ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನ್ನಡ ಭವನ ಕಸಾಪದಿಂದ ವಾಪಸ್ ಪಡೆಯಲು ಸಚಿವ ತಂಗಡಿಗೆ ಪತ್ರ
Mar 06 2024, 02:26 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಭವನದ ಉದ್ಘಾಟನೆಯಾಗಿ ಕೇವಲ ಒಂದೇ ತಿಂಗಳಾಗಿಲ್ಲ ಅದಕ್ಕೀಗ ಮಾಲೀಕತ್ವದ ಪ್ರಶ್ನೆ ಎದುರಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಪರ್ದಿಗೆ ಬಂದಿದ್ದ ಈ ಭವನವನ್ನು ವಾಪಸ್ ಪಡೆಯುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೂಚಿಸಿದ್ದಾರೆ.
ಜಾಗೃತಿ ಕೊರತೆಯಿಂದ ಬೆಳೆಯದ ಕನ್ನಡ: ಸಖಾರಾಮ ಫೊಂಡೆ
Mar 06 2024, 02:25 AM IST
ಮನೆ ಭಾಷೆಗೆ ನೀಡುವಷ್ಟೇ ಮಹತ್ವವನ್ನು ಕನ್ನಡಕ್ಕೂ ನೀಡಬೇಕು. ಹಲವು ವರ್ಷಗಳಿಂದ ಜನಜಾಗೃತಿಯ ಕೊರತೆಯಿಂದ ತಾಲೂಕಿನ ಮೂಲೆ-ಮೂಲೆಯಲ್ಲೂ ಕನ್ನಡ ಭಾಷೆ ಬೆಳವಣಿಗೆಯಾಗದೇ ಉಳಿದುಕೊಂಡಿದೆ.
ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
Mar 06 2024, 02:20 AM IST
ಅಂಗಡಿ, ಮುಂಗಟ್ಟುಗಳ ಹೆಸರು ಕನ್ನಡದಲ್ಲಿರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
Mar 06 2024, 02:19 AM IST
ಅಂಗಡಿ ಮುಗ್ಗಟ್ಟುಗಳ ನಾಮಫಲಕಗಳನ್ನು ಸರ್ಕಾರದ ಆಧ್ಯತೆಯ ಆದೇಶದಂತೆ ಕನ್ನಡದಲ್ಲಿ ಅಳವಡಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಶೇ. 60ರಷ್ಟು ಕನ್ನಡ ಬಳಸದ ನಾಮಫಲಕಗಳನ್ನು ಕಿತ್ತೊಗೆಯುವುದಾಗಿ ಈ ಹಿಂದೆ ಎಚ್ಚರಿಕೆ ನೀಡಿದ್ದರು.
ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಪದ ಬಳಕೆಗೆ ಆಗ್ರಹ
Mar 06 2024, 02:19 AM IST
ಅಂಗಡಿ ಮುಂಗಟ್ಟುದಾರರು ಆಂಗ್ಲಭಾಷೆ ನಾಮಫಲಕ ತೆರವುಗೊಳಿಸಿ ಕನ್ನಡ ಪದ ಬಳಕೆ ಮಾಡಿಕೊಳ್ಳ ಬೇಕೆಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಮಂಗಳವಾರ ಮೆರವಣಿಗೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.
ನಾಮ ಫಲಕಗಳಲ್ಲಿ ಶೇ. 60 ಕನ್ನಡ ಕಡ್ಡಾಯ
Mar 06 2024, 02:16 AM IST
ರಾಜ್ಯ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡಿದೆ. ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡಿರುವುದರಿಂದ ಅದು ಕಾನೂನಾಗಿ ಕೂಡ ಜಾರಿಯಾಗಿದೆ
ಕನ್ನಡ ನಾಮಫಲಕ ಅಳವಡಿಕೆಗಾಗಿ ಕರವೇ ಪ್ರತಿಭಟನೆ
Mar 06 2024, 02:15 AM IST
ಕರವೇ ಕಾರ್ಯಕರ್ತರು ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ರಾಜ್ಯದಲ್ಲಿ ಅನ್ಯಭಾಷೆ ಹೇರಿಕೆ ಸರಿಯಲ್ಲ.
ವಾರದೊಳಗೆ ಕನ್ನಡ ಫಲಕ ಅಳವಡಿಸಿ: ಕರವೇ
Mar 06 2024, 02:15 AM IST
ಕೆಲವೆಡೆ ಇಂಗ್ಲಿಷ್ ನಾಮಫಲಕಗಳಿಗೆ ಕರವೇ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
ನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಕೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ ಇಂದು
Mar 05 2024, 01:36 AM IST
ನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಮಾ.5ರಂದು ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು. ಸಂಘಟನೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಗೌಡ ಅವರ ಸೂಚನೆಯಂತೆ ಪ್ರತಿಭಟನೆ ನಡೆಯಲಿದ್ದು, ಬೆಳಗ್ಗೆ ಶಿವಪ್ಪನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕರಾವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರವೇ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ಹೇಳಿದ್ದಾರೆ.
ನಾಳೆಯಿಂದ 2 ದಿನ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
Mar 05 2024, 01:33 AM IST
ಸಮ್ಮೇಳನದಲ್ಲಿ ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿದ್ದು, ಜಿಲ್ಲೆಯ ಖ್ಯಾತ ಸಾಹಿತಿಗಳು, ಬರಹಗಾರರು, ಚಿಂತಕರು, ಪತ್ರಕರ್ತರು ಭಾಗವಹಿಸಿ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲಿದ್ದಾರೆ.
< previous
1
...
135
136
137
138
139
140
141
142
143
...
172
next >
More Trending News
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ