ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉತ್ತರ ಕನ್ನಡ ಜಿಲ್ಲೆಯಲ್ಲಿ 12 ಲಕ್ಷ ಮತದಾರರು
Jan 25 2024, 02:03 AM IST
ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯಲ್ಲಿ ಪ್ರಸ್ತುತ 6,04,466 ಪುರುಷರು ಮತ್ತು 6,02,961 ಮಹಿಳೆಯರು ಹಾಗೂ 6 ಇತರ ಸೇರಿದಂತೆ ಒಟ್ಟು 12,07,433 ಮತದಾರರು ಇದ್ದಾರೆ.
ಕನ್ನಡ ನಾಮಫಲಕ ಅಳವಡಿಸಲು ಕರವೇ ಆಗ್ರಹ
Jan 25 2024, 02:01 AM IST
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮನಾಗಿದ್ದು, ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ನಾಮಫಲಕ ಹಾಗೂ ಜಾಹೀರಾತು ಫಲಕಗಳಿರಬೇಕು. ಫೆಬ್ರವರಿ 10ನೇ ತಾರೀಕಿನ ಒಳಗಾಗಿ ಅನ್ಯ ಭಾಷೆಯ ನಾಮಫಲಕಗಳನ್ನು ಬದಲಿಸಿ ಕನ್ನಡ ನಾಮಫಲಕಗಳನ್ನು ಹಾಕಬೇಕು.
ಕನ್ನಡ ಬಳಸುವುದರಿಂದ ಭಾಷೆ ಬೆಳವಣಿಗೆ: ಡಾ.ನಿಂಗರಾಜ್‌ಗೌಡ
Jan 22 2024, 02:18 AM IST
ರಾಷ್ಟ್ರಕವಿ ಕುವೆಂಪು ಶ್ರೇಷ್ಠ ಸಾಹಿತ್ಯದ ಮೂಲಕ ಕನ್ನಡ ಭಾಷೆಯನ್ನೂ ಶ್ರೀಮಂತಗೊಳಿಸಿದ್ದಾರೆ. ಜೊತೆಗೆ ಇಂದಿನ ಯುವ ಸಾಹಿತಿಗಳಿಗೆ ಕುವೆಂಪು ಪ್ರೇರಣೆಯಾಗಿದ್ದಾರೆ. ಸಾರ್ವಜನಿಕವಾಗಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿದರೆ ಸಾಕು. ಕನ್ನಡ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಾಣುತ್ತದೆ ಕನ್ನಡ ಬೆಳೆದಾಗ ಆಂಗ್ಲಭಾಷೆಗೆ ಪರ್ಯಾಯವಾಗಿ ಕನ್ನಡ ಬೆಳವಣಿಗೆ ಸಾಧಿಸುತ್ತದೆ. ವಿಜ್ಞಾನ -ತಂತ್ರಜ್ಞಾನ ಬೆಳೆದಂತೆ ಕನ್ನಡ ಬೆಳೆಯಬೇಕು.
ಕಣಿವೆ: ಕನ್ನಡ ಬರಹಗಳ ಕೈಪಿಡಿಯ ‘ಸ್ನೇಹಕೂಟ’ ಸಮಾವೇಶ
Jan 22 2024, 02:16 AM IST
ಕನ್ನಡ ಕಥಾ ಗುಚ್ಛ ಬರಹಗಳ ಕೈಪಿಡಿಯ ಜಾಲತಾಣದ ಸಾಹಿತ್ಯ ಬಳಗದ ಸ್ನೇಹ ಕೂಟದ ಸಂಸ್ಥಾಪಕಿ ಲತಾ ಜೋಷಿ ನೇತೃತ್ವದಲ್ಲಿ ಹೊರ ಜಿಲ್ಲೆಗಳ ನೂರಾರು ಮಂದಿ ಸಾಹಿತಿಗಳು ಸೇರಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಕೊಡಗಿನ ಕಲೆ, ಸಂಸ್ಕೃತಿ, ಆಚಾರ ವಿಚಾರಗಳು ಮೇಳೈಸುವ ವಿವಿಧ ಕಲಾ ಪ್ರಾಕಾರಗಳು ನಡೆದವು
ಔರಾದ್: ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ
Jan 21 2024, 01:33 AM IST
ಪಟ್ಟಣದಲ್ಲಿ ಡೊಳ್ಳು ಬಾರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದ ಶಾಸಕ ಪ್ರಭು ಚವ್ಹಾಣ್. ಮೆರವಣಿಗೆಯಲ್ಲಿ ಕನ್ನಡ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು, ಶಾಲಾ ಮಕ್ಕಳು.
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ: ನಿಯಮ ಪಾಲನೆಗೆ ಆಗ್ರಹ
Jan 21 2024, 01:32 AM IST
ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಅನ್ವಯ ನಾನಫಲಕಗಳಲ್ಲಿ ಕನ್ನಡ ಭಾಷೆ ಶೇಕಡ ೬೦ ರಷ್ಟಿರಬೇಕೆಂಬ ನಿಯಮ ಪಾಲನೆಗೆ ನಗರದ ಎಲ್ಲ ವಾಣಿಜ್ಯ ಮಳಿಗೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್ ಆಗ್ರಹಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕನ್ನಡ ಕಡ್ಡಾಯ ಬಳಕೆಗೆ ಕರವೇ ಆಗ್ರಹ
Jan 21 2024, 01:31 AM IST
ಗ್ರಾಪಂ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಈ ಕೂಡಲೇ ಕನ್ನಡ ನಿರ್ಲಕ್ಷಿಸಿರುವ ನಾಮಫಲಕಗಳನ್ನು ಈ ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ನಾವೇ ನಾಮಫಲಕಗಳನ್ನು ತೆರವುಗೊಳಿಸಬೇಕಾಗುತ್ತದೆ.
೧ ಲಕ್ಷ ಲೀಟರ್ ಹಾಲು ಉತ್ಪಾದನೆಯಾದರೆ ಉತ್ತರ ಕನ್ನಡ ಜಿಲ್ಲೆಗೆ ಪ್ರತ್ಯೇಕ ಹಾಲಿನ ಘಟಕ
Jan 21 2024, 01:31 AM IST
ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಲು ಸಾಗಾಣೆ ವೆಚ್ಚ ಕಡಿಮೆ ಮಾಡಲು ಶಿರಸಿಯಲ್ಲಿಯೇ ಕೆಎಂಎಫ್ ಹಾಲು ಉತ್ಪಾದನಾ ಘಟಕ ತೆರೆಯಲಾಗಿದೆ. ಜಿಲ್ಲೆಗೆ ಪ್ರತ್ಯೇಕ ಹಾಲಿನ ಘಟಕ ತೆರೆಯಬೇಕಾದರೆ ಕನಿಷ್ಠ ೧ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಬೇಕು.
ಉತ್ತರ ಕನ್ನಡ ಕಾಡಂಚಿನ ಗ್ರಾಮದಲ್ಲಿ ಮಂಗನ ಕಾಯಿಲೆ ಆತಂಕ
Jan 20 2024, 02:05 AM IST
ಬೇಸಿಗೆ ಆರಂಭವಾಗುತ್ತಿದ್ದಂತೆ ಉತ್ತರ ಕನ್ನಡದ ಕಾಡಂಚಿನ ಗ್ರಾಮಗಳಲ್ಲಿ ಮಂಗನ ಕಾಯಿಲೆ (ಕೆಎಫ್ಡಿ) ಆತಂಕ ಆರಂಭವಾಗಿದೆ. ಜನವರಿ ೨೦೨೪ರಿಂದ ಈ ವರೆಗೆ ಮೂರು ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.
ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ: 55 ಸಾವಿರ ಕೊರತೆ
Jan 20 2024, 02:04 AM IST
ಹೊನ್ನಾವರ ತಾಲೂಕಿನ ಶ್ರೀ ಮೂಡ ಗಣಪತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಮೂಲಗಳಿಂದ 9.24 ಲಕ್ಷ ಜಮಾ ಆಗಿದ್ದು, 9.79 ಲಕ್ಷ ಖರ್ಚಾಗಿದೆ.
< previous
1
...
150
151
152
153
154
155
156
157
158
...
172
next >
More Trending News
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ