ಕನ್ನಡ ನಾಮಫಲಕವಿರದಿದ್ದರೆ ಸೂಕ್ತ ಕ್ರಮ
Oct 29 2025, 11:30 PM ISTಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯ, ಮನೋರಂಜನಾ ಕೇಂದ್ರಗಳು ಮತ್ತು ಹೊಟೇಲ್ ಸೇರಿದಂತೆ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಭಾಷೆಯ ಶೇ.60ರಷ್ಟು ಕನ್ನಡ ನಾಮಪಲಕ ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಮುಂದಾಗಿದೆ.