಿ ಕೆಲ ಕಾಲ ಹೈಡ್ರಾಮಾ ಸೃಷ್ಟಿಸಿದ ಘಟನೆ ಗುರುವಾರ ಜರುಗಿದೆ.

ಸರ್ಕಾರಿ ಶಾಲಾ ಕಟ್ಟಡ ಕಳಪೆ ಆರೋಪ

Aug 07 2024, 01:04 AM IST
ಅಫಜಲ್ಪುರ ಪಟ್ಟಣದಲ್ಲಿ ತಹಸೀಲ್ದಾರ್‌ ಕಚೇರಿ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಪ್ರೌಢ ಶಾಲೆಯ ಕಟ್ಟಡ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿ ನಿರ್ಮಾಣವಾಗುತ್ತಿದೆ ಎಂದು ಜೈ ಕರವೇ ತಾಲೂಕು ಅಧ್ಯಕ್ಷ, ವಕೀಲರಾದ ಸುರೇಶ ಅವಟೆ ಆರೋಪಿಸಿದರು.

ಕೋರ್ಟ್ ಹೊಸ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Aug 05 2024, 12:46 AM IST
ಹೈಕೋರ್ಟ್ ನ್ಯಾಯಾಧೀಶರು ಮತ್ತು ಕಲಬುರ್ಗಿ ಜಿಲ್ಲೆ ಆಡಳಿತಾತ್ಮಕ ನ್ಯಾಯಾಧೀಶ ಆಗಿರುವ ಕೆ. ನಟರಾಜನ್ ಅವರು ಇಂದು ಆಳಂದ ಪಟ್ಟಣಕ್ಕೆ ಭೇಟಿ ನೀಡಿ ಕೋರ್ಟ್ ಕಟ್ಟಡದ ದುರಸ್ತಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಕಾನೂನು ವಿವಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನಿವೇಶನ ನೀಡಲು ಕೋರಿಕೆ

Aug 05 2024, 12:31 AM IST
ಸಚಿವ ಎಚ್‌.ಕೆ. ಪಾಟೀಲ ಶನಿವಾರ ರಾತ್ರಿ ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಪ್ರವಾಸಿ ಮಂದಿರದಲ್ಲಿ ಹು-ಧಾ ಮಹಾನಗರ ಪಾಲಿಕೆ ಮೇಯರ್ ರಾಮಪ್ಪ ಬಡಿಗೇರ ಹಾಗೂ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರೊಂದಿಗೆ ಸಭೆ ನಡೆಸಿದರು.

ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ, ಪಾಲಕರಲ್ಲಿ ಭೀತಿ

Aug 04 2024, 01:26 AM IST
ಕಮಲಾಪುರ ತಾಲೂಕಿನ ರಾಜನಾಳ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡವನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಶಾಲೆ ತೇವ ಹಿಡಿದಿದೆ, ಕಾಮಗಾರಿ ಕಳಪೆಯಾಗಿದೆ, ಚಾವಣಿ ಶೀಥಿಲವಾಗಿದೆ.

ಕಾರಟಗಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Aug 03 2024, 12:30 AM IST
ಕಾರಟಗಿ ಹಳೆಯ ಬಸ್ ನಿಲ್ದಾಣದ ಪ್ರದೇಶದಲ್ಲಿ ಕಾರಟಗಿ ತಾಲೂಕಿನ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾ ಸತ್ರ ನ್ಯಾಯಾಧೀಶ ಸಿ. ಚಂದ್ರಶೇಖರ ಅವರೊಂದಿಗೆ ಸಚಿವ ಶಿವರಾಜ ತಂಗಡಗಿ ಸ್ಥಳ ಪರಿಶೀಲನೆ ನಡೆಸಿದರು.

ಹಂಪಿ ಮಾದರಿಯಲ್ಲಿ ಗ್ರಾಪಂ ಕಟ್ಟಡ ನಿರ್ಮಿಸಿ: ಜಿಪಂ ಸಿಇಒ ಜಿಪಂ ಸಿಇಒ ಮೊಹಮ್ಮದ್ ಅಲಿ ಅಕ್ರಮ್ ಷಾ

Aug 02 2024, 12:46 AM IST
ವಿಶ್ವವಿಖ್ಯಾತ ಹಂಪಿ ವೀಕ್ಷಣೆಗಾಗಿ ದೇಶ-ವಿದೇಶಿ ಪ್ರವಾಸಿಗರು ನಿತ್ಯ ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 36
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved