ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯೊಂದರಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಡಿ.16ಕ್ಕೆ (ಸೋಮವಾರ) ಅರ್ಜಿಯ ವಿಚಾರಣೆ ನಡೆಯಲಿದೆ.
ಮಾಂಸಹಾರ ಸೇವಿಸುವ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಎನ್.ಮಹೇಶ್ ಜೋಷಿಯವರ ಲಘು ಹೇಳಿಕೆಗೆ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಜಿಲ್ಲಾಧ್ಯಕ್ಷ ಸಿ.ಶಿವಲಿಂಗಯ್ಯ ಖಂಡನೆ ವ್ಯಕ್ತಪಡಿಸಿದರು.