• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಶಾಲೆ ಸೌಕರ್ಯ ಪರ ಸಕ್ಕರೆ ನಾಡು ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ

Dec 23 2024, 01:03 AM IST
ಸಕ್ಕರೆ ನಾಡು, ಕಾವೇರಿ ಸೀಮೆ ಮಂಡ್ಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆಬಿದ್ದಿದ್ದು, ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗಣಿ ನಾಡು, ತುಂಗಭದ್ರಾ ತೀರದ ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಕನ್ನಡ ಬಹುರೂಪಿ ನೆಲೆಗಟ್ಟಲ್ಲಿ ಬೆಳೆದ ಭಾಷೆ: ಡಾ.ಡಿ.ಡೊಮೆನಿಕ್‌ ವಾದ

Dec 23 2024, 01:02 AM IST
ಬರವಣಿಗೆಯ ಭಾಷೆಯನ್ನೇ ಸಾಮಾನ್ಯ ಕನ್ನಡಿಗರ ಭಾಷೆಯೆಂಬಂತೆ ನೋಡಲಾಗುತ್ತಿದೆ. ಕನ್ನಡ ಏಕೀಕೃತ ನೆಲೆಗಟ್ಟಿನಲ್ಲಿ ಬೆಳೆದಿಲ್ಲ. ಕನ್ನಡ ಭಾಷೆ ಪ್ರದೇಶದಿಂದ ಪ್ರದೇಶಕ್ಕೆ ಭಿನ್ನತೆಯಿಂದ ಕೂಡಿದ್ದು, ಬಹುರೂಪಿ ನೆಲೆಗಟ್ಟಿನಲ್ಲಿ ಬೆಳೆದಿದೆ. ಬರವಣಿಗೆಯ ಕನ್ನಡದ ಜೊತೆ ಜೊತೆಯಲ್ಲೇ ಕಿವಿ, ಕಣ್ಣು, ಬಾಯಿ ಮತ್ತು ಮೂಗಿನ ಕನ್ನಡವೂ ಇದೆ. ಜನರ ಸೊಲ್ಲರಿಮೆಗೆ ಒಂದು ಭೂಗೋಳ ಇರುತ್ತದೆ.

ಕನ್ನಡ ಉಳಿವಿಗಾಗಿ ಶ್ರಮಿಸಿದ ಭಾಲ್ಕಿ ಮಠ: ಚವ್ಹಾಣ್‌

Dec 23 2024, 01:01 AM IST
ಔರಾದ್‌ ಶಾಸಕರ ಕಚೇರಿಯಲ್ಲಿ ಡಾ.ಚನ್ನಬಸವ ಪಟ್ಟದ್ದೇವರು ಜಯಂತಿ ಆಚರಣೆ

ಕನ್ನಡ ಭಾಷೆಗಿರುವ ಸವಾಲುಗಳ ಮೆಟ್ಟಿ ನಿಲ್ಲಬೇಕು

Dec 23 2024, 01:00 AM IST
ಕನ್ನಡ- ಕನ್ನಡಿಗ- ಕರ್ನಾಟಕ ಎಂಬುದೇ ನಮ್ಮೆಲ್ಲರ ಅಸ್ಮಿತೆ. ಕನ್ನಡ ಭಾಷೆಗೆ ತಾಯಿಯಷ್ಟೇ ಸ್ಥಾನಮಾನವಿದೆ. ತಾಯಿಯನ್ನು ಎಷ್ಟು ಪ್ರೀತಿ ಮಾಡುತ್ತೇವೆಯೋ ಅಷ್ಟೇ ಪ್ರೀತಿಯನ್ನು ಕನ್ನಡದ ಮೇಲೂ ತೋರಿಸಬೇಕು. ಪ್ರಪಂಚದ ಅತ್ಯಂತ ಸುಂದರ ಭಾಷೆಗಳಲ್ಲಿ ಕನ್ನಡವು ಒಂದು ಎಂದು ಸಂಪನ್ಮೂಲ ವ್ಯಕ್ತಿ ಡಾ. ವಿ.ಎಚ್. ಅಜೇಯಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕಲ್ಲಿಕೋಟೆಯಲ್ಲಿ ಕನ್ನಡ ಕಲರವ । ಮರ್ಕಝ್‌ ಕನ್ನಡಿಗ ವಿದ್ಯಾರ್ಥಿಗಳ ಇಝ್ದಿಹಾರ್ 7.0 ಸಮಾರೋಪ

Dec 23 2024, 01:00 AM IST
ನಾಲ್ಕು ದಿವಸಗಳ ಕಾಲ ಆರು ಭಾಷೆಗಳಲ್ಲಿ ಕಾರ್ಯಕ್ರಮ ನಡೆಯಿತು. ಮರ್ಕಝ್ ಸಂಸ್ಥೆಯ ಶಿಲ್ಪಿ ಸುಲ್ತಾನುಲ್ ಉಲಮಾ ಎಪಿ ಉಸ್ತಾದರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನೆರವೇರಿತು.

ರೀಲ್ಸ್ ಮಾಡುವವರೂ ಕಿಟೆಲ್ ಕನ್ನಡ ಬಳಸುತ್ತಿದ್ದಾರೆ - ಈ ಹಳೇ ಫಾಂಟ್ ಜನರಿಗೆ ಇಷ್ಟವಾಗುತ್ತಿದೆ : ಶಿವಪ್ರಕಾಶ್

Dec 22 2024, 10:46 AM IST

‘ಜಾಗತಿಕವಾಗಿ ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗುತ್ತಿವೆ. ಈ ನಡುವೆ ಹಳೆ ಮತ್ತು ಹೊಸ ಜಗತ್ತಿನ ನಡುವೆ ಕೊಂಡಿಯಾಗಿ ತಂತ್ರಜ್ಞಾನ ಕೆಲಸ ಮಾಡುತ್ತಿದೆ ಎಂದು ಐಟಿ ತಜ್ಞ ಓಂ ಶಿವಪ್ರಕಾಶ್ ತಿಳಿಸಿದ್ದಾರೆ.

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧಾರ

Dec 22 2024, 10:26 AM IST

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ.

‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಕಟ್ಟಿದ ಹಾಡಲ್ಲ, ಅದು ಹೃದಯದಲ್ಲಿ ಹುಟ್ಟಿದ ಹಾಡು

Dec 22 2024, 01:35 AM IST

‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಹುಯಿಲಗೋಳ ನಾರಾಯಣ ರಾಯರು ಕಟ್ಟಿದ ಹಾಡಲ್ಲ, ಹೃದಯಲ್ಲಿ ಹುಟ್ಟಿದ ಹಾಡು ಎಂದು ಡಾ.ಚಂದ್ರಶೇಖರ ವಸ್ತ್ರದ ಹೇಳಿದ್ದಾರೆ.

ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶಕ್ತಿ ಯೋಜನೆ ಸಾಥ್‌ : ಜನಸಾಗರ

Dec 22 2024, 01:34 AM IST

ಸರ್ಕಾರದ ಶಕ್ತಿ ಯೋಜನೆ ಒಂದೆಡೆಯಾದರೆ, ಸಮ್ಮೇಳನಕ್ಕೆ ಬರುವವರಿಗೆ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ್ದ ಹಿನ್ನೆಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 2ನೇ ದಿನ ಜನಸಾಗರವೇ ಹರಿದು ಬಂದಿತು.

ಕಲ್ಲಿಕೋಟೆಯಲ್ಲಿ ಕನ್ನಡ ಕಲರವ । ಮರ್ಕಝ್‌ ಕನ್ನಡಿಗ ವಿದ್ಯಾರ್ಥಿಗಳ ಇಝ್ದಿಹಾರ್ 7.0 ಸಮಾರೋಪ

Dec 22 2024, 01:33 AM IST
ನಾಲ್ಕು ದಿವಸಗಳ ಕಾಲ ಆರು ಭಾಷೆಗಳಲ್ಲಿ ಕಾರ್ಯಕ್ರಮ ನಡೆಯಿತು. ಮರ್ಕಝ್ ಸಂಸ್ಥೆಯ ಶಿಲ್ಪಿ ಸುಲ್ತಾನುಲ್ ಉಲಮಾ ಎಪಿ ಉಸ್ತಾದರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನೆರವೇರಿತು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 157
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved