• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲಾ ಕಟ್ಟಡ ಸೋರಿಕೆ: ತೋಟದ ಮನೆ ಕೊಠಡಿಯಲ್ಲಿ ಶಾಲೆ ಆರಂಭ

May 31 2025, 01:40 AM IST
ಗುಂಡ್ಲುಪೇಟೆ ತಾಲೂಕಿನ ಉಪಕಾರ ಕಾಲೋನಿಯಲ್ಲಿ ಖಾಸಗಿ ತೋಟದ ಕೊಠಡಿಯಲ್ಲಿ ಶಾಲೆ ಆರಂಭವಾಗಿದೆ.

ಮಳೆ ನೀರಿಗೆ ಅಡ್ಡವಾಗಿರುವ ಕಟ್ಟಡ ಕೆಡವಿ : ಬಿಬಿಎಂಪಿ ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ್ ನಿರ್ದೇಶನ

May 30 2025, 08:15 AM IST

ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಬಿಎಂಪಿಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಕಟ್ಟಡ ಕಾರ್ಮಿಕರು ಇರುವ ಸ್ಥಳಕ್ಕೆಹೋಗಿ ಆರೋಗ್ಯ ತಪಾಸಣೆ

May 28 2025, 12:21 AM IST
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಲ್ಲಿಯ ಸರ್ಕೀಟ್ ಹೌಸ್ ಆವರಣದಲ್ಲಿ ಮಂಗಳವಾರ ಕಟ್ಟಡ ಕಾರ್ಮಿಕರಿಗಾಗಿ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯ ಮೂರು ವಾಹನಗಳಿಗೆ ಚಾಲನೆ ನೀಡಿದರು.

ಕಟ್ಟಡ ಕಾರ್ಮಿಕರಿಗೆ ಮೂರು ಸಂಚಾರಿ ಆರೋಗ್ಯ ಕ್ಲಿನಿಕ್‌ ವಾಹನಕ್ಕೆ ಚಾಲನೆ

May 28 2025, 12:20 AM IST
ಕಟ್ಟಡ ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ಆರೋಗ್ಯ ಕ್ಲಿನಿಕ್ ಸಂಚಾರಿ ವಾಹನಗಳನ್ನು ರೂಪಿಸಲಾಗಿದೆ. ಕಾರ್ಮಿಕರು ಮತ್ತು ಅವರ ಮಕ್ಕಳು ಆರೋಗ್ಯವಾಗಿ ಇರಬೇಕೆಂಬ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣವಾಗುವ ಪ್ರದೇಶಕ್ಕೆ ಹೋಗಿ, ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯಡಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.

ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು

May 28 2025, 12:18 AM IST
ಪ್ರಸ್ತುತ ಮಹಿಳೆಯರು ಐಎಎಸ್ ಅಧಿಕಾರಿಯಾಗಬಹುದು. ಹುಟ್ಟಿದ ಮನೆಯಲ್ಲಿ ಹೊಲ ಮತ್ತು ಮನೆಯಲ್ಲಿ ಪಾಲುದಾರರಾಗಬಹುದು. ಇದಕ್ಕೆ ಮೂಲ ಕಾರಣಿಕರ್ತರು ಡಾ. ಬಿ.ಆರ್‌. ಅಂಬೇಡ್ಕರ್ ಅವರು ನೀಡಿದ ಸಂವಿಧಾನ. ಹೆಣ್ಣು ಮಕ್ಕಳು ಅಂಬೇಡ್ಕರ್ ಕೊಡುಗೆಗಳನ್ನು ಸದಾ ಸ್ಮರಿಸಬೇಕು.

60 ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ

May 28 2025, 12:18 AM IST
ಯಲಬುರ್ಗಾ ತಾಲೂಕಿನಾದ್ಯಂತ 60 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶಾಸಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಆಡಳಿತದಲ್ಲಿ ಸಂಪೂರ್ಣ ಕಟ್ಟಡಕ್ಕೆ ದೊರಕಿಸುವ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರ, ಮಕ್ಕಳು ಬೌದ್ಧಿಕ ಮಟ್ಟ ಬೆಳೆಯಲು ಸಹಕಾರ ನೀಡಬೇಕೆಂದು ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೇಟದಪ್ಪ ಮಾಳೆಕೊಪ್ಪ ಶಾಸಕ ಬಸವರಾಜ ರಾಯರಡ್ಡಿಗೆ ಮನವಿ ಮಾಡಿದರು.

ಕಾವೇರಿ ನದಿ ತೀರದ ಎರಡೂ ಬದಿ ಅಕ್ರಮ ಕಟ್ಟಡ ತೆರವುಗೊಳಿಸಿ: ನ್ಯಾ.ಬಿ.ವೀರಪ್ಪ

May 28 2025, 12:13 AM IST
ಕೆಲವರು ಕಾವೇರಿ ನದಿ ತೀರ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ರೆಸಾರ್ಟ್ ಸೇರಿದಂತೆ ಮೋಜು ಮಸ್ತಿ ತಾಣಗಳನ್ನಾಗಿ ನಿರ್ಮಿಸಿಕೊಂಡಿರುವ ಬಗ್ಗೆ ದೂರುಗಳು ಬಂದಿವೆ. ನದಿ ಒತ್ತುವರಿ ಮಾಡಿಕೊಂಡು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವವರ ವಿರುದ್ಧ ತ್ವರಿತವಾಗಿ ನೋಟಿಸ್ ಜಾರಿ ಮಾಡಿ.

ಅನುದಾನ ಕೊರತೆ: ಅರ್ಧಕ್ಕೆ ನಿಂತ ಗ್ರಾಪಂ ಕಟ್ಟಡ

May 27 2025, 11:50 PM IST
ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ರಾಜೀವ್ ಗಾಂಧಿ ಪಂಚಾಯತ್ ಸಶಕ್ತೀಕರಣ ಅಭಿಯಾನ ಯೋಜನೆಯಡಿ ₹15 ಲಕ್ಷ, ವಿಧಾನ ಪರಿಷತ್ ಸದಸ್ಯರಾದ ಎಂ ಎಲ್ ಅನಿಲ್ ಕುಮಾರ್ ವಿಶೇಷ ಅನುದಾನದಲ್ಲಿ 5 ಲಕ್ಷ ರು. ಹಾಗೂ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ₹40 ಲಕ್ಷ ಮೂಂಜೂರು ಮಾಡಲಾಗಿತ್ತು. ಕಟ್ಟಡ ಪೂರ್ಣಗೊಳಿಸಲು ಹಣದ ಕೊರತೆ.

ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದ್ದ ಒತ್ತುವರಿ ಕಟ್ಟಡ, ಅಂಗಡಿಗಳು

May 25 2025, 01:43 AM IST
ಮದ್ದೂರು- ಕೊಪ್ಪ ರಸ್ತೆ ಅಭಿವೃದ್ಧಿಗೆ ಅಡ್ಡಿ ಉಂಟಾಗಿದ್ದ ಪಟ್ಟಣದ ಶಿವಪುರದ ಕೊಪ್ಪ ವೃತ್ತದ ಅಕ್ರಮ ಒತ್ತುವರಿ ಕಟ್ಟಡ ಮತ್ತು ಅಂಗಡಿಗಳನ್ನು ಅಧಿಕಾರಿಗಳು, ಪೊಲೀಸ್ ಬಿಗಿ ಬಂದೋಬಸ್ತಿನಲ್ಲಿ ಶನಿವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.

ಕಟ್ಟಡ ಪರವಾನಗಿ: ನಿಯಮ ಮಾರ್ಪಾಡಿಗೆ ಆಗ್ರಹ

May 24 2025, 12:30 AM IST
ದೊಡ್ಡಬಳ್ಳಾಪುರ: ಕಟ್ಟಡ ನಿರ್ಮಾಣಕ್ಕೆ ನಗರಸಭೆ ಪರವಾನಗಿ ನೀಡಲು ಇರುವ ನಿಯಮ ಮಾರ್ಪಾಡು ಮಾಡಲು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಸರ್ಕಾರಕ್ಕೆ ಮನವಿ ಮಾಡಬೇಕು ಎಂದು ದೊಡ್ಡಬಳ್ಳಾಪುರ ನಗರಸಭಾ ಸದಸ್ಯರು ಒತ್ತಾಯಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 39
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved