• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಗಾರು ಮಳೆಗೆ ನಲುಗಿದ ಉತ್ತರ ಕನ್ನಡ

Oct 16 2024, 12:40 AM IST
ಮುಂಗಾರು ಮಳೆಗೆ ಮನೆ, ಜಾನುವಾರು, ಗೃಹೋಪಯೋಗಿ ವಸ್ತು, ತೋಟಗಾರಿಕೆ, ಕೃಷಿ ಬೆಳೆಗಳು ಹಾನಿಗೊಳಗಾಗಿದೆ. ಒಟ್ಟೂ ೨೭೮ ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ₹೩.೩೩ ಕೋಟಿ ಮೊತ್ತವಾಗಿದೆ.

ಕನ್ನಡ ರಾಜ್ಯೋತ್ಸವ ಆಚರಿಸಲು ಸಿದ್ಧತೆ ಕೈಗೊಳ್ಳಿ: ಡಿಸಿ ಶುಭ ಕಲ್ಯಾಣ್

Oct 16 2024, 12:34 AM IST
ಜಿಲ್ಲಾಡಳಿತದ ವತಿಯಿಂದ ದಸರಾ ಮಾದರಿಯಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ಭಾಷೆ ಬಳಕೆ, ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ

Oct 14 2024, 01:28 AM IST
ಕನ್ನಡ ಭಾಷೆಯು ವಿಶ್ವದ ಪ್ರಾಚೀನ ಭಾಷೆಗಳಲ್ಲಿ ಒಂದಾಗಿದ್ದು, ಇದರ ಬಳಕೆ ಮತ್ತು ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಔರಾದ್‌ ಶಾಸಕ ಪ್ರಭು ಚವ್ಹಾಣ್‌ ನುಡಿದರು.

ದಕ್ಷಿಣ ಕನ್ನಡ ಜಿಲ್ಲೆ ಗೆದ್ದರೆ ರಾಜ್ಯವನ್ನೇ ಗೆದ್ದಂತೆ: ಗುಂಡೂರಾವ್‌

Oct 14 2024, 01:25 AM IST
ವಿಧಾನ ಪರಿಷತ್‌ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ ಅವರು ವಿದ್ಯಾರ್ಥಿ ಘಟಕ, ಪಕ್ಷ ಸಂಘಟನೆ ಹಾಗೂ ಸಹಕಾರಿ ಕ್ಷೇತ್ರದ ಅನುಭವ ಹೊಂದಿದ್ದಾರೆ ಎಂದು ಗುಂಡೂರಾವ್‌ ಹೇಳಿದರು.

ಈ ನಾಡಿನಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ

Oct 14 2024, 01:17 AM IST
ಹುಲಸೂರ: ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯನ್ನು ಆಡಳಿತದ ವ್ಯವಹಾರ ಮತ್ತು ಸಾರ್ವಜನಿಕ ಸಂಪರ್ಕ ಭಾಷೆಯಾಗಿ ಕಡ್ಡಾಯವಾಗಿ ಬಳಕೆ ಮಾಡಬೇಕು. ಈ ನಾಡಿನಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂದು ತಹಸೀಲ್ದಾರ್‌ ಶಿವಾನಂದ ಮೇತ್ರೆ ತಿಳಿಸಿದರು.

ಕನ್ನಡ ಪರಿಚಾರಕರೆಲ್ಲರೂ ಸಮ್ಮೇಳನಾಧ್ಯಕ್ಷತೆಗೆ ಅರ್ಹರು: ಸಾಹಿತಿ ಬನ್ನೂರು ಕೆ. ರಾಜು

Oct 11 2024, 11:49 PM IST
ಸಾಹಿತಿಗಳು ಮಾತ್ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಬೇಕೆಂದು ಕೆಲವು ಮಂದಿ ಕೂಗೆಬ್ಬಿಸುತ್ತಿರುವುದು ಸರಿಯಲ್ಲ. ವಾಸ್ತವವಾಗಿ ಕನ್ನಡ ಮತ್ತು ಕನ್ನಡ ಸಾಹಿತ್ಯ ಉಳಿದಿರುವುದೇ ಕನ್ನಡ ಹೋರಾಟಗಾರರು ಹಾಗೂ ಕನ್ನಡ ಪರಿಚಾರಕರಿಂದ ಮಾತ್ರ. ವಸ್ತುಸ್ಥಿತಿ ಹೀಗಿರುವಾಗ ಕನ್ನಡ ಹೋರಾಟಗಾರರು, ಕನ್ನಡ ಪರಿಚಾರಕರನ್ನೂ ಸಮ್ಮೇಳನಾಧ್ಯಕ್ಷರನ್ನಾಗಿಸಲು ಪರಿಗಣಿಸಬೇಕು .

ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ

Oct 10 2024, 02:44 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಕನ್ನಡವು ಕನ್ನಡಿಗರ ಆಸ್ಮಿತೆಯಾಗಿದೆ. ಹುಟ್ಟಿನಿಂದಲೂ ನಾವು ಕನ್ನಡಿಗರಾಗಿದ್ದು, ನಮ್ಮ ಉಸಿರು ಇರುವವರೆಗೂ ಕನ್ನಡ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಓದಿಸುವ ಮೂಲಕ ಸ್ವಾಭಿಮಾನಿಗಳಾಗಿ ಕನ್ನಡಾಭಿಮಾನ ಬೆಳೆಸಿಕೊಳ್ಳಿ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.

ಶೀಘ್ರದಲ್ಲೇ ಕನ್ನಡ ಚಿತ್ರರಂಗಕ್ಕಾಗಿ ಜಾಲಿವುಡ್‌ ಸ್ಟುಡಿಯೋ ಸಿನಿಮಾ ಅವಾರ್ಡ್ ಕಾರ್ಯಕ್ರಮ

Oct 10 2024, 02:34 AM IST
ಬೆಂಗಳೂರಿನ ಬಿಡದಿ ಬಳಿ ಇರುವ ಜಾಲಿವುಡ್ ಸ್ಟುಡಿಯೋ ಇತ್ತೀಚೆಗೆ ತನ್ನ ಮೊದಲ ವಾರ್ಷಿಕೋತ್ಸವ ಆಚರಿಸಿಕೊಂಡಿತು.

ಕನ್ನಡ ಭಾಷೆ ನಮ್ಮ ಉಸಿರಾಗಲಿ

Oct 10 2024, 02:27 AM IST
ಕನ್ನಡ ಭಾಷೆ ನಮ್ಮ ಉಸಿರಾಗಲಿ. ಪ್ರತಿಯೊಬ್ಬ ಕನ್ನಡಿಗರು ಭಾಷಾಭಿಮಾನ ಬೆಳಸಿಕೊಳ್ಳಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಕನ್ನಡ ಸಾಹಿತ್ಯ ಬೆಳವಣಿಗೆಗೆ ಪಕ್ಷಾತೀತ ಕೆಲಸ ಅವಶ್ಯ: ಟಿ.ಪಿ. ರಮೇಶ್

Oct 10 2024, 02:26 AM IST
ಕನ್ನಡ ಸಾಹಿತ್ಯ ಪರಿಷತ್‌ ಸೋಮವಾರಪೇಟೆ ಕಸಬಾ ಘಟಕದ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್‌.ಎ. ಮುರಳೀಧರ್‌ ಉದ್ಗಾಟಿಸಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 196
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved