• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭೂರಿ ಭೋಜನ

Dec 07 2024, 12:32 AM IST
ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ಸಂಜೆಯ ಸ್ನ್ಯಾಕ್ಸ್, ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. 350 ಜನ ಬಾಣಸಿಗರು 900 ಜನ ಬಡಿಸುವವರು ಮತ್ತು ಅಡಿಗೆ ಸ್ವಚ್ಚತೆಗೆ ಸಂಬಂಧಿಸಿದಂತಹ ಕಾರ್ಮಿಕರು ಮೂರು ದಿನಗಳ ನಿರಂತರ ಕೆಲಸವನ್ನು ಮಾಡಲಿದ್ದಾರೆ ಹಾಗೂ ರುಚಿ ಶುಚಿಯಾದಂತಹ ಉಟವನ್ನು ಸಿದ್ದಪಡಿಸಲು ಸೂಚನೆ ನೀಡಲಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಸಂಭ್ರಮದ ಸ್ವಾಗತ

Dec 06 2024, 08:58 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಚಾಮರಾಜನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು.

ಯಳಂದೂರಲ್ಲಿ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ

Dec 06 2024, 08:57 AM IST
ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮಕ್ಕೆ ಗುರುವಾರ ಆಗಮಿಸಿದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತವನ್ನು ಕೋರಲಾಯಿತು.

ಮಣಿಪಾಲ: ಜಿಸಿಪಿಎಎಸ್‌ನಲ್ಲಿ ಕನ್ನಡ ರಂಗಭೂಮಿ ದಿನಾಚರಣೆ

Dec 06 2024, 08:57 AM IST
ಧಾರವಾಡದ ಸಕ್ಕರಿ ಬಾಳಾಚಾರ್ಯ ಶಾಂತಕವಿ ಟ್ರಸ್ಟ್ ಮತ್ತು ಕಿರ್ದಾರ್ ರಂಗಮಂದಿರಗಳ ಆಶ್ರಯದಲ್ಲಿ ಆಧುನಿಕ ಕನ್ನಡ ರಂಗಭೂಮಿ ದಿನವನ್ನು ಇತ್ತೀಚೆಗೆ ಮಣಿಪಾಲ ಮಾಹೆಯ ಗಾಂಧಿಯನ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್‌)ನಲ್ಲಿ ‘ಉಳಿದ ಪುಟಗಳು’ ನಾಟಕದ ಪ್ರದರ್ಶನದೊಂದಿಗೆ ಆಚರಿಸಲಾಯಿತು.

ಕನ್ನಡ ನೆಲದ್ದೇ ಅದ್ಭುತ ಸಂಸ್ಕೃತಿ

Dec 06 2024, 08:57 AM IST
ಕುದೂರು: ಕನ್ನಡ ನೆಲದ್ದೇ ಅದ್ಭುತವಾದ ಸಂಸ್ಕೃತಿ. ದೂರದ ನೇಪಾಳ ದೇಶದ ತನಕ ಕನ್ನಡ ಭಾಷೆಯ ಸೆಳೆತವಿರುವುದು ನಾವು ಕಾಣಬಹುದು ಎಂದು ಸಬ್ ಇನ್ಸ್‌ಪೆಕ್ಟರ್ ಕೃಷ್ಣಮೂರ್ತಿ ಹೇಳಿದರು.

ವಿಜೃಂಭಣೆಯ ಟ್ಯಾಲೆಂಟ್ ವಿದ್ಯಾಸಂಸ್ಥೆ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Dec 06 2024, 08:56 AM IST
ಸ್ವರಚಿತ ಕವನ ವಾಚನ, ಕವಿಗೋಷ್ಠಿ, ಭರತ ನಾಟ್ಯ ಮತ್ತು ಜಾನಪದ ನೃತ್ಯ ಮತ್ತು ಜಾನಪದಗೀತ ಗಾಯನದ ಮೂಲಕ ಹಲವು ಶಾಲೆಗಳ ಮಕ್ಕಳು ನೆರದಿದ್ದವರನ್ನು ರಂಜಿಸಿದರು.

ಪುಸ್ತಕ ಪರಿಚಾರಕ ಪ್ರಕಾಶ್ ಕೊಡೆಂಕಿರಿಗೆ ‘ಕನ್ನಡ ಪುಸ್ತಕ ಹಬ್ಬ’ ಪುರಸ್ಕಾರ ಪ್ರದಾನ

Dec 05 2024, 12:34 AM IST
ಪ್ರಕಾಶ್ ಕೊಡೆಂಕಿರಿ ಅವರು ಹಲವು ವರ್ಷಗಳಿಂದ ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ ಮಾಡಿಕೊಂಡು ಬಂದಿರುತ್ತಾರೆ. ಅಲ್ಲದೆ ೨೦೦೪ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿ ಸಾಹಿತ್ಯಾಸಕ್ತರಿಗೆ ಮೇಲ್ಪಂಕ್ತಿ ಹಾಕಿದ್ದರು.

ಕನ್ನಡ ಭಾಷೆ, ನೆಲ, ಜಲದ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಿ: ನಟ ವಿರಾಟ್

Dec 05 2024, 12:32 AM IST
ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಾಧನೆ ಮಾಡಲು ವಿದ್ಯೆ ಅತಿಮುಖ್ಯ. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ಭವಿಷ್ಯದಲ್ಲಿ ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ವಹಿಸಬೇಕು. ಪ್ರಾಂಶುಪಾಲ ಡಾ.ಪ್ರಶಾಂತ್ ಎ.ನಾಯ್ಡು ಮಾತನಾಡಿ, ಕನ್ನಡ ಭಾಷೆ ಉಳಿಸಲು, ಬೆಳೆಸಲು, ಬಳಸಲು ಭಾಷಾ ಕ್ರಾಂತಿಯನ್ನು ಮಾಡಿದರೆ ಕನ್ನಡ ಭಾಷೆ ತಾನಾಗಿಯೇ ಬೆಳೆದು ಉಳಿಯುತ್ತದೆ.

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಲಿ

Dec 05 2024, 12:32 AM IST
ದೊಡ್ಡಬಳ್ಳಾಪುರ: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗಳ ಹಿರಿಮೆಯನ್ನು ವಿದ್ಯಾರ್ಥಿಗಳು ಅರಿಯುವಂತೆ ಮಾಡಬೇಕು. ಕನ್ನಡ ಮಾಧ್ಯಮದಲ್ಲಿ‌ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಬೇಕು ಎಂದು ಮುಖ್ಯ ಶಿಕ್ಷಕಿ ಶಾಂತಮ್ಮ ನಾಗರಾಜ್ ತಿಳಿಸಿದರು.

ಅಭಿವೃದ್ದಿ ವಿಚಾರದಲ್ಲಿ ಕನ್ನಡ ಪರ ಸಂಘಟನೆಗಳು ಸರ್ಕಾರದೊಂದಿಗೆ ನಿಲ್ಲಲಿ: ಸಚಿವ ಡಾ.ಎಚ್.ಸಿ. ಮಹದೇವಪ್ಪ

Dec 05 2024, 12:32 AM IST
ಹಾಸ್ಯ ಕಲಾವಿದರಿಂದ ಮನರಂಜನಾ ಕಾರ್ಯಕ್ರಮ, ಜೂನಿಯರ್ ರಾಜ್ಕುಮಾರ್, ಜೂನಿಯರ್ ವಿಷ್ಣುವರ್ಧನ್, ಚಲನಚಿತ್ರ ನಟಿ ರೇಖಾದಾಸ್ ಜೂನಿಯರ್ ಮಾಲಶ್ರೀ, ಡಿಂಗ್ರಿ ನಾಗರಾಜ್ ಸೇರಿದಂತೆ ವಿವಿಧಕಿರುತೆರೆ ಕಲಾವಿದರು ಮನರಂಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 172
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved