• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ರಾಜ್ಯೋತ್ಸವ: ಸಾಧಕರಿಗೆ ಸನ್ಮಾನ

Oct 28 2025, 12:37 AM IST
ನ. 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಕ್ಕಾಗಿ ಹೋರಾಟ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ಅಂಥವರ ಪಟ್ಟಿಯನ್ನು ತಾಲೂಕಾಡಳಿತಕ್ಕೆ ಸಲ್ಲಿಸಬೇಕು ಎಂದು ತಹಸೀಲ್ದಾರ್‌ ಅಶೋಕ ಶಿಗ್ಗಾಂವಿ ಹೇಳಿದರು.

ನ.15ರಂದು ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಫಕೀರ್‌ ಮುಹಮ್ಮದ್‌ ಕಟ್ಬಾಡಿ ಸರ್ವಾಧ್ಯಕ್ಷತೆ

Oct 28 2025, 12:33 AM IST
ಕಾಪು ತಾಲೂಕು ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. ೧೫ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ನಡೆಯಲಿದ್ದು, ಖ್ಯಾತ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ದೇವದುರ್ಗದಲ್ಲಿ ಕನ್ನಡ ಭವನ ನಿರ್ಮಾಣ ಅತ್ಯವಶ್ಯಕ: ಹನುಮಂತಪ್ಪ ಮನ್ನಾಪೂರಿ

Oct 28 2025, 12:03 AM IST
ತಾಲೂಕಿನಲ್ಲಿ ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಕನ್ನಡ ಭವನ ನಿರ್ಮಾಣ ಅಗತ್ಯವಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಪ್ರಯತ್ನಿಸಬೇಕೆಂದು ಎಂಆರ್‌ಎಚ್ಎಸ್ ಸಂಘಟನೆ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪೂರಿ ತಿಳಿಸಿದರು.

ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಹಕರಿಸಿ

Oct 26 2025, 02:00 AM IST
ಕನ್ನಡ ನಾಡು-ನುಡಿ, ಕಲೆ ಸಂಸ್ಕೃತಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳಿಂದ ಸ್ತಬ್ಧಚಿತ್ರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಅರ್ಥಪೂರ್ಣವಾಗಿ ಆವರಿಸುವಂತೆ ಸಂಬಂಧಿಸಿದವರಿಗೆ ಸೂಚಿಸಿದರು.

ಕನ್ನಡ ರಾಜೋತ್ಸವ ಅದ್ಧೂರಿ, ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಿ: ಬಿ.ಪಿ.ಹರೀಶ್

Oct 26 2025, 02:00 AM IST
ಕನ್ನಡ ರಾಜೋತ್ಸವವನ್ನು ಅತ್ಯಂತ ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ.ಪಿ.ಹರೀಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅರ್ಥಪೂರ್ಣ ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿ: ಚೇತನಾ ಯಾದವ್

Oct 26 2025, 02:00 AM IST
ಕನ್ನಡ ಭುವನೇಶ್ವರಿ ರಥೋತ್ಸವ ಸಕಾಲದಲ್ಲಿ ಅಲಂಕಾರ ಮಾಡಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಆಚರಣೆ ಮಾಡಬೇಕು. ಕನ್ನಡ ನಾಮ ಫಲಕಕ್ಕೆ ಹಾಗೂ ಕನ್ನಡ ಧ್ವಜ ಹಾರಾಟಕ್ಕೆ ಪ್ರಾಶಸ್ತ್ಯ ನೀಡಬೇಕು. ಮೆರವಣಿಗೆಯಲ್ಲಿ ಟ್ಯಾಬ್ಲೋಗಳು ಭಾಗಿಯಾಗಬೇಕು.

ಕಿತ್ತೂರು ರಾಣಿ ಚನ್ನಮ ಕನ್ನಡ ಮಣ್ಣಿನ ವೀರರಾಣಿ: ಡಾ.ವೀರಣ್ಣ ಚರಂತಿಮಠ

Oct 24 2025, 01:00 AM IST
ಬ್ರಿಟಿಷರನ್ನು ಸದೆಬಡಿದು ವಿಜಯದ ಕಹಳೆ ಮೊಳಗಿಸಿದ ವೀರರಾಣಿ, ಕನ್ನಡ ಮಣ್ಣಿನ ವೀರ ಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವ ಕಿತ್ತೂರ ಚನ್ನಮ್ಮನವರ ಶೌರ್ಯ ಎಂದೆಂದಿಗೂ ಸ್ಮರಣಿಯವಾಗಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಕನ್ನಡ ರಾಜ್ಯೋತ್ಸವ: ಹಿರಿಯ ನಾಗರಿಕರಿಗೆ ಕವಿಗೋಷ್ಠಿ

Oct 24 2025, 01:00 AM IST
ಜಿಲ್ಲೆಯ ಹಿರಿಯ ನಾಗರಿಕರಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕವಿಗೋಷ್ಠಿ ಏರ್ಪಡಿಸಿದೆ.

ತಾಂತ್ರಿಕ ಕ್ಷೇತ್ರದಲ್ಲಿ ಕನ್ನಡ ಬೆಳೆಸಬೇಕಿದೆ: ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ

Oct 22 2025, 02:00 AM IST
ತಾಂತ್ರಿಕ ಕ್ಷೇತ್ರದಲ್ಲಿ ಕನ್ನಡವನ್ನು ಬೆಳೆಸಬೇಕಾದ ಮನಸ್ಸುಗಳು ಆಡಳಿತದಲ್ಲಿ ಇರಬೇಕಾದ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಪ್ರತಿಪಾದಿಸಿದರು.

ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆ

Oct 22 2025, 01:03 AM IST
70ನೇ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯನ್ನು ಶಾಸಕರು ಹಾಗೂ ತಹಸೀಲ್ದಾರ್ ಅವರ ಅನುಪಸ್ಥಿತಿಯಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿಗಳಾದ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಶಾಲಾ ಮಕ್ಕಳೊಡನೆ ಅದ್ಧೂರಿಯಾಗಿ ನಡೆಸಬೇಕಾಗಿರುವುದರಿಂದ ತಾಲೂಕಿನ ಎಲ್ಲಾ ಇಲಾಖೆಗಳು ಭಾಗವಹಿಸಿ ತಮಗೆ ವಹಿಸುವ ಜವಾಬ್ದಾರಿಯುತ ಕೆಲಸಗಳನ್ನು ನಿರ್ವಹಿಸಬೇಕಾಗಿ ಹಾಗೂ ಎಲ್ಲಾ ಕಚೇರಿಯ ಎಲ್ಲಾ ಸಿಬ್ಬಂದಿ ಕೂಡ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 194
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved