ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉತ್ತರ ಕನ್ನಡ ಕ್ಷೇತ್ರದಲ್ಲಿ ಶೇ. ೭೬.೫೩ ಮತದಾನ
May 09 2024, 01:01 AM IST
೮,೨೩,೬೦೪ ಪುರುಷ ಮತದಾರರಲ್ಲಿ ೬,೩೩,೬೩೦, ೮,೧೭,೫೩೬ ಮಹಿಳೆಯರಲ್ಲಿ ೬,೨೨,೩೯೨, ೧೬ ಇತರೆ ಮತದಾರರಲ್ಲಿ ೫ ಜನರು ಮತದಾನ ಮಾಡಿದ್ದಾರೆ.
ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಬಸವ ಉತ್ಸವ
May 09 2024, 01:00 AM IST
ಬಸವ ಜಯಂತಿ ನಿಮಿತ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೇ 9ರಂದು ಬೆ.11.15ಕ್ಕೆ ನಗರದ ಕನ್ನಡ ಭವನದ ಪ್ರಾಂಗಣದಲ್ಲಿ ವಚನ ಸಾಂಸ್ಕೃತಿಕ ಸಂಭ್ರಮದ ಬಸವ ಉತ್ಸವ-2024ನ್ನು ವಿಶಿಷ್ಟ ಮತ್ತು ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕನ್ನಡ ಬೆಳೆಸಲು ಹೋಬಳಿ ಮಟ್ಟದ ಸಮ್ಮೇಳನ
May 08 2024, 01:06 AM IST
ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗದೆ ಎಲ್ಲರೂ ಕನ್ನಡವನ್ನು ಬೆಳೆಸಬೇಕು. ಅನ್ಯ ಭಾಷೆ ಮಾತನಾಡಿದರೂ ನಮ್ಮ ಭಾಷೆಯ ಮೇಲೆ ಪ್ರೀತಿ ಅಭಿಮಾನ ಹೆಚ್ಚಾಗುತ್ತಲೇ ಇರಬೇಕು
ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ
May 08 2024, 01:04 AM IST
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಭಾನುವಾರ ಕರ್ನಾಟಕ ಸುವರ್ಣ ಸಂಭ್ರಮ: 50 ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ನಡೆಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಧ್ಯಕ್ಷತೆ ವಹಿಸಿದ್ದರು.
ಉತ್ತರ ಕನ್ನಡ ಶೇ. 73.52ರಷ್ಟು ಮತದಾನ
May 08 2024, 01:02 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ. 73.52ರಷ್ಟು ಮತದಾನವಾಗಿದೆ. 2019ರಲ್ಲಿ ನಡೆದ ಚುನಾವಣೆಯಲ್ಲಿ 74.07ರಷ್ಟು ಮತದಾನವಾಗಿತ್ತು.
ಬಂಟ್ವಾಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
May 08 2024, 01:01 AM IST
ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಇಂದಿನ ಪೀಳಿಗೆಗೆ ಕನ್ನಡ ಸ್ಪಷ್ಟವಾಗಿ ಕಲಿಸಿ: ಡಾ.ಸೋಮಶೇಖರ್
May 07 2024, 01:10 AM IST
ಜಾಗತಿಕ ಮಟ್ಟದಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಕಂಪಿಸಬೇಕು.ನಮ್ಮ ಕೃತಿಗಳನ್ನು ಅನ್ಯಭಾಷೆಗೆ ತರ್ಜುಮೆ ಮಾಡುವಲ್ಲಿ ವಿಫಲರಾಗಿದ್ದೇವೆ.ಅಲ್ಲಮ ಪ್ರಭು ಇಂಗ್ಲೀಷ್ ಕವಿಯಾಗಿದ್ದಲ್ಲಿ ಜಾಗತಿಕ ಮಟ್ಟದ ಕವಿಯಾಗಿ ಪ್ರಸಿದ್ದವಾಗುತ್ತಿದ್ದರು ಎಂದ ಅವರು ಪ್ರಸ್ತುತ ಭಾಷೆ ಕಲಿಸುವುದು ಸವಾಲಾಗಿದೆ.ಪೋಷಕರು ಲಾಭದ ಭಾಷೆ ಕಲಿಸಲು ಮುಂದಾಗಿದ್ದಾರೆ.ಆದರೆ ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಕಲಿಸುವ ಅಗತ್ಯತೆ ಇದೆ.ಕನ್ನಡ ಭಾಷೆ ಕರುಳು ಭಾಷೆಯಾಗಬೇಕು.ಕನ್ನಡ ಭಾಷೆ ಸಾಹಿತ್ಯ ಬೆಳೆಸಲು ಹೆಚ್ಚು ಅಧ್ಯಯನ ಕೇಂದ್ರಗಳು ಆರಂಭವಾಗಬೇಕು.
ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸಿ
May 07 2024, 01:08 AM IST
ನೆಲಮಂಗಲ: ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆಯನ್ನು ಉಳಿಸಿ, ಬೆಳೆಸುವ ಮಹದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು ಎಂದು ನೆಲಮಂಗಲ ತಾಲೂಕು ಕಸಾಪ ಅಧ್ಯಕ್ಷ ಬೈರನಹಳ್ಳಿ ಪ್ರಕಾಶ್ ತಿಳಿಸಿದರು.
ಕನ್ನಡ, ಕನ್ನಡಿಗ, ಕರ್ನಾಟಕದ ಏಳ್ಗೆಯೇ ಪರಿಷತ್ತಿನ ಗುರಿ
May 07 2024, 01:07 AM IST
ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ, ಪುಸ್ತಕ ಪ್ರಕಟಣೆ, ಕಾರ್ಯಾಗಾರಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದೆ
ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಲಿ
May 07 2024, 01:05 AM IST
ದಾವಣಗೆರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬಿ.ವಾಮದೇವಪ್ಪ ಇತರರು ಉದ್ಘಾಟಿಸಿದರು.
< previous
1
...
124
125
126
127
128
129
130
131
132
...
172
next >
More Trending News
Top Stories
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
ಮೈಸೂರು ಸ್ಯಾಂಡಲ್ ಸೋಪಿನ ಜಾಹೀರಾತಿಗೆ ₹48.88 ಕೋಟಿ