ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಪದ ಬಳಕೆಗೆ ಆಗ್ರಹ
Mar 06 2024, 02:19 AM IST
ಅಂಗಡಿ ಮುಂಗಟ್ಟುದಾರರು ಆಂಗ್ಲಭಾಷೆ ನಾಮಫಲಕ ತೆರವುಗೊಳಿಸಿ ಕನ್ನಡ ಪದ ಬಳಕೆ ಮಾಡಿಕೊಳ್ಳ ಬೇಕೆಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಮಂಗಳವಾರ ಮೆರವಣಿಗೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.
ನಾಮ ಫಲಕಗಳಲ್ಲಿ ಶೇ. 60 ಕನ್ನಡ ಕಡ್ಡಾಯ
Mar 06 2024, 02:16 AM IST
ರಾಜ್ಯ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡಿದೆ. ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡಿರುವುದರಿಂದ ಅದು ಕಾನೂನಾಗಿ ಕೂಡ ಜಾರಿಯಾಗಿದೆ
ಕನ್ನಡ ನಾಮಫಲಕ ಅಳವಡಿಕೆಗಾಗಿ ಕರವೇ ಪ್ರತಿಭಟನೆ
Mar 06 2024, 02:15 AM IST
ಕರವೇ ಕಾರ್ಯಕರ್ತರು ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ರಾಜ್ಯದಲ್ಲಿ ಅನ್ಯಭಾಷೆ ಹೇರಿಕೆ ಸರಿಯಲ್ಲ.
ವಾರದೊಳಗೆ ಕನ್ನಡ ಫಲಕ ಅಳವಡಿಸಿ: ಕರವೇ
Mar 06 2024, 02:15 AM IST
ಕೆಲವೆಡೆ ಇಂಗ್ಲಿಷ್ ನಾಮಫಲಕಗಳಿಗೆ ಕರವೇ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
ನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಕೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ ಇಂದು
Mar 05 2024, 01:36 AM IST
ನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಮಾ.5ರಂದು ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು. ಸಂಘಟನೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಗೌಡ ಅವರ ಸೂಚನೆಯಂತೆ ಪ್ರತಿಭಟನೆ ನಡೆಯಲಿದ್ದು, ಬೆಳಗ್ಗೆ ಶಿವಪ್ಪನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕರಾವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರವೇ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ಹೇಳಿದ್ದಾರೆ.
ನಾಳೆಯಿಂದ 2 ದಿನ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
Mar 05 2024, 01:33 AM IST
ಸಮ್ಮೇಳನದಲ್ಲಿ ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿದ್ದು, ಜಿಲ್ಲೆಯ ಖ್ಯಾತ ಸಾಹಿತಿಗಳು, ಬರಹಗಾರರು, ಚಿಂತಕರು, ಪತ್ರಕರ್ತರು ಭಾಗವಹಿಸಿ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲಿದ್ದಾರೆ.
ಕನ್ನಡ ನಾಮಫಲಕ ಹಾಕದವ ವಿರುದ್ಧ ಕ್ರಮಕ್ಕೆ ಆಗ್ರಹ
Mar 05 2024, 01:31 AM IST
ಅಂಗಡಿ ಮುಗ್ಗಟ್ಟು ಸಂಘ, ಸಂಸ್ಥೆ ಹಾಗೂ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಇಂಗ್ಲಿಷ್, ಹಿಂದಿ ಇತರ ಭಾಷೆಗಳಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮವಹಿಸಬೇಕೆಂದು ಆಗ್ರಹಿಸಿ ಕರವೇ ತಹಸೀಲ್ದಾರಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಕೆ.ರವಿಕುಮಾರ ನಿಧನ
Mar 05 2024, 01:31 AM IST
ಕನ್ನಡ ಉಪನ್ಯಾಸಕರಾಗಿದ್ದ ಇವರು ಕನ್ನಡ ಸಾಹಿತ್ಯ ಪರಿಷತ್ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದರು. ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉತ್ಸುಕರಾಗಿದ್ದರು. ಅದರಂತೆ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ಸಿದ್ಧತೆ ನಡೆದಿತ್ತು. ಅಷ್ಟರಲ್ಲಿ ರವಿಕುಮಾರ್ ಚಾಮಲಾಪುರ ಅಗಲಿದ್ದಾರೆ.
ಮರಾಠಿ ಪ್ರಭಾವವಿದ್ದರೂ ಕನ್ನಡ ಭಾಷೆ ಬಳಕೆ
Mar 04 2024, 01:20 AM IST
ಇಂಡಿ: ಗಡಿನಾಡು ಇಂಡಿ ತಾಲೂಕಿನಲ್ಲಿ ಮಹಾರಾಷ್ಟ್ರದ ಪ್ರಭಾವವಿದ್ದರೂ ಸಹ, ಅದನ್ನು ಬದಿಗಿಟ್ಟು ಇಲ್ಲಿನ ಜನರು ಕನ್ನಡ ಭಾಷೆಯನ್ನು ಬೆಳೆಸುತ್ತಿದ್ದಾರೆ. ಇಂಡಿ ಮತಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ಎಂ.ಎಯಲ್ಲಿ 10 ಚಿನ್ನದ ಪದಕ, 4 ನಗದು ಬಹುಮಾನ ಪಡೆದ ತೇಜಸ್ವಿನಿ
Mar 04 2024, 01:18 AM IST
4ನೇ ತರಗತಿ ಓದುವಾಗ ತಾಯಿ, ದ್ವಿತೀಯ ಪಿಯುಸಿ ಓದುವಾಗ ತಂದೆಯನ್ನು ಕಳೆದುಕೊಂಡಿದ್ದ ತೇಜಸ್ವಿನಿ, ಅವರ ಅಕ್ಕ ಮತ್ತು ತಮ್ಮ ಸೇರಿದಂತೆ ಮೂವರು ಅತ್ತೆ ಮನೆಯಲ್ಲಿ ಆಶ್ರಯ ಪಡೆದರು. ಬಳಿಕ ತೇಜಸ್ವಿನಿ ತಲಕಾಡಿನಲ್ಲಿ ಸರ್ಕಾರಿ ಪ್ರಾಥಮಿಕ ಪ್ರೌಢಶಾಲೆಯಲ್ಲಿ ಹಾಗೂ ಮಳವಳ್ಳಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಪಿಯುಸಿಯನ್ನು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಇದ್ದುಕೊಂಡು ಪೂರೈಸಿದರು.
< previous
1
...
158
159
160
161
162
163
164
165
166
...
194
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ