ಅನುದಾನ ಕೊರತೆ: ಅರ್ಧಕ್ಕೆ ನಿಂತ ಗ್ರಾಪಂ ಕಟ್ಟಡ
May 27 2025, 11:50 PM ISTಗ್ರಾಪಂ ಕಟ್ಟಡ ನಿರ್ಮಾಣಕ್ಕೆ ರಾಜೀವ್ ಗಾಂಧಿ ಪಂಚಾಯತ್ ಸಶಕ್ತೀಕರಣ ಅಭಿಯಾನ ಯೋಜನೆಯಡಿ ₹15 ಲಕ್ಷ, ವಿಧಾನ ಪರಿಷತ್ ಸದಸ್ಯರಾದ ಎಂ ಎಲ್ ಅನಿಲ್ ಕುಮಾರ್ ವಿಶೇಷ ಅನುದಾನದಲ್ಲಿ 5 ಲಕ್ಷ ರು. ಹಾಗೂ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ₹40 ಲಕ್ಷ ಮೂಂಜೂರು ಮಾಡಲಾಗಿತ್ತು. ಕಟ್ಟಡ ಪೂರ್ಣಗೊಳಿಸಲು ಹಣದ ಕೊರತೆ.