• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಮರೆತರೆ ಹೆತ್ತತಾಯಿಯನ್ನು ಮರೆತಂತೆ: ಮು.ನಾ.ರಮೇಶ್

Nov 11 2024, 01:05 AM IST
ಕನ್ನಡಿಗರು ಭಾಷೆಯ ಬಗ್ಗೆ ವಿಶೇಷ ಪ್ರೀತಿ ಇಟ್ಟುಕೊಳ್ಳಬೇಕು. ಕನ್ನಡ ಬದುಕಿನ ಭಾಷೆಯಾಗಿದ್ದು, ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುವಂತಾಗಬೇಕು, ವಿದ್ಯಾರ್ಥಿಗಳು ದೊಡ್ಡದೊಡ್ಡ ಕನಸುಗಳನ್ನು ಕಾಣಬೇಕು. ಕನ್ನಡ ಕವಿಗಳು, ಜನಪದವನ್ನು ಓದಬೇಕು.

ಸ್ವಾಭಿಮಾನ ಬದುಕಿಗೆ ಕನ್ನಡ ಮಾತನಾಡಿ: ಶಾಸಕ ಬೇಳೂರು

Nov 11 2024, 01:05 AM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿದರು.

ಉಪ್ಪಿನಂಗಡಿ: ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟನೆ

Nov 11 2024, 01:02 AM IST
ಇಳಂತಿಲ ಗ್ರಾಮದ ಅಂಡೆತ್ತಡ್ಕ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 14ನೇ ಕನ್ನಡ ಹಬ್ಬ ಕಾರ್ಯಕ್ರಮ ನಡೆಯಿತು.

ಪ್ರತಿಯೊಬ್ಬರಿಂದ ಕನ್ನಡ ಕಟ್ಟುವ ಕೆಲಸ ನಡೆಯಲಿ

Nov 11 2024, 01:01 AM IST
ನಾವೆಲ್ಲರು ನವೆಂಬರ್ ಕನ್ನಡಿಗರಾಗದೆ ನಂಬರ್ ಒನ್ ಕನ್ನಡಿಗರಾಗೋಣ, ನಾಡು, ನುಡಿ ನೆಲ ಜಲಕ್ಕೆ ಧಕ್ಕೆ ಬಂದಾಗ ಸಿಡಿದೇಳೋಣ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸಲು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮನವಿ

Nov 11 2024, 12:56 AM IST
ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ವರ್ತಕರು ಹಾಗೂ ಅಂಗಡಿ, ವಾಣಿಜ್ಯ ಕಟ್ಟಡಗಳ ನಾಮಫಲಕಗಳಲ್ಲಿ ಶೇ. 60 ಕನ್ನಡ ಭಾಷೆ ಬಳಸುವಂತೆ ಜಿಲ್ಲಾ ಚೇಂಬರ್‌ ಆಫ್‌ ಕಾಮರ್ಸ್‌ ಅಧ್ಯಕ್ಷ ನಾಗೇಂದ್ರ ಪ್ರಸಾದ್‌ ಮನವಿ ಮಾಡಿದ್ದಾರೆ.

ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆಗೆ ಅದ್ಧೂರಿ ಸ್ವಾಗತ

Nov 11 2024, 12:55 AM IST
ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯನ್ನು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಬರಮಾಡಿಕೊಂಡರು. ಪೂರ್ಣ ಕುಂಭ ಸ್ವಾಗತದೊಂದಿಗೆ ತಾಯಿ ಭುವನೇಶ್ವರಿ ಹೊತ್ತ ರಥವನ್ನು ಸ್ವಾಗತಿಸಲಾಯಿತು.

ಕನ್ನಡ ನಾಡು ನುಡಿ ರಕ್ಷಣೆಗೆ ಪ್ರತಿಯೊಬ್ಬರೂ ಹೋರಾಡಬೇಕು

Nov 11 2024, 12:52 AM IST
ಕನ್ನಡ ನಾಡು, ನುಡಿ, ನೆಲ, ಜಲದ ರಕ್ಷಣೆಗಾಗಿ ಪ್ರತಿಯೊಬ್ಬರೂ ಸಂಘಟಿತರಾಗಿ ಹೋರಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸತೀಶ್ ಪಟೇಲ್ ಕರೆ ನೀಡಿದರು. ಆಲೂರು ತಾಲೂಕಿನಲ್ಲಿಯೂ ಸಹ ಹಲವಾರು ಜ್ವಲಂತ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತಿ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ನಡೆಸಿ ಹಲವು ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಟ್ಟಿದೆ ಎಂದು ತಿಳಿಸಿದರು.

ಕನ್ನಡ ಭಾಷಾ ಪ್ರೇಮ ಎಲ್ಲರೂ ಬೆಳೆಸಿಕೊಳ್ಳಿ: ಬಸವಲಿಂಗ ಶ್ರೀ

Nov 11 2024, 12:52 AM IST
ಮನುಷ್ಯ ಅಧ್ಯಾತ್ಮದೊಂದಿಗೆ ವ್ಯಕ್ತಿತ್ವ ಹೊಂದಬೇಕು.

ಕನ್ನಡ ಭಾಷೆಗೆ 2000 ವರ್ಷ ಇತಿಹಾಸವಿದೆ - ತನ್ನದೇ ಅಸ್ಮಿತೆಯನ್ನು ಒಳಗೊಂಡಿದೆ : ಮುನಿರಾಜು

Nov 11 2024, 12:47 AM IST
ಕನ್ನಡ ಭಾಷೆಗೆ ಸುಮಾರು 2000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಭಾಷೆ, ಬದುಕು, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಯಲ್ಲಿ ಕನ್ನಡ ಭಾಷೆಯು ತನ್ನದೇ ಅಸ್ಮಿತೆಯನ್ನು ಒಳಗೊಂಡಿದೆ. ಪ್ರಾಚೀನ ಕಾಲದಿಂದಲೂ ಶಾಸನಗಳಲ್ಲಿ ಕನ್ನಡ ಭಾಷೆ ಬಳಕೆಯಾಗಿರುವುದು ಕಂಡು ಬರುತ್ತದೆ ಎಂದು ಶಾಸಕ ಎಸ್‌.ಮುನಿರಾಜು ತಿಳಿಸಿದರು.

ಕನ್ನಡ ಉದ್ಯೋಗ ಕಲ್ಪಿಸುವ ಭಾಷೆಯಾಗಲಿ: ಕೆ.ಎಸ್.ಕಲ್ಮಠ್

Nov 11 2024, 12:45 AM IST
ಹೊಸದುರ್ಗ: ಪಟ್ಟಣದ ಎಸ್.ನಿಜಲಿಂಗಪ್ಪ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ 69ನೇ ಕನ್ನಡ ರಾಜ್ಯೋತ್ಸವದ ಸಾಹಿತ್ಯ ಸಂಭ್ರಮದ ಜಾಥಾ ಕಾರ್ಯಕ್ರಮವು ಪಟ್ಟಣದಲ್ಲಿ ಎಲ್ಲರ ಗಮನ ಸೆಳೆಯಿತು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved