• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳೆಯ ವಿದ್ಯಾರ್ಥಿಗಳಿಂದ ಕವಿವಿ ಮ್ಯಾನೆಜ್‌ಮೆಂಟ್‌ ಸ್ಟಡೀಸ್‌ ಹೊಸ ಕಟ್ಟಡ ನಿರ್ಮಾಣ

Mar 03 2024, 01:33 AM IST
ವಿವಿ ಕುಲಪತಿ ಪ್ರೊ. ಕೆ.ಬಿ. ಗುಡಸಿ ಹಾಗೂ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರ ಪ್ರಯತ್ನದಿಂದಾಗಿ ಹಳೆಯ ವಿದ್ಯಾರ್ಥಿಗಳ ಸಂಘವು ₹1.38 ಕೋಟಿ ಅನುದಾನ ಕೂಡಿಸಿ ಕಟ್ಟಡವನ್ನು ಸಂಪೂರ್ಣಗೊಳಿಸಿದ್ದು ಉದ್ಘಾಟನೆಗೆ ಕಾಯುತ್ತಿದೆ.

ಅನುಪಯುಕ್ತ ಕಟ್ಟಡ ತೆರವುಗೊಳಿಸಲು ನಿಮಗೇನು ಕಷ್ಟ: ಬಸವರಾಜ ಛತ್ರದ

Mar 01 2024, 02:25 AM IST
ಅಧಿಕಾರಿಗಳ ನಿರ್ಲಕ್ಷದಿಂದಲೇ ಮುಖ್ಯರಸ್ತೆ ಅಗಲೀಕರಣ ಹಿನ್ನೆಡೆ ಉಂಟಾಗಿದೆ.

ಉದ್ಘಾಟನೆಗೆ ಕಾಯದೇ ಕಟ್ಟಡ ಬಳಸಿಕೊಳ್ಳಿ: ಶಾಸಕ ಶ್ರೀನಿವಾಸ ಮಾನೆ

Mar 01 2024, 02:22 AM IST
ಅಂಗನವಾಡಿ ಕಟ್ಟಡಗಳನ್ನು ಉದ್ಘಾಟನೆವರೆಗೂ ಕಾಯದೇ ಕಾಮಗಾರಿ ಪೂರ್ಣಗೊಂಡ ಕೂಡಲೇ ಶೈಕ್ಷಣಿಕ ಚಟುವಟಿಕೆಗಳಿಗೆ ವಿನಿಯೋಗಿಸಬೇಕು.

ಪಾಳುಬಿದ್ದ ವಿಶೇಷಚೇತನ ಮಕ್ಕಳ ಶಾಲಾ ಕಟ್ಟಡ

Feb 29 2024, 02:04 AM IST
ಕುದೂರು: ವಿಶೇಷಚೇತನ ಮಕ್ಕಳ ಶಾಲೆಗೆಂದು ನೀಡಿದ್ದ ಕಟ್ಟಡದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಮಕ್ಕಳು ಇಲ್ಲದೆ ಕಟ್ಟಡ ಯಾವುದೇ ಪ್ರಯೋಜನಕ್ಕೆ ಬಾರದೆ ಪಾಳು ಬಿದ್ದಿತ್ತು. ಈಗ ಅದರ ಮೇಲೆ ಮರಗಳು ಬೆಳೆಯುತ್ತಿರುವುದರಿಂದ ಕಟ್ಟಡ ಬಿರುಕು ಬಿಟ್ಟು ಈಗಲೋ ಆಗಲೋ ಕುಸಿದು ಬೀಳುವ ಸ್ಥಿತಿಯಲ್ಲಿದೆ.

ನಾಳೆಗೆ...........ಪಾಳುಬಿದ್ದ ವಿಶೇಷಚೇತನ ಮಕ್ಕಳ ಶಾಲಾ ಕಟ್ಟಡ

Feb 28 2024, 02:30 AM IST
ರಾಮನಗರ ಜಿಲ್ಲೆಯ ಕುದೂರಿನಲ್ಲಿರುವ ವಿಶೇಷಚೇತನ ಮಕ್ಕಳ ಶಾಲೆಗೆಂದು ನೀಡಿದ್ದ ಕಟ್ಟಡದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಮಕ್ಕಳು ಇಲ್ಲದೆ ಕಟ್ಟಡ ಯಾವುದೇ ಪ್ರಯೋಜನಕ್ಕೆ ಬಾರದೆ ಪಾಳು ಬಿದ್ದಿದೆ.

ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಆಗ್ರಹ

Feb 26 2024, 01:32 AM IST
ಕಟ್ಟಡ ಕಾರ್ಮಿಕರ ಕಾರ್ಡ್‌ ಪುನರ್ ಪರಿಶೀಲನಾ ಅವಧಿ ವಿಸ್ತರಿಸುವುದು, ಹಾನಗಲ್ ತಾಲೂಕು ಕಟ್ಟಡ ಕಾರ್ಮಿಕರು ಮತ್ತು ಗೌಂಡಿ ಸಂಘದ ಕಚೇರಿಗೆ ಸ್ಥಳಾವಕಾಶ ಕಲ್ಪಿಸುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಕಿಡಿಗೇಡಿಗಳಿಂದ ಅಡ್ಡಿ

Feb 25 2024, 01:52 AM IST
ಹೊಸಕೋಟೆ: ಚೊಕ್ಕಹಳ್ಳಿ-ಪಿಲ್ಲಗುಂಪೆ ಕೈಗಾರಿಕಾ ವಲಯದಲ್ಲಿ ಬಡ ಮಕ್ಕಳಿದ್ದು ಅವರಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಕಲ್ಪಿಸಲು ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕೆಲ ಕಿಡಿಗೇಡಿಗಳು ದಲಿತಪರ ಸಂಘಟನೆಗಳ ದಿಕ್ಕು ತಪ್ಪಿಸಿ ಅಡ್ಡಿಪಡಿಸುತ್ತಿದ್ದಾರೆ ಎಂದು ಗ್ರಾಪಂ ಮಾಜಿ ಸದಸ್ಯ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪುತ್ತೂರು: ವಿಶೇಷಚೇತನರ ಫಿಸಿಯೋಥೆರಫಿ ಕಟ್ಟಡ ನಿರ್ಮಾಣ ಸ್ಥಳದ ಬಗ್ಗೆ ಆಕ್ಷೇಪ

Feb 22 2024, 01:46 AM IST
ಕಟ್ಟಡ ನಿರ್ಮಾಣ ಜಾಗ ಬದಲಾಯಿಸುವ ಸಂಬಂಧ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಮೊದಲು ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಹಾಗೂ ಶಾಲಾ ಪೋಷಕರ ನೇತೃತ್ವದಲ್ಲಿ ತುರ್ತು ಸಭೆಯನ್ನು ನಡೆಸಲಾಯಿತು.

ಎರಡ್ಮೂರು ವರ್ಷಗಳಲ್ಲಿ ಸೈನಿಕ ಶಾಲೆ ಕಟ್ಟಡ ಪೂರ್ಣ: ಸಚಿವ ಭಗವಂತ ಖೂಬಾ

Feb 13 2024, 12:46 AM IST
ಬೀದರ್‌ನ ಬಿವಿಬಿ ಕಾಲೇಜಿನ ಆವರಣದಲ್ಲಿ ಸೈನಿಕ ಶಾಲೆ ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿಸಿ, ಬೀದರ್‌ ನಗರದಲ್ಲಿ ತಿಂಗಳಾಂತ್ಯದಲ್ಲಿ ಮನೆ ಮನೆಗೆ ಗ್ಯಾಸ್‌ ಪೈಪ್‌ಲೈನ್‌ ಕಲ್ಪಿಸಿ, ಸೈನಿಕ ಶಾಲೆಗೆ ಶಿಕ್ಷಣ/ಸಂಸ್ಥೆ ನ್ಯಾಶನಲ್‌ ಸ್ಕೂಲ್‌ನ ಶೇ.60 ವಿದ್ಯಾರ್ಥಿಗಳು ಬರಲ್ಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ನಾಪೋಕ್ಲು: ಹೊದ್ದೂರು ಅಂಗನವಾಡಿ ಕಟ್ಟಡ ಉದ್ಘಾಟನೆ

Feb 11 2024, 01:47 AM IST
ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved