• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಮಫಲಕದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಅನುಷ್ಠಾನಕ್ಕೆ ಡಿಸಿ ಸೂಚನೆ

May 15 2024, 01:35 AM IST
ಜಿಲ್ಲೆಯ ಎಲ್ಲಾ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯ ಅನುಷ್ಠಾನ ಸಂಬಂಧ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪಾಲ್ಗೊಂಡರು. ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು ಎಂದು ಸೂಚಿಸಿದರು.

ಸರ್ಕಾರಿ ಕನ್ನಡ ಶಾಲೆ ಎಂಬ ಕೀಳರಿಮೆ ಬೇಡ: ವಿನಾಯಕ ಹೆಗಡೆ

May 14 2024, 01:05 AM IST
ಹಳಿಯಾಳ ಪಟ್ಟಣದ ಕೆ.ಎಲ್.ಎಸ್. ಸಂಸ್ಥೆಯ ವಿಡಿಐಟಿ ಮಹಾವಿದ್ಯಾಲಯದ ಸಂಸ್ಥಾಪನಾ ದಿನದ ನಿಮಿತ್ತ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಉಪಾಧ್ಯಕ್ಷ ವಿನಾಯಕ ಹೆಗಡೆ ಅವರು ಹಳಿಯಾಳ ತಾಲೂಕಿನ ಪ್ರೌಢಶಾಲಾ, ಪದವಿಪೂರ್ವ ಮತ್ತು ಪದವಿ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

ನಾಡು, ನುಡಿ, ಕನ್ನಡ ಚಳವಳಿಗೆ ಅನಕೃ ಪ್ರೇರಕ ಶಕ್ತಿ: ಮಾಳವಾಡ

May 13 2024, 01:05 AM IST
ಕನ್ನಡದ ಕಟ್ಟಾಳು ಅಪ್ರತಿಮ ಹೋರಾಟಗಾರರಾಗಿದ್ದ ಅನಕೃ ಅವರು ನಾಡು, ನುಡಿ, ಚಳವಳಿಗೆ ಪ್ರೇರಕ ಶಕ್ತಿಯಾಗಿದ್ದರು ಎಂದು ನಿವೃತ್ತ ಗ್ರಂಥಪಾಲಕ ಬಿ.ಎಸ್. ಮಾಳವಾಡ ಹೇಳಿದರು.

ವೇದಿಕೆಗಳಿಂದ ಕನ್ನಡ ಕಟ್ಟುವ ಕೆಲಸ ಆಗುವುದಿಲ್ಲ-ಸಂಗನಬಸವ ಸ್ವಾಮೀಜಿ

May 13 2024, 12:04 AM IST
ಕನ್ನಡ ಕಟ್ಟುವ ಕೆಲಸ ವೇದಿಕೆಗಳಿಂದ ಆಗುವುದಿಲ್ಲ. ಮನಸ್ಸುಗಳನ್ನು ಕಟ್ಟುವುದರಿಂದ ಕನ್ನಡ ಹೆಮ್ಮರವಾಗಿ ಬೆಳೆಸಬಹುದಾಗಿದೆ ಎಂದು ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಹೇಳಿದರು.

19ರಂದು ಅಜ್ಜಂಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

May 12 2024, 01:21 AM IST
ಅಜ್ಜಂಪುರತಾಲೂಕು ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಕಸಬಾ ಹೋಬಳಿಯ ಕಾಟಿಗನೆರೆ ಗ್ರಾಮದಲ್ಲಿ ಇದೇ ಮೇ 19 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.

ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದ ಶಿಕ್ಷಣ ಅಂತರ ಉಂಟು ಮಾಡಿವೆ: ಎಚ್.ಎಲ್.ಪುಪ್ಪಾ

May 12 2024, 01:20 AM IST
ಹೊಸ ಶಿಕ್ಷಣ ನೀತಿ, ರೀತಿಗಳಲ್ಲಿ ಗೊಂದಲಗಳಿದ್ದು ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತಿದೆ. ಸೇವೆ ಮತ್ತು ಉದ್ಯಮ ಬೇರೆ ಬೇರೆಯಾಗಿದ್ದರೂ ಶಿಕ್ಷಣ ಉದ್ಯಮವಾಗಿರುವ ಸಂದರ್ಭದಲ್ಲಿ ಯಾವುದೇ ನಿರೀಕ್ಷೆಯಿಲ್ಲದೆ ಬಡ ವಿದ್ಯಾರ್ಥಿಗಳಿಗೆ ನೆರವಾಗಿ ಶಿಕ್ಷಣ ನೀಡುವುದು ಸವಾಲಿನ ಕೆಲಸ. ಅದನ್ನು ಮಹಿಳೆಯಾಗಿ ನಿಭಾಯಿಸಿರುವ ಮೀರಾ ಶಿವಲಿಂಗಯ್ಯ ಸೇವೆ ಶ್ಲಾಘನೀಯ.

ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯ ನೀಡಿದ ಮಹಾನ್ ಶರಣರು ಬಸವಣ್ಣ: ಜೆ.ಎಸ್.ರಾಜಶೇಖರ್

May 12 2024, 01:18 AM IST
ಅನುಭವ ಮಂಟಪದ ಮೂಲಕ ಎಲ್ಲಾ ಸಮಾಜವನ್ನು ಒಂದೆಡೆ ಸೇರಿಸಿ ಸಾಮಾಜಿಕ ಆಂದೋಲನ ನಡೆಸಿ ಸಮಾಜವನ್ನು ಬದಲಾವಣೆಯತ್ತ ಕೊಂಡೊಯ್ಯಬೇಕೆಂಬ ಮಹದಾಸೆ ಹೊಂದಿದ್ದ ಬಸವಣ್ಣನವರು, ಸಾಮಾಜಿಕ ನ್ಯಾಯದ ಹರಿಕಾರರಾಗಿ ಹೆಣ್ಣು ಮಕ್ಕಳಿಗೆ ಪ್ರಾಧಾನ್ಯತೆ ನೀಡಿ ಸಮಾಜದಲ್ಲಿ ಉನ್ನತ ಸ್ಥಾನ ಕಲ್ಪಿಸಿಕೊಟ್ಟಿದ್ದರು.

ಎಲ್ಲರೂ ಕನ್ನಡ ಭಾಷೆಯನ್ನು ಪ್ರೋತ್ಸಾಹಿಸಿ

May 11 2024, 12:30 AM IST
ವಿಜಯಪುರ: ಸಾಹಿತ್ಯ ಪರಿಷತ್ತಿನ ಕೆಲಸ ಮಾಡಲು ಸಾಹಿತಿಗಳೇ ಆಗಬೇಕೆಂದೇನೂ ಇಲ್ಲ. ಕನ್ನಡ ಓದು ಬರಹ ಬರುವವರು ಯಾರು ಬೇಕಾದರೂ ಸಾಹಿತ್ಯ ಪರಿಷತ್ತಿನಲ್ಲಿ ಕೆಲಸ ಮಾಡಬಹುದು ಎಂದು ತಾಲೂಕು ಕಸಾಪ ಘಟಕದ ಅಧ್ಯಕ್ಷ ನಂಜೇಗೌಡ ಹೇಳಿದರು.

ಗಡಿ ಭಾಗದಲ್ಲಿ ಸಾಮರಸ್ಯ ಮೂಲಕ ಕನ್ನಡ ಬೆಳೆಸಿ

May 10 2024, 01:39 AM IST
ಕರ್ನಾಟಕದ ಸಮಗ್ರ ಏಳಿಗೆಯೇ ಪರಿಷತ್ತಿನ ಪ್ರಮುಖ ಗುರಿಯಾಗಿದೆ, ಕನ್ನಡ ಭಾಷೆ ಸಾಹಿತ್ಯವನ್ನು ಇನ್ನಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಹಿತ್ಯದ ಅಧ್ಯಯನದದಲ್ಲಿ ತೊಡಗಿಸಿಕೊಳ್ಳಬೇಕು

ಕನ್ನಡ ಭಾಷೆ ರಕ್ಷಣೆಗೆ ಸರ್ಕಾರಕ್ಕೆ ಒತ್ತಡ ಹಾಕಿ

May 09 2024, 01:02 AM IST
ಕನ್ನಡಪ್ರಭ ವಾರ್ತೆ ಇಳಕಲ್ಲಕರ್ನಾಟಕದಲ್ಲಿ ಕನ್ನಡ ಭಾಷೆಯ ರಕ್ಷಣೆಗೆ ಕನ್ನಡ ಸಾಹಿತ್ಯ ಪರಿಷತ್ ಮುಂದಾಗಬೇಕು ಎಂದು ಪ್ರೊ. ಬಸವರಾಜ ನಾಡಗೌಡ ಹೇಳಿದರು. ಇಳಕಲ್ಲನ ಸ್ನೇಹರಂಗ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ೧೧೦ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅವರು ಮಾತನಾಡಿದರು. ವಿಶಾಲ ಮನೋಭಾವ ಇರುವ ಕನ್ನಡಿಗರು ಬೇರ ಭಾಷೆಯವರನ್ನು ಆದರಿಸುತ್ತಾರೆ ಮತ್ತು ಗೌರವಿಸುತ್ತಾರೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 172
  • next >

More Trending News

Top Stories
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved