ಸ್ನಾತಕೋತ್ತರ ಕನ್ನಡ ವಿಭಾಗದಲ್ಲಿ ವಿದ್ಯಾರ್ಥಿನಿ ಸುಶ್ಮಿತಾಗೆ ಚಿನ್ನದ ಪದಕ
Jan 09 2025, 12:46 AM ISTಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಶ್ಮಿತಾ ಡಿ.ಆರ್.ಕನ್ನಡ ವಿಭಾಗದಲ್ಲಿ ಉತ್ತಮ ಅಂಕ ಗಳಿಸಿ ಮೈಸೂರು ವಿವಿ 105ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆ-ಸೆಟ್ ಪರೀಕ್ಷೆಯಲ್ಲಿ ಅನಿಲ್‌ಕುಮಾರ್ ಬಿ.ಎಸ್, ಉಷಾ.ಎಂ, ಗಣೇಶ ಪಿ.ವಿ ಹಾಗೂ ಮೊಹಮ್ಮದ್ ಅಕೀಫ್ ಪಾಸಾಗಿ ಇತಿಹಾಸ ವಿಭಾಗಕ್ಕೆ ಮತ್ತು ಕಾಲೇಜಿಗೆ ಕೀರ್ತಿ ತಂದಿದ್ದಾರೆ.