• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಪ್ರೇಮ ಮೆರೆದಿದ್ದ ಚಿತ್ರಮಂದಿರ ನೆಲಸಮ!

Feb 14 2025, 12:34 AM IST
1976ರಲ್ಲಿ ಪ್ರಾರಂಭವಾಗಿದ್ದ ಸಂಜೋತಾ ಚಿತ್ರಮಂದಿರ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬಂತಿತ್ತು. ಈ ಚಿತ್ರಮಂದಿರ ಪ್ರಾರಂಭವಾದ ದಿನದಿಂದ ಒಂದೇ ಒಂದು ಪರಭಾಷೆ ಚಿತ್ರವನ್ನು ಇಲ್ಲಿ ಪ್ರದರ್ಶಿಸಿರಲಿಲ್ಲ.

ಕನ್ನಡ ಬೆಳೆಸಲು ಸಾಹಿತ್ಯ ಸಮ್ಮೇಳನ ಸಹಕಾರಿ

Feb 14 2025, 12:30 AM IST
ಇಂದಿನ ಕೈಗಾರಿಕರಣ, ಜಾಗತೀಕರಣದ ಪ್ರಭಾವ ಪಟ್ಟಣದಲ್ಲಿ ಹೆಚ್ಚಾಗಿದ್ದು ,ಈಗ ಹಳ್ಳಿಗಳಲ್ಲೂ ಪ್ರಭಾವ ಬೀರುತ್ತಿದೆ, ಅನ್ಯಭಾಷಿಕರು ಗ್ರಾಮಗಳಿಗೆ ವಲಸೆ ಬರುತ್ತಿದ್ದಾರೆ. ಇಂತಹ ವಾತಾವರಣದಲ್ಲಿ ಗ್ರಾಮಗಳಲ್ಲಿ ಉಳಿದಿರುವ ಕನ್ನಡದ ಕಂಪನ್ನು ಉಳಿಸಲು ಇಂತಹ ಸಮ್ಮೇಳನ ಸಹಕಾರಿಯಾಗುತ್ತದೆ. ಕನ್ನಡಿಗರಲ್ಲಿ ಭಾಷಾಭಿಮಾನ ಕಡಿಮೆ ಎನ್ನಲು ಬೇಸರವಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Feb 13 2025, 12:51 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಇದರ ವತಿಯಿಂದ ಫೆ.21, 22 ರಂದು ಮಂಗಳೂರು ವಿ.ವಿ.ಯ ಮಂಗಳಾ ಸಭಾಂಗಣದಲ್ಲಿ ನಡೆಯುವ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ‌ ಆಹ್ವಾನ ಪತ್ರಿಕೆಯನ್ನು ಬುಧವಾರ ವಿ.ವಿ.ಯ ಹಳೆಸೆನೆಟ್ ಸಭಾಂಗಣದಲ್ಲಿ ಸ್ಪೀಕರ್ ಯು.ಟಿ.ಖಾದರ್ ಬಿಡುಗಡೆಗೊಳಿಸಿದರು.

ಉಡುಪಿ: ಪ್ರಥಮ ಬಾರಿಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ತಾಲೀಮು ಸ್ಪರ್ಧೆ

Feb 13 2025, 12:49 AM IST
ತಾಂಗದಗಡಿಯ ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆಯಲ್ಲಿ ತಾಲೀಮು ಶಿಕ್ಷಕರಾಗಿದ್ದ ದಿ. ಸುಬ್ರಹ್ಮಣ್ಯ (ಮಣಿ) ಸ್ಮರಣಾರ್ಥ ಪ್ರಪ್ರಥಮ ಬಾರಿಗೆ ಅವಿಭಜಿತ ಜಿಲ್ಲಾ ಮಟ್ಟದ ‘ತಾಲೀಮು ಗೊಬ್ಬುದ ಪಂಥ’ವನ್ನು ಫೆ. 20 ರಂದು ಆಯೋಜಿಸಲಾಗಿದೆ.

ನವದೆಹಲಿಯಲ್ಲಿ ನಡೆದ ವಿಶ್ವದ ಅತ್ಯಂತ ದೊಡ್ಡ ಪುಸ್ತಕ ಮೇಳದಲ್ಲಿ ಕನ್ನಡ ಪುಸ್ತಕ ಬಿಡುಗಡೆ

Feb 13 2025, 12:49 AM IST
ಕೇಂದ್ರ ಶಿಕ್ಷಣ ಸಚಿವಾಲಯದಡಿಯಲ್ಲಿ ರೂಪಿಸಲಾದ ಪ್ರಧಾನಮಂತ್ರಿ ಯುವ 2.0 ಯೋಜನೆಗೆ ದೇಶದ ವಿವಿಧ ಪ್ರಾದೇಶಿಕ ಭಾಷೆಗಳ ಯುವಲೇಖಕರನ್ನು ಆಹ್ವಾನಿ

‘ಕನ್ನಡ ಉಳಿಸಿಕೊಳ್ಳದಿದ್ದಲ್ಲಿ ಹಿಂದಿ ಆಕ್ರಮಿಸೀತು’

Feb 13 2025, 12:49 AM IST
ಜಾಗತೀಕರಣದ ಸಂದರ್ಭದಲ್ಲಿ ದೇಶದಲ್ಲಿ ಸಣ್ಣಪುಟ್ಟ ಭಾಷೆಗಳು ನಶಿಸಿ ಹೋಗುವ ಆತಂಕವಿದೆ, ಅದನ್ನು ಉಳಿಸುವ ಕೆಲಸವನ್ನು ರಾಜ್ಯದ ಪ್ರತಿ ಕನ್ನಡಿಗರು, ಇಲಾಖೆಗಳು ವಿವಿಗಳು ಮಾಡಬೇಕಾಗಿದೆ. ಪ್ರತಿಹಂತದಲ್ಲೂ ಕನ್ನಡ ಉಳಿಸುವ ಕಾರ್ಯ ನಿರಂತರವಾಗಿರಲಿ, ಗಡಿಜಿಲ್ಲೆಯ ವಿವಿ ಇದಾಗಿದ್ದು, ಇಲ್ಲಿ ಕನ್ನಡವನ್ನು ಬೆಳೆಸುವ ಕಾಯಕದಲ್ಲಿ ನಿಮ್ಮ ಪಾತ್ರ ಹೆಚ್ಚಿನದಾಗಿದೆ

ಇಂದು ಅರಳೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

Feb 13 2025, 12:48 AM IST
ಅರಳೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಫೆ.೧೩ ರಂದು ನಡೆಯುವ ೨ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವು ನಡೆಯಲಿದ್ದು, ಬೆಳಗ್ಗೆ ೮ ಗಂಟೆಗೆ ರಾಷ್ಟ್ರಧ್ವಜ, ನಾಡಧ್ವಜ, ಪರಿಷತ್ ಧ್ವಜಾರೋಹಣ ನಡೆಯಲಿದೆ. ೯ಗಂಟೆಗೆ ಗ್ರಾಪಂ ಕಚೇರಿಯ ಆವರಣದಿಂದ ಮೆರವಣಿಗೆ ಕಾರ್ಯಕ್ರಮ, ೧೦ ಗಂಟೆಗೆ ವೇಕೆಯ ಕಾರ್ಯಕ್ರಮ ನಡೆಯಲಿದೆ.

ಕನ್ನಡ ಊರ್ಧ್ವಮುಖಿಯನ್ನಾಗಿಸಲು ಶ್ರಮಿಸಬೇಕು

Feb 13 2025, 12:46 AM IST
ಮುಂದಿನ ಐವತ್ತು ವರ್ಷಗಳಲ್ಲಿ ನಮ್ಮ ಕನ್ನಡ ಭಾಷೆಯು ಕೇವಲ ಮಾತನಾಡುವ ಭಾಷೆಯಾಗಿ ಮಾತ್ರ ಉಳಿಯುತ್ತದೆ ಎಂಬ ಆತಂಕ ಇದೆ. ಏಕೆಂದರೆ ಅನ್ಯ ಭಾಷೆಗಳು ನಮ್ಮ ಭಾಷೆಯ ಮೇಲೆ ಹೆಚ್ಚಿನ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ ಪೋಷಕರು ತಮ್ಮ ಮನೆಗಳಲ್ಲಿ ಹೆಚ್ಚಾಗಿ ಕನ್ನಡ ಭಾಷೆ ಮಾತಾಡಿ. ಬಗ್ಗೆ ಗ್ರಾಮೀಣ ಭಾಗಗಳಲ್ಲಿ ಅರಿವು ಮೂಡಿಸಬೇಕಾಗಿದೆ

ಕನ್ನಡ ನಾಡು, ನುಡಿಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ

Feb 12 2025, 12:35 AM IST
ಶಿವಮೊಗ್ಗ: ಶಿಕ್ಷಕರ ತಂಡ ಕಟ್ಟಿಕೊಂಡು ಕನ್ನಡ ಭಾಷೆ, ಸಂಸ್ಕೃತಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯ ನಿಯೋಜಿತರಾಗಿರುವುದು ಬಹಳ ಸಂತೋಷ ಎಂದು ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿದರು.

ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಓದುವ ಸೊಬಗು, ಕೇಳುವ ಸೊಗಸು ವಿಚಾರಗೋಷ್ಠಿ

Feb 12 2025, 12:33 AM IST
ಐಕಳ ಪೊಂಪೈ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಓದುವ ಸೊಬಗು, ಕೇಳುವ ಸೊಗಸು’ ವಿಚಾರಗೋಷ್ಠಿ ನೆರವೇರಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 172
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved