• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರಿಯೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರ ಬದಲಿಗೆ ಒತ್ತಾಯ: ಕಸಾಪದ ಮಾಜಿ ಅಧ್ಯಕ್ಷ ಧನoಜಯ ಕುಮಾರ್

Dec 29 2024, 01:15 AM IST
ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರನ್ನು ಬದಲಾವಣೆ ಮಾಡಿ ಎಂದು ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಧನoಜಯ ಕುಮಾರ್, ನಿವೃತ್ತ ಪ್ರಾಚಾರ್ಯ ರಾಜಶೇಖರಯ್ಯ, ಮಲ್ಲಪ್ಪನಹಳ್ಳಿ ಮಹಾಲಿಂಗಯ್ಯ, ಜಿಡಿ ಚಿತ್ತಣ್ಣ,ಹರ್ತಿಕೋಟೆ ಮಹಾಸ್ವಾಮಿ, ಸಕ್ಕರ ರಂಗಸ್ವಾಮಿ ಮುಂತಾದ ಮೂವತ್ತಕ್ಕೂ ಹೆಚ್ಚು ಸಾಹಿತ್ಯಾಸಕ್ತರು ಒತ್ತಾಯಿಸಿದರು. ಹಿರಿಯೂರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಿನ್ನೋಟ-2024: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಬದಲಾವಣೆ

Dec 28 2024, 01:01 AM IST
2024ರಲ್ಲಿ ಉತ್ತರ ಕನ್ನಡ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗಿವೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಗೆದ್ದಿದ್ದ ಅನಂತಕುಮಾರ ಹೆಗಡೆ ಅವರು ನೇಪಥ್ಯಕ್ಕೆ ಸರಿದು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸದರಾಗಿ ಆಯ್ಕೆಯಾದರು.

ಮೂಡುಬಿದಿರೆ ಆಳ್ವಾಸ್‌ ಇಂಗ್ಲಿಷ್‌, ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ

Dec 28 2024, 01:00 AM IST
ಮೂಡುಬಿದಿರೆ ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ಗುರುವಾರ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭ ನೆರವೇರಿತು.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು: ಜೋಶಿ ಅಭಿನಂದನೆ

Dec 28 2024, 12:47 AM IST
ಮಂಡ್ಯದಲ್ಲಿ ಅಯೋಜನೆಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನ ಅಭೂತಪೂರ್ವ ಯಶಸ್ಸು ಕಂಡಿದೆ. ಇದಕ್ಕೆ ಕಾರಣಕರ್ತರಾದ ಮಂಡ್ಯದ ಜನತೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ.

ನಾಮಫಲಕದಲ್ಲಿ ಕನ್ನಡ ಕಡ್ಡಾಯ: ಜ.7ರ ಗಡುವು

Dec 27 2024, 12:47 AM IST
ಕನ್ನಡದ ಜತೆ ಇಂಗ್ಲಿಷ್‌ ಸೇರಿದಂತೆ ಇತರೆ ಭಾಷೆ ಅಳವಡಿಸಿಕೊಳ್ಳಲು ಯಾವುದೇ ನಿರ್ಬಂಧವಿಲ್ಲ. ಇತರೆ ಕನ್ನಡ ಅಕ್ಷರಗಳಿಗಿಂತ ದಪ್ಪ ಅಕ್ಷರದಲ್ಲಿ ಇರಬಾರದು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳು ಜಾರಿ ಅಧಿಕಾರಿಗಳಾಗಿರುತ್ತಾರೆ

ಎಲ್ಲ ಭಾಷೆಗಳಲ್ಲಿ ಸಾಮರಸ್ಯವಿರಲಿ, ಕನ್ನಡ ಸಾರ್ವಭೌಮವಾಗಿರಲಿ: ಡಾ. ಡಿ.ಎನ್. ಕಾಂಬ್ರೇಕರ

Dec 27 2024, 12:45 AM IST
ನಮ್ಮ ಯುವಪೀಳಿಗೆ ಕೃಷಿಯತ್ತ ಆಸಕ್ತಿ ಕಳೆದುಕೊಳ್ಳುತ್ತಿದೆ. ಅವರನ್ನು ಕೃಷಿಯತ್ತ ಸೆಳೆಯುವ ಕಾರ್ಯವಾಗ ಬೇಕಾಗಿದೆ. ಕೃಷಿಯಿಂದಲೂ ಲಾಭದಾಯಕ ಉದ್ಯಮ ನಡೆಸಲು ಸಾಧ್ಯವೆಂಬುದನ್ನು ಮನವರಿಕೆ ಮಾಡಬೇಕಾಗಿದೆ ಎಂದು ಹಳಿಯಾಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷ, ಯುವ ವಿಜ್ಞಾನಿ, ಕೃಷಿ ತಜ್ಞ ಡಾ. ಡಿ.ಎನ್. ಕಾಂಬ್ರೇಕರ ಹೇಳಿದರು.

ಕನ್ನಡ ಭವನ ಮಾರಾಟ ಹೇಳಿಕೆಗೆ ಮುದ್ದೇಗೌಡ ವಿಷಾದ

Dec 27 2024, 12:45 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಭವನ ಮಾರಾಟ ಮಾಡುವುದು ನಮ್ಮ ಉದ್ದೇಶವಲ್ಲ. ನಿನ್ನೆ ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ವಿಷಾದಿಸುತ್ತೇನೆ.

ಕನ್ನಡ ಭಾಷೆಯಲ್ಲ, ಜೀವನ ವಿಧಾನ: ಶಂಕರ ದೇವನೂರ

Dec 27 2024, 12:45 AM IST
ಸಾಹಿತ್ಯ ಲೋಕ ಶ್ರೀಮಂತಗೊಳಿಸುವುದರಲ್ಲಿ ಕನ್ನಡದ ಪಾತ್ರ ಅತ್ಯಂತ ಮಹತ್ವದಾಗಿದೆ. ಪಂಪನಿಂದ ಹಿಡಿದು ಕುವೆಂಪು ವರೆಗೆ ಬೆಳೆದು ಬಂದ ಕನ್ನಡವನ್ನು ನೋಡಿದರೆ ಜಗತ್ತಿನ ಯಾವುದೇ ಭಾಷೆಯ ಸಾಹಿತ್ಯಕ್ಕಿಂತಲೂ ಕಡಿಮೆಯಾದುದಲ್ಲ. ಅದಕ್ಕಾಗಿ ಇಂದು ಕನ್ನಡ ಭಾಷೆಗೆ ಸಾಹಿತ್ಯಲೋಕದಲ್ಲಿ ಮಹತ್ವವಿದೆ ಎಂದು ಹಿರಿಯ ಸಾಹಿತಿ ಶಂಕರ ದೇವನೂರ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

Dec 26 2024, 01:04 AM IST
ಆಬಾಲವೃದ್ಧರಾದಿಯಾಗಿ ಎಲ್ಲರೂ ಹೊಸ ಬಟ್ಟೆ ತೊಟ್ಟು ಸಂಭ್ರಮಿಸಿದರು. ಚರ್ಚ್ ಹಾಗೂ ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಗಡಿಭಾಗದಲ್ಲಿ ಕನ್ನಡ ಉಳಿಸಲು ಹೋರಾಟಕ್ಕೆ ಮುಂದಾಗಿ: ಬಸವಂತಪ್ಪ

Dec 26 2024, 01:03 AM IST
ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಧಕ್ಕೆಯಾಗುತ್ತಿದೆ. ಆದ್ದರಿಂದ ಕನ್ನಡಪರ ಹೋರಾಟಗಾರರು ಗಡಿಭಾಗದಲ್ಲಿ ಹೋರಾಟ ನಡೆಸಲು ಮುಂದಾಗಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 172
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved