• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಘಾಟನೆಗೆ ಕಾದಿರುವ ಸಿರಿಮನೆ ಪ್ರವಾಸೋದ್ಯಮ ಇಲಾಖೆ ವಾಣಿಜ್ಯ ಮಳಿಗೆ ಕಟ್ಟಡ

Jan 31 2024, 02:19 AM IST
ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದಲ್ಲಿರುವ ಸಿರಿಮನೆ ಜಲಪಾತ ಶೃಂಗೇರಿಯಿಂದ ಸುಮಾರು 11 ಕಿ.ಮಿ ದೂರದಲ್ಲಿದೆ. ಇಲ್ಲಿ ವಿವಿಧೆಡೆಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 1 ಕೋಟಿ ರು. ಅನುದಾನದಲ್ಲಿ ನೂತನ ವಾಣಿಜ್ಯ ಮಳಿಗೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಸುಮಾರು ಮೂರು ವರ್ಷಗಳು ಕಳೆದಿವೆ. ಆದರೆ ಇನ್ನೂ ಉದ್ಘಾಟನೆಗೊಂಡಿಲ್ಲ. 3 ವರ್ಷ ಕಳೆದರೂ ಉದ್ಘಾಟನೆ ಭಾಗ್ಯದಿಂದ ವಂಚಿತವಾಗಿದೆ.

ನೈಜ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅನ್ಯಾಯ: ಆವರಗೆರೆ ಉಮೇಶ

Jan 30 2024, 02:01 AM IST
ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶೈಕ್ಷಣಿಕ ಧನಸಹಾಯ ಸರ್ಕಾರ ಶೇ.75ರಷ್ಟು ಕಡಿತ ಮಾಡಿದ್ದನ್ನು ಕೈಬಿಟ್ಟು, ಹಿಂದಿನಂತೆ ಮುಂದುವರಿಸಬೇಕು. 2022-23ನೇ ಸಾಲಿನಲ್ಲಿ ಕಡಿತಗೊಳಿಸಿದ ಬಾಕಿ ಹಣವನ್ನು ಜಮಾ ಮಾಡಬೇಕು. 2023-24ನೇ ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು.

ರಾಯಚೂರು: ಷರತ್ತು ಸರಳೀಕರಣಕ್ಕೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

Jan 30 2024, 02:00 AM IST
ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಸಮನ್ವಯ ಸಮಿತಿಯಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್‌ವರಿಗೆ ಮನವಿ ಸಲ್ಲಸಿದರು.

ಕಲಬುರಗಿ: ನಾಳೆ ಎಂಆರ್‌ ಮೆಡಿಕಲ್ ಕಾಲೇಜು ಎಸ್‍ಎಸಿ ಕಟ್ಟಡ ಉದ್ಘಾಟನೆ

Jan 26 2024, 01:47 AM IST
ಮಹಾದೇವಪ್ಪ ರಾಂಪುರೆ ವೈದ್ಯಕೀಯ ಮಹಾವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಹಾಗೂ ಬೋಧನಾ ಸಿಬ್ಬಂದಿ ವೈದ್ಯಕೀಯ ಶಿಕ್ಷಣ ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಈ ನೂತನ ಕೇಂದ್ರ ಮೀಸಲಾಗಿರಲಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಾನುಸಾರ ನಿರ್ಮಿಸಲ್ಪಟಿರುವ ಈ ಕೇಂದ್ರದಲ್ಲಿ ಎಲ್ಲ ವಿವಿಧ ಶೈಕ್ಷಣಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವರ್ಷದುದ್ದಕ್ಕೂ ನಡೆಯಲಿವೆ ಎಂದು ಡಾ.ಬಿಲಗುಂದಿ ವಿವರಿಸಿದರು.

ಕಟ್ಟಡ ಕಾರ್ಮಿಕರಿಂದ ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ

Jan 25 2024, 02:07 AM IST
ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕಟ್ಟಡ ಕಾರ್ಮಿಕರು ಅಹೋರಾತ್ರಿ ಧರಣಿ ಆರಂಭಿಸಿದರು.

ಕಟ್ಟಡ ಕಾರ್ಮಿಕರ ಅಭಿವೃದ್ದಿಗೆ ಹಲವು ಯೋಜನೆಗಳು ಜಾರಿ: ಶಾಸಕ ಷಡಕ್ಷರಿ

Jan 25 2024, 02:04 AM IST
ರಾಜ್ಯ ಸರ್ಕಾರ ಕೂಲಿ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನ ಪಡೆದುಕೊಳ್ಳುವ ಮೂಲಕ ಆರ್ಥಿಕ ಹಾಗೂ ಸಾಮಾಜಿಕವಾಗಿ ಸದೃಢರಾಗಬೇಕೆಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ಕೊಟ್ಟಮುಡಿ: ಇಂದು ಪದವಿ ಕಾಲೇಜು ಕಟ್ಟಡ, ವಸತಿ ಗೃಹ ಸಿಎಂ ಉದ್ಘಾಟನೆ

Jan 25 2024, 02:00 AM IST
ಕೊಟ್ಟಮುಡಿಯಲ್ಲಿ ಮರ್ಕಝುಲ್ ಹಿದಾಯ ಸಂಸ್ಥೆಯಿಂದ ನಿರ್ಮಿಸಲಾಗಿರುವ ಪ್ರಥಮ ದರ್ಜೆ ಕಾಲೇಜು ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಲೋಕಾರ್ಪಣೆಗೊಳಿಸುವರು. ಪ್ರಥಮ ದರ್ಜೆ ಕಾಲೇಜಿನ ಹೆಣ್ಣು ಮಕ್ಕಳ ವಸತಿ ಗೃಹ ‘ಪರ್ಲ್ ಪೆವಿಲಿಯನ್’ನ್ನು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಉದ್ಘಾಟನೆ ಮಾಡಲಿದ್ದಾರೆ.

ತಿರುಪತಿ ಮಾದರಿಯಲ್ಲಿ ಹೈಟೆಕ್ ದಾಸೋಹ ಕಟ್ಟಡ ನಿರ್ಮಾಣ

Jan 20 2024, 02:00 AM IST
ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ಅನುಕೂಲ ಕಲ್ಪಿಸಲು ತಿರುಪತಿ ಮಾದರಿಯಲ್ಲಿ ಹೈಟೆಕ್ ದಾಸೋಹ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ .ವೆಂಕಟೇಶ್ ರವರು ತಿಳಿಸಿದರು.

ಇಸ್ರೇಲ್ ಕಂಪನಿ ಉದ್ಯೋಗ ಮೇಳ: ಇಸ್ರೇಲ್‌ನಲ್ಲಿ ಕಟ್ಟಡ ಕಾರ್ಮಿಕರಾಗಲು ಭಾರತೀಯ ಯುವಕರ ದಾಂಗುಡಿ!

Jan 18 2024, 02:02 AM IST
ಹರ್ಯಾಣದಲ್ಲಿ ಕಟ್ಟಡ ಕಾಮಗಾರಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಇಸ್ರೇಲ್‌ ಸಂಸ್ಥೆಗಳು, 6 ದಿನಗಳ ಕಾಲ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದೇಶಾದ್ಯಂತ ಯುಜನರು ಆಗಮಿಸುತ್ತಿದ್ದಾರೆ. ಆಕರ್ಷಕ ಸಂಬಳದಿಂದ ಪ್ರಭಾವಿತರಾಗುತ್ತಿರುವ ಭಾರತೀಯರು ಅಲ್ಲಿಗೆ ದಾಂಗುಡಿ ಇಡುತ್ತಿದ್ದಾರೆ.

ಅಂದು ಕಟ್ಟಡ ರಕ್ಷಿಸುವ ಹೊಣೆ ನಮ್ಮದಾಗಿತ್ತು, ಆದರೆ ಘಟಿಸಿದ್ದೇ ಬೇರೆ....

Jan 16 2024, 01:51 AM IST
ಉಪ್ಪಿನಂಗಡಿಯ ಗಾಂಧೀ ಪಾರ್ಕ್ ನಿವಾಸಿ ಶಿವಕುಮಾರ್ ಅಯೋಧ್ಯೆ ಕರ ಸೇವೆಯ ಕತೆ ಬಿಚ್ಚಿದಟ್ಟಿದ್ದಾರೆ. ಕರ ಸೇವೆಯಲ್ಲಿ ಅವರ ತಂದೆ, ತಾಯಿ ಕೂಡ ಭಾಗವಹಿಸಿದ್ದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved