• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡ ಜಿಲ್ಲೆಯ 4 ಕಡೆ ಮಿಂಚು ಪ್ರತಿಬಂಧಕ: ದಿನೇಶ್‌ ಗುಂಡೂರಾವ್‌

Jun 11 2024, 01:38 AM IST
ದ.ಕ. ಜಿಲ್ಲೆಯಲ್ಲಿ ಸಿಡಿಲಿನಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯ ಪ್ರದೇಶದ ನಾಲ್ಕು ಕಡೆ ಮಿಂಚು ಪ್ರತಿಬಂಧಕ ಅಳವಡಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಕನ್ನಡ ಸೇವೆಗೆ ಗೌಡರ ಜೀವನ ಮುಡಿಪು: ಡಾ.ಬಸವಲಿಂಗ ಪಟ್ಟದ್ದೇವರು

Jun 11 2024, 01:32 AM IST
ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯಿಂದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡರ 58ನೇ ಜನ್ಮದಿನದ ಪ್ರಯುಕ್ತ ಕೇಕ್ ಕತ್ತರಿಸಿ ಮಠದಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೆ ನೋಟ್ ಬುಕ್ ವಿತರಿಸಿ ನಾಡೋಜ ಬಸವಲಿಂಗ ಪಟ್ಟದ್ದೇವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಡೆಯರು ಪ್ರಮುಖರು

Jun 11 2024, 01:31 AM IST
ಕೊಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಬ್ಬರಾದ ಒಡೆಯರು ಸ್ವಂತ ಕವಿಗಳು ಆಗಿದ್ದರು ಎಂದು ಪ್ರಬೋಧಿನಿ ಗರುಕುಲದ ಶ್ರೀಧರ ಆಚಾರ್ಯ ಹೇಳಿದರು.

ಜಾನಪದ ಪರಿಷತ್‌ ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ

Jun 11 2024, 01:31 AM IST
ಕರ್ನಾಟಕ ಜಾನಪದ ಪರಿಷತ್ತು ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ ಮಾಡಲಾಗಿದ್ದು, ಡಾ. ವೆಂಕಟೇಶ ನಾಯ್ಕ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪರಿಷತ್‌ ಕಾರ್ಯಚಟುವಟಿಕೆ ಕುರಿತು ಅವರು ವಿವರಿಸಿದ್ದಾರೆ.

ವಿದ್ಯಾರ್ಥಿಗಳಿಂದ ಕನ್ನಡ ಭಾಷೆ ಉಳಿವು ಸಾಧ್ಯ: ಯೋಗೀಶ್‌ ಭಟ್‌

Jun 10 2024, 12:53 AM IST
2023- 24ನೇ ಶೈಕ್ಷಣಿಕ ವರ್ಷದಲ್ಲಿ ಹೆಬ್ರಿ ತಾಲೂಕು ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಭಾನುವಾರ ಹೆಬ್ರಿಯ ಚೈತನ್ಯ ಸಭಾಭವನದಲ್ಲಿ ನಡೆಯಿತು.

ಕನ್ನಡ ನಾಡಿಗೆ ಶ್ರೀವ್ಯಾಸರಾಜರ ಕೊಡುಗೆ ಅನನ್ಯ: ವಿಶ್ವವಲ್ಲಭ ಶ್ರೀ

Jun 10 2024, 12:31 AM IST
ವಿಜಯನಗರದ ಮಹಾ ಸಾಮ್ರಾಟ ಕೃಷ್ಣದೇವರಾಜನಿಗೆ ಕುಜಯೋಗ ಬಂದಾಗ ತಾವೇ ಸಿಂಹಾಸನದಲ್ಲಿ ಕುಳಿತು ರಾಜ್ಯಭಾರ ಮಾಡಿದ ಏಕೈಕ ಯತಿ ಶ್ರೀ ವ್ಯಾಸರಾಜರು

ಕನ್ನಡ ಸಾಹಿತ್ಯ ಬೆಳವಣಿಗೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಸರೆ

Jun 09 2024, 01:33 AM IST
ಹಂಪಿಯಲ್ಲಿ ಕಲ್ಲಿನ ರಥ ನಮ್ಮದು, ಕನ್ನಡ ಪಥ ಹಾಗೂ ಚಿಗುರು ಕವನ ಸಂಕಲನ ಮತ್ತು ಸಾಧನೆಗೆ ಸಾಲು ಸಾಲು ಮೆಟ್ಟಿಲುಗಳು ಎನ್ನುವ ಮೂರು ಕೃತಿಗಳನ್ನು ವೇದಿಕೆಯಲ್ಲಿ ಬಿಡುಗಡೆ ಮಾಡಲಾಯಿತು.

ಕನ್ನಡದಲ್ಲಿ ಹೆಚ್ಚು ಅಂಕ: ಸಕಲೇಶಪುರದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ಸನ್ಮಾನ

Jun 09 2024, 01:33 AM IST
ಮಾತೃ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.

ನಾಳೆ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಂ. ರಮೇಶ

Jun 08 2024, 12:32 AM IST
ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದಿಂದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ.9ರಂದು ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ರಮೇಶ ಹೇಳಿದರು.

ಕೃಷ್ಣರಾಜ ಒಡೆಯರ್‌ ಕನ್ನಡ ನಾಡಿನ ಅಭಿವೃದ್ಧಿ ಹರಿಕಾರ: ಡಿ.ಮಂಜುನಾಥ

Jun 06 2024, 12:30 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆದ ರಾಜರ್ಷಿ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ 140ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಉದ್ಘಾಟಿಸಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved