• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೌರಿಪುರ ಹೈಸ್ಕೂಲ್ ಕಟ್ಟಡ ನಿರ್ಮಾಣಕ್ಕೆ ₹1.57 ಕೋಟಿ- ಸಚಿವ ಶಿವರಾಜ ತಂಗಡಗಿ

Dec 21 2023, 01:16 AM IST
ಕ್ಷೇತ್ರ ಗಡಿ ಗ್ರಾಮವಾದ ದೇವಲಾಪುರದ ಗುಡ್ಡದಲ್ಲಿ ಕರಡಿ, ಚಿರತೆಗಳ ಹಾವಳಿ ಹೆಚ್ಚಾಗಿದ್ದು, ರೈತರಿಗೆ ತೊಂದರೆಯಾಗಿದೆ. ಇಲ್ಲಿಯ ದನಕರು ಚಿರತೆಗಳ ಪಾಲಾಗುತ್ತಿವೆ. ವನ್ಯಜೀವಿಗಳ ಹಾವಳಿಗೆ ತಡೆಯಬೇಕು. ಗ್ರಾಮದಲ್ಲಿ ಸಿಸಿ ರಸ್ತೆ, ಕುಡಿಯುವ ನೀರು ಹಾಗೂ ಆಂಜನೇಯ ದೇವಸ್ಥಾನಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಗ್ರಾಮಸ್ಥರು ಸಚಿವರಿಗೆ ಮನವಿ ಸಲ್ಲಿಸಿದರು.

ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸಿ

Dec 19 2023, 01:45 AM IST
ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಉತ್ತರ ಕರ್ನಾಟಕ ದಿ. ಎ.ಜೆ. ಮುಧೋಳ ಅಭಿಮಾನಿಗಳ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ, ಧಾರವಾಡ ಜಿಲ್ಲಾ ಎಐಟಿಯುಸಿ ಸಹಯೋಗದಲ್ಲಿ ಸೋಮವಾರ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸ್ವಂತ ಹಣದಲ್ಲಿ ಕನ್ನಡಕ್ಕಾಗಿ 3 ಕಟ್ಟಡ ನಿರ್ಮಿಸಿದ ಕುಟುಂಬ

Dec 19 2023, 01:45 AM IST
ಕುಣಿಗಲ್ ತಾಲೂಕಿನ ಸೊಂದಲಗೆರೆ ಲಕ್ಷ್ಮಿಪತಿಯವರ ಕುಟುಂಬ ತಾಲೂಕಿನ ಕನ್ನಡದ ಸೇವೆಗಾಗಿ ಸ್ವಂತ ಹಣದಲ್ಲಿ ಮೂರು ಕಟ್ಟಡಗಳನ್ನು ನಿರ್ಮಾಣ ಮಾಡಿರುವುದು ಕನ್ನಡ ಸೇವೆಗೆ ಹಾಗೂ ಕನ್ನಡ ಭಾಷೆಗೆ ತಂದ ಗೌರವ ಮತ್ತು ಪ್ರಶಂಸನೀಯವಾಗಿದೆ.

ಅಕ್ರಮ ಕಟ್ಟಡ: ಪುರಸಭೆ ಆಡಳಿತ ಪಕ್ಷದ ಸದಸ್ಯೆಯಿಂದ ದೂರು

Dec 18 2023, 02:00 AM IST
ಹಾನಗಲ್ಲ ಪುರಸಭೆ ಆಡಳಿತ ಪಕ್ಷದ ಸದಸ್ಯೆ ವೀಣಾ ಗುಡಿ ಪುರಸಭೆ ಮುಖ್ಯಾಧಿಕಾರಿಗೆ ದೂರೊಂದನ್ನು ನೀಡಿ ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ಪುರಸಭೆ ಪರವಾನಿಗೆ ಇಲ್ಲದೆ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಮೂಲಭೂತ ಸೌಲಭ್ಯಗಳಿಲ್ಲದೆ ವಾರ್ಡ್‌ನಲ್ಲಿ ಸಾರ್ವಜನಿಕರು ಆಡಳಿತದ ವಿರುದ್ಧ ಮಾತನಾಡುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಪುರಸಭೆ ಮುಖ್ಯಾಧಿಕಾರಿಗಳ ಗಮನ ಸೆಳೆದರೂ ಏನೂ ಪ್ರಯೋಜನವಾಗಿಲ್ಲ. ಇದರಿಂದ ಪುರಸಭೆಯ ಆಸ್ತಿಯನ್ನೇ ಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂದು ದೂರಿದ್ದಾರೆ.

ನಿಯಮ ಉಲ್ಲಂಘಿಸುವ ಕಟ್ಟಡ ಕಾಮಗಾರಿ ನಿಲ್ಲಿಸಿ: ಲೋಕಾಯುಕ್ತ ಸೂಚನೆ

Dec 17 2023, 01:45 AM IST
ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಿಸುವಾಗ ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್ ಮತ್ತು ರೋಡ್ ಮಾರ್ಜಿನ್ ಬಿಡದೆ ಕಟ್ಟಡ ನಿರ್ಮಿಸುವ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ದ.ಕ. ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

ವಿವಿಧ ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಪ್ರತಿಭಟನೆ

Dec 16 2023, 02:01 AM IST
ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಹಣದಲ್ಲಿ ಶೇ.70ರಿಂದ 90ರಷ್ಟು ಹಣ ಕಡಿತಗೊಳಿಸಿ ಜಾರಿ ಮಾಡಿರುವುದನ್ನು ಖಂಡಿಸಿ ಎಲ್ಲ ವರ್ಗಗಳ ಮಕ್ಕಳಿಗೂ ಈ ಹಿಂದೆ ನೀಡುತ್ತಿದ್ದ ಶೈಕ್ಷಣಿಕ ಧನಸಹಾಯ ಮುಂದುವರಿಸಬೇಕು ಎಂದು ಆಗ್ರಹಿಸಲಾಯಿತು.

ದೇವಸ್ಥಾನ ಕಟ್ಟಡ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Dec 16 2023, 02:00 AM IST
ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಮರಗಾಯಿ ದೇವಿ ದೇವಸ್ಥಾನದ ಕಟ್ಟಡವನ್ನು ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಉದ್ಘಾಟಸಿದರು.

ಅಕ್ರಮ ಕಟ್ಟಡ ನೆಲಸಮಕ್ಕೆ ಒತ್ತಾಯಿಸಿ ಪ್ರತಿಭಟನೆ

Dec 15 2023, 01:31 AM IST
ಅಕ್ರಮ ಕಟ್ಟಡ ನೆಲಸಮಕ್ಕೆ ಒತ್ತಾಯಿಸಿ ಪ್ರತಿಭಟನೆಸುರಪುರ ತಹಸೀಲ್ದಾರ್ ಮನವೊಲಿಕೆ ಧರಣಿ ವಾಪಸ್‌ ಪಡೆದ ದಸಂಸ

ಅಂಧ ಮಕ್ಕಳ ಶಾಲೆಗೆ ಸ್ವಂತ ಖರ್ಚಿನಲ್ಲಿ ಕಟ್ಟಡ ನಿರ್ಮಿಸಲು ಸಿದ್ಧ

Dec 07 2023, 01:15 AM IST
ಅಂಗವಿಕಲರ ಮಾಸಾಶನ ಹೆಚ್ಚಳದ ವಿಷಯ ಪ್ರಸ್ತಾಪಿಸಿ, ಬಳ್ಳಾರಿಯಲ್ಲಿ ಅಂಧ ಮಕ್ಕಳಿಗಾಗಿ ಪ್ರತ್ಯೇಕ ಶಾಲೆ ಇಲ್ಲ. ಸರ್ಕಾರ ನಿವೇಶನವನ್ನು ನೀಡಿದಲ್ಲಿ ಸ್ವಂತದ ಹಣದಲ್ಲಿ ಆಧುನಿಕವಾದ - ಸುಸಜ್ಜಿತವಾದ ಕಟ್ಟಡವನ್ನು ನಿರ್ಮಿಸಿ ಸರ್ಕಾರಕ್ಕೆ ನೀಡುವೆ ಎಂದು ಕಲಾಪಕ್ಕೆ ತಿಳಿಸಿದರು.

ಬೇಡಿಕೆಗಳ ಈಡೇರಿಸುವಂತೆ ಕಟ್ಟಡ ಕಾರ್ಮಿಕರ ಪ್ರತಿಭಟನೆ

Nov 29 2023, 01:15 AM IST
ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮತ್ತು ಕಟ್ಟಡ ಕಾರ್ಮಿಕರ ಸಂಚಾರಿ ಆರೋಗ್ಯ ಚಿಕಿತ್ಸಾಲಯಗಳನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಹಾಸನ ನಗರದ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗಳ ಕಚೇರಿ ಮುಂದೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved