• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ ಜಿಲ್ಲೆಯ ಸೊಪ್ಪಿನ ಬೆಟ್ಟದ ಸಮಸ್ಯೆ ಇತ್ಯರ್ಥ ಯಾವಾಗ?

Jan 03 2025, 12:30 AM IST
ಸೊಪ್ಪಿನ ಬೆಟ್ಟ ಪಹಣಿಯಲ್ಲಿ ‘ಬ’ ಖರಾಬ್ ಸೇರಿಸಿದಷ್ಟೇ ವೇಗದಲ್ಲಿ ಹಿಂಪಡೆಯುವುದಕ್ಕೆ ತೊಂದರೆ ಏನು ಎಂಬ ಪ್ರಶ್ನೆ ರೈತರ ವಲಯದಿಂದ ಕೇಳಿ ಬಂದಿದೆ.

ಜ.10, 11ರಂದು ಹಿರೇಕೆರೂರಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Jan 02 2025, 12:33 AM IST
ಹಾವೇರಿ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಿರೇಕೆರೂರು ಪಟ್ಟಣದ ಪೊಲೀಸ್ ಮೈದಾನದಲ್ಲಿ ಜ. ೧೦ ಹಾಗೂ ೧೧ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಹಿರೇಮಠ ಹೇಳಿದರು. ಬುಧವಾರ ಅವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕುವೆಂಪು: ಸಜ್ಜನ

Jan 02 2025, 12:31 AM IST
ಕುವೆಂಪು ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ್ದಾರೆ

ಕನ್ನಡ, ಗಡಿನಾಡ ಕನ್ನಡ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ: ಶೇಖರಗೌಡ ಪಾಟೀಲ

Jan 02 2025, 12:30 AM IST
ಬೆಂಗಳೂರಿನ ಮಧುರ ಉಪಾಧ್ಯ, ಪಣಂಬೂರು ಶಂಕರನಾರಾಯಣ ಕಾರಂತ, ಲಕ್ಷ್ಮಣ ಕುಮಾರ ಮರಕಡ, ರಾಮಪ್ಪಮಯ್ಯ ದಂಪತಿಗಳಿಗೆ ಶ್ರೀಗಳು ಸನ್ಮಾನಿಸಿ ಗೌರವಿಸಿದರು.

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕುವೆಂಪು

Jan 01 2025, 12:00 AM IST
ಕುವೆಂಪು ಅವರು ವರಕವಿ ಬೇಂದ್ರೆ ಯವರಿಂದ ಯುಗದ ಕವಿ ಜಗದ ಕವಿ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ಜ್ಞಾನಪೀಠ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಕೊಡಮಾಡುವ ಕರ್ನಾಟಕ ರತ್ನ, ಹಾಗೂ ಪಂಪ ಪ್ರಶಸ್ತಿ ಪುರಸ್ಕೃತರು.

ತಜ್ಞರಿಂದಲೇ ಕೆಎಎಸ್‌ ಪ್ರಶ್ನೆ ಪತ್ರಿಕೆ -ಪ್ರಾಧ್ಯಾಪಕರಿಂದಲೇ ಕನ್ನಡ ಭಾಷಾಂತರ : ಆದರೂ ಗೊಂದಲ!

Dec 31 2024, 09:34 AM IST

ಕೆಎಎಸ್ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದ ಕಾರಣ ಕಡಿಮೆ ಅವಧಿಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಮುದ್ರಿಸಿ, ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ. ಹೀಗಾಗಿ, ಕೆಲ ಲೋಪಗಳು ಆಗಿವೆ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಅನಾವರಣ

Dec 31 2024, 01:00 AM IST
ಜಗಳೂರು: ಕನ್ನಡ ತಾಯಿ ಭುವನೇಶ್ವರಿಯ ತೇರು ಎಳೆಯಲು ಮೇಲು, ಕೀಳು ಭಾವನೆಗಳನ್ನು ಬಿಟ್ಟು ಪ್ರಾಮಾಣಿಕವಾಗಿ ಅಂತರಂಗ ಶುದ್ಧಿಯಿಂದ ಕೆಲಸ ಮಾಡಬೇಕು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಕನ್ನಡ ಬೆಳೆಸಬೇಕಾದರೆ ಕನ್ನಡ ಶಾಲೆ ಉಳಿಸಿ

Dec 30 2024, 01:02 AM IST
ಕನ್ನಡ ಭಾಷೆ ಉಳಿಯಬೇಕಾದರೆ ಸರ್ಕಾರ ಗ್ರಾಮೀಣ ಭಾಗದಲ್ಲಿ ಯಾವುದೇ ಕಾರಣ ನೀಡಿ ಕನ್ನಡ ಶಾಲೆಗಳನ್ನು ಮುಚ್ಚದೆ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು.ಕಳೆದ ಹತ್ತು ವರ್ಷಗಳಿಂದ ಒಂದು ಸಾವಿರಕ್ಕೂ ಹೆಚ್ಚಿನ ಸರ್ಕಾರಿ ಕನ್ನಡ ಶಾಲೆಗಳಿಗೆ ಸರ್ಕಾರ ಬೀಗ ಹಾಕಲಾಗಿದೆ. ಇವುಗಳನ್ನು ಮತ್ತೆ ತೆರೆದು ತರಗತಿ ಆರಂಭಿಸಬೇಕು.

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕುವೆಂಪು ಹೆಸರು ಅಜರಾಮರ: ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ

Dec 30 2024, 01:02 AM IST
ರಾಷ್ಟ್ರಕವಿ ಕುಪ್ಪಳ್ಳಿ ವೆಂಕಪ್ಪ ಪುಟ್ಟಪ್ಪನವರ ೧೨೦ನೇ ಜನ್ಮದಿನದಂದು ನಾವೆಲ್ಲರೂ ಸಾಹಿತ್ಯ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಯಾಗಿ ಉಳಿಸಿ, ಬೆಳೆಸುವ ಸಂಕಲ್ಪ ಮಾಡೋಣವೆಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ ಕರೆ ನೀಡಿದರು. ಚಳ್ಳಕೆರೆಯಲ್ಲಿ ಕುವೆಂಪುರವರ ೧೨೦ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿರಿಯೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರ ಬದಲಿಗೆ ಒತ್ತಾಯ: ಕಸಾಪದ ಮಾಜಿ ಅಧ್ಯಕ್ಷ ಧನoಜಯ ಕುಮಾರ್

Dec 29 2024, 01:15 AM IST
ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರನ್ನು ಬದಲಾವಣೆ ಮಾಡಿ ಎಂದು ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಧನoಜಯ ಕುಮಾರ್, ನಿವೃತ್ತ ಪ್ರಾಚಾರ್ಯ ರಾಜಶೇಖರಯ್ಯ, ಮಲ್ಲಪ್ಪನಹಳ್ಳಿ ಮಹಾಲಿಂಗಯ್ಯ, ಜಿಡಿ ಚಿತ್ತಣ್ಣ,ಹರ್ತಿಕೋಟೆ ಮಹಾಸ್ವಾಮಿ, ಸಕ್ಕರ ರಂಗಸ್ವಾಮಿ ಮುಂತಾದ ಮೂವತ್ತಕ್ಕೂ ಹೆಚ್ಚು ಸಾಹಿತ್ಯಾಸಕ್ತರು ಒತ್ತಾಯಿಸಿದರು. ಹಿರಿಯೂರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 157
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved