• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಉಳಿಸಲು ಪಣ ತೊಡಬೇಕು: ಚಂದ್ರಶೇಖರ ವಸ್ತ್ರದ

Jan 21 2025, 12:31 AM IST
ಗ್ರಾಮೀಣ ಕೈಗಾರಿಕೋದ್ಯಮದಲ್ಲಿ ಜಾನಪದ, ಶಿಲ್ಪಕಲೆ ಬಿತ್ತರಿಸುವ ಕೆಲಸ ಆಗಬೇಕಿದೆ. ವಿಶೇಷವಾಗಿ ಜಾನಪದವನ್ನು ವಾಣಿಜ್ಯೀಕರಣ ಮಾಡಬೇಕಿದೆ ಎಂದು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಚಂದ್ರಶೇಖರ ವಸ್ತ್ರದ ಹೇಳಿದರು.

ಕನ್ನಡ ಭಾಷೆ ಕಠಿಣ ಕಾಲದಲ್ಲಿದೆ: ಎಚ್.ಕೆ. ಪಾಟೀಲ

Jan 21 2025, 12:31 AM IST
ಕನ್ನಡ ಶಾಲೆಗಳಿಗೆ ಸರ್ಕಾರ ಎಷ್ಟೇ ಸೌಲಭ್ಯಗಳನ್ನು ಕಲ್ಪಿಸಿದರೂ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಕನ್ನಡ ಶಾಲೆಗಳು ಬಂದ್ ಆಗುತ್ತಿರುವುದು ಅತೀವ ನೋವಿನ ಸಂಗತಿಯಾಗಿದೆ ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ

Jan 20 2025, 01:34 AM IST
ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅವರಿಂದ ಪರಿಷತ್ತಿನ ಧ್ವಜಾರೋಹಣ ಹಾಗೂ ಕಸಾಪ ತಾಲೂಕಾಧ್ಯಕ್ಷ ಅಮರೇಶ ಗಾಣಗೇರ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ

ವಚನಗಳಿಂದ ಸಮೃದ್ಧಿ ಹೊಂದಿದ ಕನ್ನಡ ಸಾಹಿತ್ಯ: ಲೇಖಕಿ ಸುಶೀಲಾ ಸೋಮಶೇಖರ್

Jan 20 2025, 01:32 AM IST
ಲೇಖಕಿಯರ ಬಳಗದ ಅಧ್ಯಕ್ಷರಾದ ರಾಜೇಶ್ವರಿ ಹುಲ್ಲೇನಹಳ್ಳಿ ಎಲ್ಲರ ಬರಹಗಳ ಕುರಿತು ಅನಿಸಿಕೆಗಳನ್ನು ಹೇಳುತ್ತಾ, ಇಂದಿನ ಸಾಹಿತ್ಯದ ಹಲವಾರು ಪ್ರಕಾರಗಳ ಬರಹಗಳ ಪ್ರಸ್ತುತಿಯು ಬರವಣಿಗೆಯಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತಿರುವುದರ ಪ್ರತೀಕವಾಗಿದ್ದು, ಇದು ಹರ್ಷದಾಯಕವೆನ್ನುತ್ತಾ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹೆಚ್ಚು ಸಾಹಿತ್ಯ ಸೃಷ್ಟಿಯಾಗಲಿ ಎಂಬ ಆಶಯ ವ್ಯಕ್ತಪಡಿಸಿದರು.

ತ್ರಿಭಾಷಾ ಸೂತ್ರದಿಂದ ಕನ್ನಡ ಭಾಷೆ ಮೇಲೆ ಪರಿಣಾಮ: ಕೆ.ಪಿ.ಮೃತ್ಯುಂಜಯ

Jan 20 2025, 01:30 AM IST
ಇಂದು ಪಿಯು ಮಟ್ಟದಲ್ಲೂ ಕನ್ನಡ ವರ್ಣಮಾಲೆಯನ್ನು ಗುರುತಿಸದ ಮಕ್ಕಳಿದ್ದಾರೆ ಎಂದರೆ ಎಲ್ಲರಿಗೂ ಅಚ್ಚರಿಯಾಗಬಹುದು. ಆದರೂ ಇದು ಸತ್ಯ. ಇದಕ್ಕೆ ಪೋಷಕರೇ ಕಾರಣ ಎಂಬುದನ್ನು ಯಾರೂ ಅಲ್ಲಗೆಳೆಯುವಂತಿಲ್ಲ. ನನ್ನ ಮಗುವಿಗೆ ಹಿಂದಿ, ಇಂಗ್ಲಿಷ್ ಚೆನ್ನಾಗಿ ಬರುತ್ತದೆ, ಆದರೆ, ಕನ್ನಡ ಸರಿಯಾಗಿ ಬರೋಲ್ಲ ಎಂದು ದೊಡ್ಡಸ್ಥಿಕೆ ಎಂಬಂತೆ ಹೇಳಿಕೊಳ್ಳುವಂತಹ ವಾತಾವರಣ ಕಂಡುಬರುತ್ತಿದೆ.

ಕನ್ನಡ ಕಟ್ಟುವುದೇ ನಮ್ಮೆಲ್ಲರ ಕೆಲಸ

Jan 20 2025, 01:30 AM IST
ಹಾರೋಹಳ್ಳಿ: ನೆಲ, ಜಲದ ಪರವಾಗಿ ಹೋರಾಟ ಹಿತದೃಷ್ಟಿಯಿಂದ ಸಂಘಟನೆಯ ಪ್ರತಿಯೊಬ್ಬರೂ ಪ್ರತಿದಿನ ಕನ್ನಡ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಬಿ.ಎನ್. ಜಗದೀಶ್ ಹೇಳಿದರು.

ಕನ್ನಡ ಮಾಧ್ಯಮದಲ್ಲಿ ಫಸ್ಟ್‌, ಇಂಗ್ಲಿಷ್‌ನಲ್ಲಿ ನಾನು ಲಾಸ್ಟ್‌ : ಬಾಲ್ಯದ ಶಿಕ್ಷಣ ಬಿಚ್ಚಿಟ್ಟ ನಟ ರಜನೀಕಾಂತ್‌

Jan 19 2025, 11:37 AM IST

‘ನಾನು ಹೈಸ್ಕೂಲ್‌ವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದೆ. ಅದ್ದರಿಂದ ಶೇ.98 ಅಂಕ ಪಡೆದು ಪಾಸಾಗಿದ್ದಕ್ಕೆ ಫಸ್ಟ್‌ಬೆಂಚಲ್ಲಿ ಕೂರಿಸ್ತಿದ್ದು, ಕ್ಲಾಸ್‌ ಮಾನಿಟರ್‌ ಕೂಡಾ ಆಗಿದ್ದೆ ಆಗಿದ್ದೆ.

ಕನ್ನಡ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು

Jan 19 2025, 02:20 AM IST
ಯಾರು ಚೆನ್ನಾಗಿ ಮಾಡುತ್ತಾರೊ ಅವರನ್ನು ಗುರುತಿಸಿ, ಸನ್ಮಾನ ಮಾಡಲಾಗುವುದು

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸೋಣ: ಶಾಸಕ ಜಿ.ಎಚ್. ಶ್ರೀನಿವಾಸ್

Jan 19 2025, 02:20 AM IST
ತರೀಕೆರೆ, ಚಿಕ್ಕಮಗಳೂರು ಜಿಲ್ಲಾ ಮತ್ತು ತರೀಕೆರೆ ತಾಲೂಕು ಕಸಾಪ, ವಿವಿಧ ಸಂಘ ಸಂಸ್ಥೆಗಳಿಂದ ತರೀಕೆರೆ ಪಟ್ಟಣದ ಬಯಲು ರಂಗ ಮಂದಿರದಲ್ಲಿ ಮಾ. 7 ಮತ್ತು 8 ರಂದು ಹಮ್ಮಿಕೊಂಡಿರುವ 20ನೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸರ್ವರ ಸಹಕಾರದಿಂದ ಯಶಸ್ವಿಗೊಳಿಸೋಣ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್‌. ಶ್ರೀನಿವಾಸ್ ಹೇಳಿದರು.

ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಭವನ ಸಜ್ಜು: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

Jan 18 2025, 12:50 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದೇ 19 ರಂದು ನಗರದ ಕನ್ನಡ ಭವನದ ಆವರಣದಲ್ಲಿರುವ ಸಾಹಿತ್ಯ ಮಂಟಪದಲ್ಲಿ ಒಂದು ದಿನದ ಜಿಲ್ಲಾ ಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 157
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved