• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಂವೇದನೆಗೆ ಸಾಹಿತ್ಯ ಪರಿಷತ್ತಿನ ಕೊಡುಗೆ ಅನನ್ಯ; ಕರವೇ ರವಿ

May 06 2024, 12:32 AM IST
ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆಯನ್ನು ಉಳಿಸುವ, ಬೆಳೆಸುವ ಮಹಾದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿದೆ. ಇದು ಕನ್ನಡ ಭಾಷಿಕರು ಆಡಳಿತಾತ್ಮಕವಾಗಿ ಬೇರೆ ಭಾಷೆಯ ಅಧೀನದಲ್ಲಿದ್ದರೂ ಅವರನ್ನು ಭಾಷೆ ಮತ್ತು ಸಾಹಿತ್ಯ ಬಾಂಧವ್ಯದಿಂದ ಒಗ್ಗೂಡಿಸಿ ಕನ್ನಡ ಕಟ್ಟುವ ಕೆಲಸಕ್ಕೆ ಸಹಕಾರಿಯಾಯಿತು.

ಕನ್ನಡ ಪರಿಚಾರಿಕೆಗೆ ತ್ರಿಕರಣ ಶುದ್ಧಿ ಅಗತ್ಯ: ಡಾ। ಹಂ.ಪ.ನಾಗರಾಜಯ್ಯ

May 03 2024, 01:32 AM IST
ಕನ್ನಡದ ಬೆಳವಣಿಗೆಯಲ್ಲಿ ಪರಿಚಾರಿಕೆಯ ಕೆಲಸವನ್ನು ತನು, ಮನ, ಧನ ವ್ಯಯಿಸಿ ತ್ರಿಕರಣ ಶುದ್ಧಿ, ನಿರ್ಮಲ ಮನಸ್ಸಿನಿಂದ ಮಾಡಬೇಕು ಎಂದು ವಿದ್ವಾಂಸ ಡಾ। ಹಂ.ಪ.ನಾಗರಾಜಯ್ಯ ಅಭಿಪ್ರಾಯಪಟ್ಟರು.

ಉತ್ತರ ಕನ್ನಡ ರೂಪಾಲಿ ನಾಯ್ಕ ಬಿರುಸಿನ ಪ್ರಚಾರ, ಬಿಜೆಪಿಗೆ ಬಲ

May 03 2024, 01:00 AM IST

  ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಕಾಂಗ್ರೆಸ್‌ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟಿಸಿದ ಚುನಾವಣೆ

May 01 2024, 01:15 AM IST
ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮತದಾರರ ಬಳಿ ಹೋಗಲು ಪ್ರಬಲ ವಿಷಯಗಳೇ ಇರಲಿಲ್ಲ. ಮೋದಿ- ಹಿಂದುತ್ವ ಅಲೆಯಲ್ಲಿ ಎಲ್ಲವೂ ಕೊಚ್ಚಿ ಹೋಗಿತ್ತು. ಈ ಬಾರಿ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾರ್ಯಕರ್ತರಿಗೆ ಪ್ರಬಲ ಅಸ್ತ್ರವಾಗಿದ್ದವು.

ಎಲೆಮರೆ ಬರಹಗಾರರು ಮುನ್ನೆಲೆಗೆ ಬರಬೇಕು: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಕೆ.ಸಿ.ಗೀತಾ

Apr 30 2024, 02:07 AM IST
ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಹಾಸನ ತಾಲೂಕು ಘಟಕದ ವತಿಯಿಂದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಜಂಟಿಯಾಗಿ ಹಾಸನದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಉಚಿತ ಕಥಾ ಕಮ್ಮಟದ ಸಮಾರೋಪ ಸಮಾರಂಭ ನಡೆಯಿತು.

ದಕ್ಷಿಣ ಕನ್ನಡ: ಸುಡು ಬಿಸಿಲಲ್ಲಿ ಮತದಾನ ಥಂಡಾ!

Apr 27 2024, 01:25 AM IST
ಬಿಸಿಲೇರಿ ಬರುತ್ತಿದ್ದಂತೆ 10 ಗಂಟೆಯ ಬಳಿಕ ಮತಗಟ್ಟೆಗಳಿಗೆ ಆಗಮಿಸುವ ಮತದಾರರ ಸಂಖ್ಯೆ ದಿಢೀರನೆ ಕುಸಿಯತೊಡಗಿತ್ತು. ಮಧ್ಯಾಹ್ನ 12ರಿಂದ 1 ಗಂಟೆಯ ನಡುವೆ ಹೆಚ್ಚಿನ ಮತಗಟ್ಟೆಗಳಲ್ಲಿ ಜನರೇ ಇರಲಿಲ್ಲ.

ಉತ್ತರ ಕನ್ನಡ ಸಮಗ್ರ ಅಭಿವೃದ್ಧಿಗೆ ಸಂಕಲ್ಪ: ರವಿ ಹೆಗಡೆ

Apr 27 2024, 01:19 AM IST
ದೇಶದಲ್ಲೇ ಹೊಸ ಯೋಚನೆ ರೂಪಿಸಲು ಮುಂದಾಗಿದ್ದು, ಸಂಸತ್ ಸದಸ್ಯರ ಸಂಚಾರಿ ಕಚೇರಿ (ಮೊಬೈಲ್ ಆಫೀಸ್) ಸ್ಥಾಪನೆ ಬಗ್ಗೆ ಸಂಕಲ್ಪ ಪತ್ರದಲ್ಲಿ ತಿಳಿಸಲಾಗಿದೆ.

ಕನ್ನಡ ಸಂಸ್ಕೃತಿಗೆ ಡಾ.ರಾಜ್‌ ಕೊಡುಗೆ ಅನನ್ಯ: ಜಿ.ಸುರೇಶ್

Apr 27 2024, 01:18 AM IST
ಡಾ.ರಾಜ್ ಕುಮಾರ್ ಕನ್ನಡಿಗರ ಮೇಲೆ ಬೀರಿದ ಪ್ರಭಾವ ಅಪಾರವಾಗಿದೆ. ಚಲನಚಿತ್ರಗಳಲ್ಲಿ ಅವರು ನಿರ್ವಹಿಸಿದ ಪಾತ್ರಗಳು ವೈವಿಧ್ಯಮಯವಾಗಿವೆ. ಕನ್ನಡ ನಾಡು ನುಡಿಯ ವಿಚಾರದಲ್ಲೂ ಮುಂಚೂಣಿಯಲ್ಲಿದ್ದರು ಎಂಬುದಕ್ಕೆ ಗೋಕಾಕ್ ಚಳುವಳಿ ಸಾಕ್ಷಿಯಾಗಿದೆ. ಕನ್ನಡ ನಾಡಿನ ಸಾಂಸ್ಕೃತಿಕ ಪ್ರತಿನಿಧಿಯಾಗಿರುವ ಅವರು ಕಲಾ ವಿಶ್ವವಿದ್ಯಾಲಯವಿದ್ದಂತೆ. ಇಂತಹ ಮೇರು ವ್ಯಕ್ತಿಗೆ ಭಾರತರತ್ನ ಪುರಸ್ಕಾರ ದೊರೆಯದಿರುವುದು ವಿಷಾದನೀಯ.

ಕನ್ನಡ ಅಸ್ಮಿತೆಯ ಸಾಕ್ಷಿ ಪ್ರಜ್ಞೆ ಡಾ.ರಾಜ್: ನರಸಿಂಹಮೂರ್ತಿ

Apr 27 2024, 01:16 AM IST
ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಸುರೇಶ್‌ರಾವ್ ಮಾನೆ, ವಿ.ಪರಮೇಶ್, ಡಿ.ಎನ್.ತಿಮ್ಮರಾಜು, ಶಿವರಾಜ್‌ಕುಮಾರ್ ಕನ್ನಡ ಸೇನಾ ಸಮಿತಿ ಅಧ್ಯಕ್ಷ ಜೆ.ಆರ್.ರಮೇಶ್‌, ಜಿಲ್ಲಾಧ್ಯಕ್ಷ ಡಿ.ಸಿ.ಚೌಡರಾಜು, ಕನ್ನಡ ಸಂಘಟನೆಗಳ ಮುಖಂಡರಾದ ಟಿ.ಜಿ.ಮಂಜುನಾಥ್, ಮರುಳಾರಾಧ್ಯ, ಕೆಂಪರಾಜು ಸೇರಿದಂತೆ ಹಲವು ಅಭಿಮಾನಿಗಳು ಹಾಜರಿದ್ದರು.

ಕನ್ನಡ ಸಿನಿಮಾ ಕನ್ನಡಿಗರಿಗೆ ಮಾತ್ರ ಸೀಮಿತವಾಗದಿರಲಿ : ಅನಿಲ್‌ ಕುಂಬ್ಳೆ

Apr 25 2024, 01:11 AM IST
ಕನ್ನಡ ಸಿನಿಮಾ ಜಾಗತಿಕ ಪ್ರೇಕ್ಷಕರಿಗೆ ತಲುಪಲಿ ಎಂದು ಖ್ಯಾತ ಕ್ರಿಕೆಟಿಗ ಅನಿಲ್‌ ಕುಂಬ್ಳೆ ಹೇಳಿದ್ದಾರೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 172
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved