ಕರ್ನಾಟಕದಲ್ಲಿ ಕನ್ನಡ ಬೆಳೆಯಲು ಡಾ. ರಾಜ್ ಕಾರಣ
Apr 25 2025, 12:32 AM ISTಕಳೆದ 1982ಕ್ಕಿಂತ ಮುನ್ನ ಕರ್ನಾಟಕದಲ್ಲಿ ಹೆಚ್ಚಾಗಿ ಸಂಸ್ಕೃತ ಭಾಷೆ ಚಾಲ್ತಿಯಲ್ಲಿತ್ತು, ನಂತರ ಡಾ. ರಾಜಕುಮಾರ್ ನೇತೃತ್ವದಲ್ಲಿ ನಡೆದ ಗೋಕಾಕ್ ಚಳುವಳಿಯಿಂದ ಕರ್ನಾಟಕದಲ್ಲಿ ಕನ್ನಡ ಬೆಳೆಯಿತು ಎಂದು ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಬಿ.ಜೆ ವಿಷ್ಣುಕಾಂತ್ ಹೇಳಿದರು.