• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಬೆಳವಣಿಗೆಯಲ್ಲಿ ಪಾಮರರ ಪಾತ್ರ ಮುಖ್ಯ

Nov 24 2024, 01:49 AM IST
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು ​

Nov 24 2024, 01:47 AM IST
ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮಾಸದ ಸಂಭ್ರಮಾಚರಣೆಯನ್ನು ಭಾರತ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡ​ವೂರು ಉದ್ಘಾಟಿಸಿದರು.

ಕುಶಾಲನಗರ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Nov 24 2024, 01:47 AM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಕನ್ನಡ ಭಾಷೆ ಉಳಿಸಿಕೊಳ್ಳಲು ಗಂಭೀರ ಚಿಂತನೆ ಅಗತ್ಯ: ಪ್ರೊ.ಚಂದ್ರಶೇಖರ ಅಕ್ಕಿ

Nov 24 2024, 01:46 AM IST
ಯಾವುದೇ ಒಂದು ಭಾಷೆಯ ಅಳಿವು-ಉಳಿವಿನ ಮೂಲ ಸಮಸ್ಯೆ ಶಿಕ್ಷಣ ಮಾಧ್ಯಮದಲ್ಲಿಯೇ ಇರುತ್ತದೆ. ಇಂಗ್ಲಿಷ್ ಭಾಷೆಗೆ ಈಗಾಗಲೇ ಜಗತ್ತಿನ ಬಹಳಷ್ಟು ಭಾಷೆಗಳು ಬಲಿಯಾಗಿವೆ. ಈಗ ಕನ್ನಡವೂ ಆತಂಕದಲ್ಲಿರುವುದು ದುರಂತ. ಉದ್ಯೋಗದ ಹಪಾಹಪಿ ಹೆಚ್ಚಿಸುವ ಮೂಲಕ ಕನ್ನಡ ಸೇರಿದಂತೆ ಇತರ ಭಾಷಿಕರ ಬದುಕನ್ನೇ ಇಂದು ಇಂಗ್ಲಿಷ್‌ ಕಸಿದುಕೊಳ್ಳುತ್ತಿದೆ ಎಂದು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಚಂದ್ರಶೇಖರ ಅಕ್ಕಿ ಕಳವಳ ವ್ಯಕ್ತಪಡಿಸಿದರು.

ಕನ್ನಡ ನಮ್ಮ ಉಸಿರು, ಬದುಕಾಗಲಿ: ಸಾಹಿತಿ ಯಶವಂತ

Nov 24 2024, 01:46 AM IST
ಕನ್ನಡಿಗರೆಲ್ಲರಲ್ಲಿ ಭಾಷಾಭಿಮಾನ ಜಾಗೃತಗೊಂಡು ಬಳಕೆ ಅಭಿಮಾನ ಮತ್ತು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಬಲವಾದ ಆಶಯವಿದ್ದರೆ ಮಾತ್ರ ಯಾವುದೇ ಭಾಷೆ, ಸಂಸ್ಕೃತಿ ಉಳಿಯಲು ಸಾಧ್ಯವಿದೆ

ಕನ್ನಡ ಭಾಷೆ ಉಳಿಸಿ ಬೆಳೆಸಲು ಒಗ್ಗಟ್ಟಿನ ಮಂತ್ರ ಪಠಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ

Nov 23 2024, 01:19 AM IST
ಕನ್ನಡ ಭಾಷೆ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡಬೇಕಿದೆ. ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ವಿಷಯಗಳು ವಿಚಾರ ಬಂದರೆ ಯಾವ ಹಿಂಜರಿಕೆ ಮಾಡದೆ ಒಗ್ಗಟ್ಟಿನ ಮಂತ್ರ ಜಪಿಸಬೇಕು.

ಇಂಗ್ಲೀಷ್ ವ್ಯಾಮೋಹ ಬಿಟ್ಟು ಕನ್ನಡ ಕಟ್ಟುವ ಕೆಲಸವಾಗಲಿ

Nov 23 2024, 12:33 AM IST
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕುವಂಪು ಕನ್ನಡ ವೇದಿಕೆಯ ವತಿಯಿಂದ ವಿನೂತನವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಅತಿಥಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಕಾರ್ಯಕ್ರಮಕ್ಕೆ ಬರಮಾಡಿಕೊಂಡದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ಇಂಗ್ಲೀಷ್‌ನ ವ್ಯಾಮೋಹಕ್ಕೆ ಒಳಗಾಗದೆ ಮಾತೃಭಾಷೆಯಾದ ಕನ್ನಡವನ್ನು ಕಟ್ಟುವ ಕೆಲಸ ಮಾಡಬೇಕೆಂದು ಹೇಳಿದರು.

ಶುದ್ಧ ಕನ್ನಡ ಭಾಷೆ ಬಳಸುವ ಏಕೈಕ ಕಲೆ ಯಕ್ಷಗಾನ: ಶಶಿಧರ ವಾಗ್ಲೆ

Nov 23 2024, 12:31 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ನವೆಂಬರ್ ಕನ್ನಡ ಮಾಸಾಚರಣೆಯ ಅಂಗವಾಗಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಡಿಯಲ್ಲಿ ಕೋಡು ಪಾಲಮೆತೋಟದ ಮನೆಯಲ್ಲಿ ಖ್ಯಾತ ಶನಿಕಥಾ ಭಾಗವತರಾದ ಶ್ಯಾಮರಾಯ ರಾವ್ ಅವರನ್ನು ಸನ್ಮಾನಿಸಲಾಯಿತು.

ಎಲ್ಲರಿಂದಲೂ ಕನ್ನಡ ಭಾಷೆ ಬಗ್ಗೆ ಅರಿವು ಮೂಡಿಸಬೇಕು: ಡಾ.ಗೊ.ರು.ಚನ್ನಬಸಪ್ಪ

Nov 23 2024, 12:30 AM IST
ಕನ್ನಡ ಭಾಷೆ ಕಲಿಯುವ ಬಗ್ಗೆ ಕರ್ನಾಟಕದಲ್ಲಿ ನೆಲೆಯೂರಿರುವ ಅನ್ಯ ಭಾಷಿಕರಿಗೆ ಕಾಲಮಿತಿ ನಿಗದಿ ಮಾಡಿ ಕನ್ನಡ ಕಲಿಸುವ ಕೆಲಸವಾಗಬೇಕು.

ಕನ್ನಡ ಭಾಷೆಗೆ ತಾಯಿ ಸ್ಥಾನ ಇರಲಿ ಎಂದ ಸಂಸದ ಶ್ರೇಯಸ್‌

Nov 23 2024, 12:30 AM IST
ನಮ್ಮ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನ. ಎಲ್ಲಾ ಭಾಷೆಗಳ ಬಗ್ಗೆ ಅಭಿಮಾನ ಇರಲಿ, ಆದರೆ ಕನ್ನಡ ಭಾಷೆಗೆ ತಾಯಿ ಸ್ಥಾನ ಇರಲಿ. ದೇಶ ಆಧುನಿಕತೆಗೆ ತೆರೆದುಕೊಳ್ಳುತ್ತಿರುವ ಇಂದಿನ ದಿನದಲ್ಲಿ ನಮ್ಮ ನಾಡಿನ ಸಂಸ್ಕೃತಿ ಮಾಯವಾಗುತ್ತಿದೆ ಎಂದರು. ನಾಲ್ಕು ದಿನಗಳು ನಡೆಯುತ್ತಿರುವ ರಾಜ್ಯೋತ್ಸವ ಕಾರ್ಯಕ್ರಮಗಳು ಅವಿಸ್ಮರಣೀಯ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಮೆಚ್ಚುಗೆ ವ್ಯಕ್ತಪಡಿಸಿದರು. ಪುನೀತ್ ರಾಜಕುಮಾರ್ ವೇದಿಕೆಯಲ್ಲಿ ಜಿ ಕನ್ನಡ ಸರಿಗಮಪ ತಂಡದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved