• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ವಿಪ್ರ ನೌಕರರ ಸಂಘದ ನೂತನ ಕಟ್ಟಡ ಭೂಮಿಪೂಜೆ

Jun 04 2025, 02:55 AM IST
ಜಿಲ್ಲಾ ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹಳೇ ರೈಲ್ವೆ ನಿಲ್ದಾಣ ಹಿಂಭಾಗದ ಇಸ್ಲಾಪುರದಲ್ಲಿ ನೂತನ ಕಟ್ಟಡವೊಂದನ್ನು ನಿರ್ಮಾಣ ಮಾಡಲಾಗುತ್ತಿದ್ದು, ಅದರ ಭೂಮಿ ಪೂಜೆ ಕಾರ್ಯವನ್ನು ಜೂ.5ರಂದು ಬೆಳಗ್ಗೆ 8.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಕಟ್ಟಡ ಸಮಿತಿಯ ಅಧ್ಯಕ್ಷ ಆರ್. ಅಚ್ಚುತರಾವ್ ಹೇಳಿದರು.

ಶಿಥಿಲ ಸರ್ಕಾರಿ ಕಟ್ಟಡ ದುರಸ್ತಿಗೆ ಶಾಸಕಗೆ ಮನವಿ

Jun 04 2025, 02:14 AM IST
ಪಾಣಾಜೆ ಆರ್ಲಪದವು ಪ್ರಾಥಮಿಕ ಆರೋಗ್ಯ ಕೇಂದ್ರದ ಹಳೆಯ ಕಟ್ಟಡಗಳು ತೀರಾ ಶಿಥಿಲ ಅವಸ್ತೆಯಲ್ಲಿದ್ದು ಅದನ್ನು ದುರಸ್ತಿಪಡಿಸಿ ಉಪಯೋಗ ಯೋಗ್ಯವಾಗಿ ಮಾಡಬೇಕು ಎಂದು ಆಗ್ರಹಿಸಿ ಸಂಘಟನೆಗಳ ಪ್ರಮುಖರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ

Jun 04 2025, 02:12 AM IST
ಗ್ರಾಮದ ಪಂಚಾಯ್ತಿ ವ್ಯಾಪ್ತಿಯ ಕಾನನ ಕೊಪ್ಪಲು ಗ್ರಾಮದಲ್ಲಿ ಅಂಗನವಾಡಿಗೆ ನೂತನ ಕಟ್ಟಡದ ಅವಶ್ಯಕತೆ ಇತ್ತು. ಈ ನಿಟ್ಟಿನಲ್ಲಿ ಕಾನನ ಕೊಪ್ಪಲು ಗ್ರಾಮದ ಹಣದ ಟಿಎಸ್‌ಪಿ ಮತ್ತು ಎಸ್‌ಸಿಪಿ ಅಡಿಯಲ್ಲಿ ೨೦ ಲಕ್ಷ ರು. ಗಳ ಅಂದಾಜು ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಶಿಶು ಮಹಿಳಾ ಮಕ್ಕಳ ಕಲ್ಯಾಣ ತಾಲೂಕು ಯೋಜನಾಧಿಕಾರಿ ವೆಂಕಟೆಶ್ ಮಂಗಳವಾರ ಕಾನನ ಕೊಪ್ಪಲು ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿರುವ ಸ್ಥಳಕ್ಕೆ ಭೇಟಿ ನೀಡಿ ಜಾಗವನ್ನು ಜೆಸಿಬಿ ಮೂಲಕ ಸಮತಟ್ಟ ಕಾರ್ಯವನ್ನು ಖುದ್ದು ವೀಕ್ಷಣೆ ಮಾಡಿದರು.

ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಕೆಎಸ್‌ಪಿಸಿಬಿ ಪೂರ್ವಾನುಮತಿ ಕಡ್ಡಾಯ

Jun 03 2025, 09:26 AM IST

ಬಹುಮಹಡಿ ವಸತಿ ಸಮುಚ್ಛಯ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (ಕೆಎಸ್‌ಪಿಸಿಬಿ) ಪೂರ್ವಾನುಮತಿ ಮತ್ತು ಪ್ರಾರಂಭಿಕ ಸಮ್ಮತಿಯನ್ನು ಪಡೆದಿರುವುದನ್ನು ಖಚಿತಪಡಿಸಿಕೊಳ್ಳದೇ ನಕ್ಷೆ ಮಂಜೂರಾತಿ (ಸಿಸಿ) ಹಾಗೂ ಸ್ವಾಧೀನ ಪ್ರಮಾಣಪತ್ರ (ಒಸಿ) ನೀಡಿದರೆ ಅದಕ್ಕೆ ಬಿಬಿಎಂಪಿಯೇ ಹೊಣೆ

ಶಾಲಾ ಕಟ್ಟಡ ಸೋರಿಕೆ: ತೋಟದ ಮನೆ ಕೊಠಡಿಯಲ್ಲಿ ಶಾಲೆ ಆರಂಭ

May 31 2025, 01:40 AM IST
ಗುಂಡ್ಲುಪೇಟೆ ತಾಲೂಕಿನ ಉಪಕಾರ ಕಾಲೋನಿಯಲ್ಲಿ ಖಾಸಗಿ ತೋಟದ ಕೊಠಡಿಯಲ್ಲಿ ಶಾಲೆ ಆರಂಭವಾಗಿದೆ.

ಮಳೆ ನೀರಿಗೆ ಅಡ್ಡವಾಗಿರುವ ಕಟ್ಟಡ ಕೆಡವಿ : ಬಿಬಿಎಂಪಿ ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ್ ನಿರ್ದೇಶನ

May 30 2025, 08:15 AM IST

ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಬಿಎಂಪಿಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಕಟ್ಟಡ ಕಾರ್ಮಿಕರು ಇರುವ ಸ್ಥಳಕ್ಕೆಹೋಗಿ ಆರೋಗ್ಯ ತಪಾಸಣೆ

May 28 2025, 12:21 AM IST
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಲ್ಲಿಯ ಸರ್ಕೀಟ್ ಹೌಸ್ ಆವರಣದಲ್ಲಿ ಮಂಗಳವಾರ ಕಟ್ಟಡ ಕಾರ್ಮಿಕರಿಗಾಗಿ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯ ಮೂರು ವಾಹನಗಳಿಗೆ ಚಾಲನೆ ನೀಡಿದರು.

ಕಟ್ಟಡ ಕಾರ್ಮಿಕರಿಗೆ ಮೂರು ಸಂಚಾರಿ ಆರೋಗ್ಯ ಕ್ಲಿನಿಕ್‌ ವಾಹನಕ್ಕೆ ಚಾಲನೆ

May 28 2025, 12:20 AM IST
ಕಟ್ಟಡ ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ಆರೋಗ್ಯ ಕ್ಲಿನಿಕ್ ಸಂಚಾರಿ ವಾಹನಗಳನ್ನು ರೂಪಿಸಲಾಗಿದೆ. ಕಾರ್ಮಿಕರು ಮತ್ತು ಅವರ ಮಕ್ಕಳು ಆರೋಗ್ಯವಾಗಿ ಇರಬೇಕೆಂಬ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣವಾಗುವ ಪ್ರದೇಶಕ್ಕೆ ಹೋಗಿ, ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯಡಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.

ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು

May 28 2025, 12:18 AM IST
ಪ್ರಸ್ತುತ ಮಹಿಳೆಯರು ಐಎಎಸ್ ಅಧಿಕಾರಿಯಾಗಬಹುದು. ಹುಟ್ಟಿದ ಮನೆಯಲ್ಲಿ ಹೊಲ ಮತ್ತು ಮನೆಯಲ್ಲಿ ಪಾಲುದಾರರಾಗಬಹುದು. ಇದಕ್ಕೆ ಮೂಲ ಕಾರಣಿಕರ್ತರು ಡಾ. ಬಿ.ಆರ್‌. ಅಂಬೇಡ್ಕರ್ ಅವರು ನೀಡಿದ ಸಂವಿಧಾನ. ಹೆಣ್ಣು ಮಕ್ಕಳು ಅಂಬೇಡ್ಕರ್ ಕೊಡುಗೆಗಳನ್ನು ಸದಾ ಸ್ಮರಿಸಬೇಕು.

60 ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ

May 28 2025, 12:18 AM IST
ಯಲಬುರ್ಗಾ ತಾಲೂಕಿನಾದ್ಯಂತ 60 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶಾಸಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಆಡಳಿತದಲ್ಲಿ ಸಂಪೂರ್ಣ ಕಟ್ಟಡಕ್ಕೆ ದೊರಕಿಸುವ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರ, ಮಕ್ಕಳು ಬೌದ್ಧಿಕ ಮಟ್ಟ ಬೆಳೆಯಲು ಸಹಕಾರ ನೀಡಬೇಕೆಂದು ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೇಟದಪ್ಪ ಮಾಳೆಕೊಪ್ಪ ಶಾಸಕ ಬಸವರಾಜ ರಾಯರಡ್ಡಿಗೆ ಮನವಿ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 36
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved