• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

17ರಂದು ಸರಗೂರು ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ

Jan 07 2025, 12:16 AM IST
ಸರಗೂರು ತಾಲೂಕು ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ ನೇತೃತ್ವದಲ್ಲಿ ವ್ಯವಸ್ಥೆ ಗಳು ಭರದಿಂದ ಸಾಗಿದ್ದು, ಸಮ್ಮೇಳನ ಎಲ್ಲ ರೀತಿಯಲ್ಲಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಜರುಗಲಿದ್ದು, ಶಾಸಕ ಅನಿಲ್ ಚಿಕ್ಕಮಾದು ಅವರು ಹೆಚ್ಚು ಆಸಕ್ತಿ ಯಿಂದ ಸಮ್ಮೇಳನದ ಯಶಸ್ಸಿಗೆ ಸಹಕಾರ ನೀಡುತ್ತಿದ್ದಾರೆ.

ನಾಳೆ ಭಟ್ಕಳ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನ: ಗಂಗಾಧರ ನಾಯ್ಕ

Jan 06 2025, 01:02 AM IST
ಶಿರಾಲಿಯ ಸಾಹಿತಿ ನಾರಾಯಣ ಯಾಜಿ ಅವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಗೆ ೩೨೯ ಬಿಎಸ್ಎನ್ಎಲ್ ಟವರ್ ಮಂಜೂರು: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Jan 06 2025, 01:02 AM IST
ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆ ನಿನ್ನೆ ಕಾರವಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಜರುಗಿಸಿ, ಪರಿಶೀಲಿಸಿದ್ದೇನೆ. ಪ್ರತಿಯೊಬ್ಬ ಫಲಾನುಭವಿಗೆ ಕೇಂದ್ರದ ಯೋಜನೆ ತಲುಪುವಂತಾಗಬೇಕು.

ಶೃಂಗೇರಿಯಲ್ಲಿ 19ರಂದು ಪ್ರಥಮ ಜಿಲ್ಲಾ ಕನ್ನಡ ಜಾನಪದ ಸಮ್ಮೇಳನ: ಓಣಿತೋಟ ರತ್ನಾಕರ್

Jan 06 2025, 01:01 AM IST
ಶೃಂಗೇರಿ, ಚಿಕ್ಕಮಗಳೂರು ಜಿಲ್ಲಾ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಇದೇ ಜನವರಿ 19ರ ಭಾನುವಾರ ಮೆಣಸೆ ಸರ್ಕಾರಿ ಶಾಸಕರ ಮಾದರಿ ಶಾಲಾವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಿರುವರೆಗೂ ಕನ್ನಡ ಭಾಷೆಗೆ ಆಪತ್ತಿಲ್ಲ

Jan 05 2025, 01:35 AM IST
ಸರ್ಕಾರಿ ಶಾಲೆಗಳು ಎಲ್ಲಿಯವರೆಗೆ ಇರುತ್ತವೋ, ಅಲ್ಲಿಯವರೆಗೆ ಕನ್ನಡ ಭಾಷೆಗೆ ಆಪತ್ತು ಬರುವುದಿಲ್ಲ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಶಾಲೆಯ ಅಭಿವೃದ್ಧಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡುವುದಾಗಿ ಮತ್ತು ಮುಂದಿನ ವರ್ಷದೊಳಗೆ ಈ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.

ಉತ್ತರ ಕನ್ನಡ ಭಗವದ್ಗೀತೆ ಜಿಲ್ಲೆ ಎಂದು ಘೋಷಿಸಲಿ: ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ

Jan 05 2025, 01:30 AM IST
ಯಲ್ಲಾಪುರ ಪಟ್ಟಣದ ಹುಲ್ಲೋರಮನೆಯ ಶ್ರೀ ಗಜಾನನ-ಮಾರುತಿ ದೇವಸ್ಥಾನದ ಆವಾರದಲ್ಲಿ ಶನಿವಾರ ಉತ್ತರ ಕನ್ನಡ ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನದ ಮಹಾಸಮರ್ಪಣಾ ಸಮಾರಂಭ ನಡೆಯಿತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಒಂಟಿ ಮಹಿಳೆಯರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

Jan 04 2025, 12:32 AM IST
ಸಿದ್ದಾಪುರದಲ್ಲಿ ಒಂಟಿ ಮಹಿಳೆ ಕೊಲೆ ಪ್ರಕರಣದಲ್ಲಿ ಹಣ ಖರ್ಚು ಮಾಡಿರುವುದು, ರಾಮನಗರದಲ್ಲಿ ನಡೆದ ಮಹಿಳೆ ಕೊಲೆ ಪ್ರಕರಣದಲ್ಲಿ ಸಿಸಿ ಕ್ಯಾಮೆರಾ ಚಲನವಲನದಿಂದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕನ್ನಡ ಅಂಕಿಗಳ ವಿಶೇಷ ದಿನದರ್ಶಿಕೆ

Jan 04 2025, 12:31 AM IST
ಪ್ರತಿ ತಿಂಗಳು ಕನ್ನಡದ ಅಂಕಿಗಳನ್ನೇ ಬಳಸಿ ಸಿದ್ಧ ಮಾಡಿರುವ ದಿನದರ್ಶಿಕೆ. ಕಳೆದ ಮೂರು ವರ್ಷಗಳಲ್ಲಿ ಆಗಿರುವ ಪ್ರಮುಖ ಕಾರ್ಯಕ್ರಮಗಳ ಮಾಹಿತಿಯು ಭಾವಚಿತ್ರ ಸಮೇತ ಅಂದವಾಗಿ ಮುದ್ರಿಸಲಾಗಿದೆ.

3ನೇ ವಿಶ್ವ ಕನ್ನಡ ಸಮ್ಮೇಳನ; ಸರ್ಕಾರ ದಿನಾಂಕ ಘೋಷಿಸಲಿ

Jan 03 2025, 12:33 AM IST
ನನೆಗುದಿಗೆ ಬಿದ್ದ 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ಆದಷ್ಟು ಬೇಗನೆ ದಾವಣಗೆರೆಯಲ್ಲಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್‌. ಮಲ್ಲಿಕಾರ್ಜುನ್‌ ಮುಖಾಂತರ ಸಿಎಂ ಭೇಟಿ ಮಾಡಲು ಹಾಗೂ ಸಮ್ಮೇಳನಕ್ಕೆ ಅಗತ್ಯ ಅನುದಾನ ಬಜೆಟ್‌ನಲ್ಲಿ ಮೀಸಲಿಡುವಂತೆ ಹಕ್ಕೊತ್ತಾಯ ಸಲ್ಲಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ನೇತೃತ್ವದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಪ್ರಾಚೀನ ಕನ್ನಡ ಸಾಹಿತ್ಯದ ಕೃಷಿ ಉತ್ತಮ ಬೆಳವಣಿಗೆ

Jan 03 2025, 12:31 AM IST
ಇಂದು ಪಾಂಡಿತ್ಯ ಸೊರಗುತ್ತಿದೆ ಎಂಬುದು ಸಾಮಾನ್ಯ ಅಭಿಪ್ರಾಯ. ಇದು ಸಂಪೂರ್ಣ ನಿಜವೂ ಅಲ್ಲ, ಸುಳ್ಳೂ ಅಲ್ಲ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 157
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved