ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೖದ್ದಿ ಸಂಘ ಪ್ರಶಸ್ತಿಗೆ ಅನಿಲ್ ಆಯ್ಕೆ
Jul 04 2024, 01:08 AM ISTಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ನೀಡುವ ಅಶ್ರಫ್ ಶಾ ಮಂತೂರು ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಪತ್ರಕರ್ತ ಅನಿಲ್ ಎಚ್.ಟಿ. ಆಯ್ಕೆಯಾಗಿದ್ದಾರೆ.ಕಾಸರಗೋಡಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಈ ದತ್ತನಿಧಿ ಪ್ರಶಸ್ತಿ ಸ್ಥಾಪಿಸಿದ್ದಾಗಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೖದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.