ಕಾಸರಗೋಡು ಕನ್ನಡ ಪತ್ರಕರ್ತರ ಸಂಘ ಪ್ರಶಸ್ತಿಗೆ ರಾಂ ಅಜೆಕಾರ್ ಆಯ್ಕೆ
Apr 23 2025, 12:32 AM IST‘ಕನ್ನಡಪ್ರಭ’ ಪತ್ರಿಕೆಯಲ್ಲಿ ಜ.31 ರಂದು ‘ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕೀತೇ?’ ಅಜೆಕಾರಿನ ಡೊಂಬರಪಲ್ಕೆಯ ಶ್ರೀನಿವಾಸ್ ಯಾನೆ ಅಪ್ಪಿಯಣ್ಣ ಅವರು ಕಳೆದ 50 ವರ್ಷಗಳಿಂದ ರಸ್ತೆ ದುರಸ್ತಿ ಮಾಡುವ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಗೆ ತಾ.ಪಂ. ಸಿಇಒ, ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯ ಮರ್ಣೆ ಪಂಚಾಯಿತಿ ಸ್ಪಂದಿಸಿ ರಸ್ತೆ ದುರಸ್ತಿಗೊಳಿಸಿತ್ತು.