• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಸಮ್ಮೇಳನ ಮಕ್ಕಳಲ್ಲಿ ಕನ್ನಡ ಜಾಗೃತಿ ಮೂಡಿಸಲಿ

Jan 25 2025, 01:01 AM IST
ಜ. 28ರಂದು ಪಟ್ಟಣದಲ್ಲಿ ಏರ್ಪಡಿಸಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕೇವಲ ಮನೋರಂಜನೆಗೆ ಸೀಮಿತಗೊಳಿಸುವ ಬದಲಾಗಿ ಕನ್ನಡ ಭಾಷೆಯ ಉಳಿವಿಗಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಕಲ್ಮಠದ ಶ್ರೀ ಮಹಾಂತ ಸ್ವಾಮೀಜಿ ತಿಳಿಸಿದರು.

ಸಾಹಿತ್ಯ ಲೋಕಕ್ಕೆ ಚುಟುಕು ಸಾಹಿತ್ಯದ ಕೊಡುಗೆ ದೊಡ್ಡದು: ಕನ್ನಡ ಸಾಹಿತ್ಯ ಪರಿಷತ್‌ನ ಬಿ.ವಾಮದೇವಪ್ಪ

Jan 24 2025, 12:48 AM IST
ಸಂಕ್ರಾಂತಿ ಹಬ್ಬದ ಹೊತ್ತಿಗೆ ರೈತರು ತಾವು ಬೆಳೆದ ಬತ್ತ, ರಾಗಿ, ಕಾಳುಗಳನ್ನು ರಾಶಿ ಮಾಡಿ, ಬೆಳೆ ರಾಶಿ ಹಾಗೂ ಎತ್ತುಗಳಿಗೆ ಪೂಜಿಸಿ, ಸಂಭ್ರಮಿಸುವ ಹಬ್ಬವೇ ಈಚೆಗೆ ಸಂಕ್ರಾಂತಿಯಾಗಿ ಆಚರಿಸಲ್ಪಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.

ರೈತ ಮುಖಂಡ ಜಿ.ಪುರುಷೋತ್ತಮಗೌಡಗೆ ಹಂಪಿ ಕನ್ನಡ ವಿವಿಯಿಂದ ಡಿ.ಲಿಟ್ ಪದವಿ

Jan 24 2025, 12:46 AM IST
2022ರಲ್ಲಿ ವಿವಿಯಲ್ಲಿ ಅಧ್ಯಯನ ಆರಂಭಿಸಲಾಯಿತು.

ಉತ್ತರ ಕನ್ನಡ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ: ಡಿಸಿ ಲಕ್ಷ್ಮೀಪ್ರಿಯಾ ಸೂಚನೆ

Jan 24 2025, 12:46 AM IST
ವಿದ್ಯಾರ್ಥಿಗಳನ್ನು ಉತ್ತೀರ್ಣರಾಗುವಂತೆ ಸಿದ್ಧಗೊಳಿಸುವ ಜವಾಬ್ದಾರಿ ಶಿಕ್ಷಕರದ್ದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.

ಫೆ. 1ರಂದು ಹೊನ್ನಾವರ ತಾಲೂಕು ಕನ್ನಡ ಸಾಮ್ಮೇಳನ

Jan 23 2025, 12:48 AM IST
ಅಂದು ಬೆಳಗ್ಗೆ ೧೦ ಗಂಟೆಗೆ ಸಮ್ಮೇಳನವನ್ನು ಕುಂದಾಪುರದ ಹಿರಿಯ ಸಾಹಿತಿ ಪ್ರೊ. ಜಯರಾಮ ಶೆಟ್ಟಿ ಉದ್ಘಾಟಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್. ವಾಸರೆ ಆಶಯ ನುಡಿಗಳನ್ನಾಡುವರು.

ಅಧಿಕಾರ ವಿಕೇಂದ್ರಿಕರಣ, ಅಭಿವೃದ್ಧಿಗಾಗಿ ಕದಂಬ ಕನ್ನಡ ಜಿಲ್ಲೆ ಅನಿವಾರ್ಯ: ಅನಂತ ಮೂರ್ತಿ ಹೆಗಡೆ

Jan 23 2025, 12:47 AM IST
ಈಗಿರುವಂತೆ ವಿಸ್ತಾರವಾದ ಜಿಲ್ಲೆಯಾದ ಕಾರಣ ಎಷ್ಟೋ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪ್ರತಿ ಗ್ರಾಮ ತಲುಪಲು ಸಾಧ್ಯವೇ ಇಲ್ಲವಾಗಿದೆ. ಆಸ್ಪತ್ರೆ ಮಾತ್ರವಲ್ಲದೇ ಜನರಿಗಾಗಿ ಎಲ್ಲ ಇಲಾಖೆಗಳಲ್ಲಿ ಸುಧಾರಣೆ ಆಗಬೇಕಿದೆ.

ಕನ್ನಡ ಶಾಲೆಗಳಿಗೆ ದಾನಿಗಳ ಸಹಕಾರ ಶ್ಲಾಘನೀಯ

Jan 23 2025, 12:47 AM IST
ಗೋಶಾಲೆಯಲ್ಲಿ ಸೇವೆ ಮತ್ತು ಕನ್ನಡ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಉಪಕರಣಗಳನ್ನು ಕೊಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಹೆಸರನ್ನು ಹೇಳಲು ಇಚ್ಛಿಸದ ದಾನಿಗಳಿಗೆ ಅಭಿನಂದನೆಗಳು ಎಂದು ಸಿಆರ್‌ಪಿ ವಿಷ್ಣುವರ್ಧನ್ ಹೇಳಿದರು. ಕಲಿಕಾ ಉಪಕರಣಗಳನ್ನು ಕೊಟ್ಟಿರುವ ಹೆಸರು ಹೇಳಲಿಚ್ಛಿಸದ ದಾನಿಗಳು ಒಂದು ಗೋವಿನ ನಿರ್ವಹಣೆಯ ದತ್ತು ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು. ಮನೆಗಳ ಶುಭ ಕಾರ್ಯಗಳಲ್ಲಿ ಮತ್ತು ಹುಟ್ಟುಹಬ್ಬದ ನೆನಪಿನಲ್ಲಿ ಗೋ ಶಾಲೆಗೆ ಬಂದು ಗೋವುಗಳಿಗೆ ಸೇವೆ ಸಲ್ಲಿಸಬಹುದು ಎಂದರು.

ಕನ್ನಡ ತಾಯಿಗೆ ಭಾರವಾದ ಅಕಾಡೆಮಿಗಳು

Jan 22 2025, 12:30 AM IST
ಕನ್ನಡ ಉಳಿಸುವ, ಬೆಳೆಸುವ ಕಾರ್ಯವನ್ನು ಅಕಾಡೆಮಿಗಳು ಮರೆತಂತಿವೆ.

ಕರ್ನಾಟಕ ಒಲಿಂಪಿಕ್ಸ್: ಬಾಕ್ಸಿಂಗ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಅಗ್ರಸ್ಥಾನ

Jan 21 2025, 12:33 AM IST
ಕರ್ನಾಟಕ ಕ್ರೀಡಾಕೂಟ- 2025 (ಕರ್ನಾಟಕ ಒಲಿಂಪಿಕ್ಸ್)ನ ಬಾಕ್ಸಿಂಗ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ಧಿ ಜನಾಂಗದ ಬಾಕ್ಸರ್‌ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ.

ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಚ್ಚುಕಟ್ಟಾದ ಊಟದ ವ್ಯವಸ್ಥೆ

Jan 21 2025, 12:33 AM IST
ಗಜೇಂದ್ರಗಡ ಪಟ್ಟಣದ ಜ. ತೋಂಟದಾರ್ಯ ಸಿಬಿಎಸ್‌ಸಿ ಶಾಲಾ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸೋಮವಾರ ಜರುಗಿದ ಗದಗ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯಪ್ರೇಮಿಗಳಿಗೆ ಸಾಹಿತ್ಯ ರಸದೌತಣ ನೀಡುವ ಜತೆಗೆ ಹೊಟ್ಟೆಯೂ ಭರ್ತಿಯಾಗುವಂತೆ ಮಾಡಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 157
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved