ಸರ್ಕಾರಿ ಶಾಲೆಯ ಕಟ್ಟಡ ರಾತ್ರೋ ರಾತ್ರಿ ಧ್ವಂಸಕ್ಕೆ ಯತ್ನ
Jun 05 2025, 02:04 AM ISTಚಿಕ್ಕಮಗಳೂರು, ವಿದ್ಯಾರ್ಥಿಗಳ ಕೊರತೆಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಕೇಳಿದ್ದೇವೆ. ಆದರೆ, ಇಲ್ಲಿ ವಿದ್ಯಾರ್ಥಿಗಳಿದ್ದರೂ ಸರ್ಕಾರಿ ಶಾಲೆ ಕಟ್ಟಡವನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸ ಮಾಡಲು ಯತ್ನಿಸಿದ ಘಟನೆ ತಾಲೂಕಿನ ಈಶ್ವರಹಳ್ಳಿ ಸಮೀಪದ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.