ಫೆ.27ಕ್ಕೆ ಹೆಬ್ಬಾಳಿನಲ್ಲಿ ದಾವಣಗೆರೆ 10ನೇ ಕನ್ನಡ ಸಾಹಿತ್ಯ ಸಮ್ಮೇಳನ
Jan 31 2024, 02:22 AM ISTಜಿಲ್ಲಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಮಹಂತ ರುದ್ರೇಶ್ವರ ಸ್ವಾಮೀಜಿ ಹೆಬ್ಬಾಳಿನಲ್ಲಿ ಸಮ್ಮೇಳನ ಆಯೋಜಿಸುತ್ತೆನೆಂದು ಮಾತುಕೊಟ್ಟಿದ್ದೆ. ಅದರಂತೆ ಈ ವರ್ಷ ಹೆಬ್ಬಾಳಿನಲ್ಲಿ ದಾವಣಗೆರೆ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಅನುವು ಮಾಡಿಕೊಡುವಂತೆ ಶ್ರೀಗಳಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಪೂಜ್ಯರು ಸಂತೋಷದಿಂದ ಸಮ್ಮತಿಸಿ ಆಶೀರ್ವದಿಸಿ, ಸಮ್ಮೇಳನದ ಯಶಸ್ಸಿಗೆ ಎಲ್ಲಾ ರೀತಿಯ ಸಹಕಾರ, ಸಹಾಯ ನೀಡಲಾಗುವುದೆಂದು ಭರವಸೆ ನೀಡಿ ಆಶೀರ್ವದಿಸಿದರು.