• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಬೆಳೆಸುವ ಕಾಯಕವನ್ನು ಕಟ್ಟಿಬದ್ದರಾಗಿ ಮಾಡಬೇಕು: ಡಿ.ರವಿಶಂಕರ್

Sep 05 2024, 12:42 AM IST
ನಮ್ಮ ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ನಾವೆಲ್ಲರೂ ಕನ್ನಡಿಗರಾಗಿ ಜನಿಸಿರುವುದು ಪೂರ್ವ ಜನ್ಮದ ಸುಕೃತ ಎಂದು ಬಣಿಸಿದ ಅವರು, ಭಾಷೆಯನ್ನು ಶ್ರೀಮಂತಗೊಳಿಸಲು ಮಹಾನ್ ಕವಿಗಳು, ಪಂಡಿತರು, ವಿದ್ವಾಂಸರು ಮತ್ತು ಮೇಧಾವಿಗಳು ಶ್ರಮಿಸಿದ್ದು ನಾವು ಅವರುಗಳ ಹಾದಿಯಲ್ಲಿ ಸಾಗಿ ಕನ್ನಡದ ಕೀರ್ತಿ ಪತಾಕೆಯನ್ನು ಮುಗಿಲ್ಲೆತ್ತರಕ್ಕೆ ಹಾರಿಸೋಣ.

ಉತ್ತರ ಕನ್ನಡ ಆನೆಕಾಲು ರೋಗಮುಕ್ತ ಜಿಲ್ಲೆ!

Sep 04 2024, 01:53 AM IST
ಇದರಿಂದ ಆ ಪ್ರದೇಶದಲ್ಲಿನ ಮೈಕ್ರೋಫೈಲೇರಿಯಾ ಹೊಂದಿರುವ ವ್ಯಕ್ತಿಗಳ ದೇಹದಲ್ಲಿನ ಹುಳುಗಳನ್ನು ನಾಶಪಡಿಸುವ ಮೂಲಕ ಕಾಯಿಲೆ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದನ್ನು ತಪ್ಪಿಸಲಾಗುತ್ತಿದೆ.

ನೂತನ ಅಧ್ಯಕ್ಷರಿಂದ ಕನ್ನಡ ಸಂಸ್ಕೃತಿ ಪಸರಿಸುವ ಕೆಲಸವಾಗಲಿ: ಶಾಸಕ ರಮೇಶ್

Sep 04 2024, 01:49 AM IST
ಪ್ರತಿ ಶಾಲೆಗೊಂದು ಕಾರ್ಯಕ್ರಮ ಆಯೋಜಿಸಿ, ಗ್ರಾಮೀಣ ಪ್ರದೇಶದ ಯುವ ಕವಿಗಳನ್ನು ಗುರುತಿಸಿ ಗೌರವಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಕಸಾಪ ಭವನ ನಿರ್ಮಾಣಕ್ಕೆ ಪ್ರಾಮಾಣಿಕವಾಗಿ ಸಹಕರಿಸಬೇಕು. ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿ ಎಲ್ಲರ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ.

ಸರ್ವರ ಶ್ರಮದಿಂದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದಿನೇಶ್ ಗೂಳಿಗೌಡ

Sep 03 2024, 01:34 AM IST
ಮಂಡ್ಯ ಎಂದರೆ ಇಂಡಿಯಾ ಎಂದು ಸಂಬೋಧಿಸುತ್ತಾರೆ, ಆ ಅನ್ವರ್ಥ ಪದಕ್ಕೆ ಅರ್ಥ ಬರುವಂತೆ ಜಿಲ್ಲೆಯ ಎಲ್ಲ ಸ್ಥರದ ಜನತೆ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತಾಗಬೇಕು. ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ಸಾಹಿತಿಗಳು, ರೈತರು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಆ ಸಂಬಂಧ ಲೇಖನಗಳು ಪ್ರಕಟವಾಗಲಿ.

ಪರಿಸರ, ಕನ್ನಡ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ

Sep 03 2024, 01:33 AM IST
ಮಕ್ಕಳು ಹೇಗಿದ್ದರೂ ಶಾಲೆಯಲ್ಲಿ ಇಂಗ್ಲಿಷ್‌ಕಲಿತೇ ಕಲಿಯುತ್ತಾರೆ. ಆದ್ದರಿಂದ ನಾವು ಮನೆಯಲ್ಲಿ ಕನ್ನಡದಲ್ಲಿ ಮಾತನಾಡಬೇಕು,

ಕೋಟ್ಯಂತರ ಜನರ ಬಾಳಿಗೆ ಬೆಳಕಾದ ಶಿವರಾತ್ರಿ ಶ್ರೀ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಬಿ.ಎಸ್.ವಿನಯ್

Sep 02 2024, 02:10 AM IST
ಶಿವರಾತ್ರಿ ರಾಜೇಂದ್ರ ಶ್ರೀಗಳು ನಾಡಿನಾದ್ಯಂತ ನೂರಾರು ಶಿಕ್ಷಣ, ಆರೋಗ್ಯ ಸಂಸ್ಥೆಗಳನ್ನು ಸ್ಥಾಪಿಸಿ, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷ ಬಿ.ಎಸ್.ವಿನಯ್ ತಿಳಿಸಿದರು. ಚಾಮರಾಜನಗರದಲ್ಲಿ ದತ್ತಿ ಕಾರ್ಯಕ್ರಮದಲ್ಲಿ ದತ್ತಿ ಉಪನ್ಯಾಸ ನೀಡಿದರು.

ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯ: ಬರಗೂರು

Sep 01 2024, 02:00 AM IST
ಆಡಳಿತ ಸೇವಾ ಅಧಿಕಾರಿಗಳ ಆಯ್ಕೆಗಾಗಿ ಕೆಪಿಎಸ್ಸಿಯಿಂದ ನಡೆದ ಪರೀಕ್ಷೆಯಲ್ಲಿ ಭಾಷಾಂತರದ ತಪ್ಪುಗಳ ಕಾರಣದಿಂದ ಕನ್ನಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವುದು ಖಂಡನೀಯ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಅಮೆರಿಕದಲ್ಲಿ 12ನೇ ಅಕ್ಕ ಕನ್ನಡ ಸಮ್ಮೇಳನ ಆರಂಭ : ಸುತ್ತೂರು ಶ್ರೀಗಳಿಂದ ಉದ್ಘಾಟನೆ

Sep 01 2024, 01:59 AM IST
ಅಮೆರಿಕದ ವರ್ಜೀನಿಯ ರಾಜ್ಯದಲ್ಲಿರುವ ರಿಚ್ಮೊಂಡ್‌ನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 12ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನ ಅದ್ಧೂರಿಯಾಗಿ ಪ್ರಾರಂಭವಾಯಿತು.

ಕನ್ನಡ ನಾಡಿನ ಕುಲಪುತ್ರ ಸಂಗೊಳ್ಳಿ ರಾಯಣ್ಣ

Sep 01 2024, 01:53 AM IST
ರಾಯಣ್ಣನನ್ನು ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದರೆ ಆತನೆ ದೊಡ್ಡ ಸೈನ್ಯವನ್ನು ಕಟ್ಟಿ ಕ್ರಾಂತಿಕಾರಿಯಾಗಿ ಹೋರಾಡುತ್ತಾನೆ.

ವಿಶ್ವಕ್ಕೆ ಕನ್ನಡ ಜಾನಪದದ ಕೊಡುಗೆ ಅಪಾರ: ಕಸಾಪ ಜಿಲ್ಲಾಧ್ಯಕ್ಷ ಮಂಜುನಾಥ್‌

Aug 31 2024, 01:38 AM IST
ಭದ್ರಾವತಿ ಹುತ್ತಾಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ವತಿಯಿಂದ ಶುಕ್ರವಾರ ವಿಶ್ವ ಜಾನಪದ ದಿನಾಚರಣೆ ಆಯೋಜಿಸಲಾಗಿತ್ತು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 172
  • next >

More Trending News

Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved