ಕನ್ನಡ ಭಾಷೆಗೆ ಧಕ್ಕೆಯಾದ್ರೆ ನಮ್ಮ ಜಿಲ್ಲೆಯಿಂದಲೇ ಮೊದಲ ಧ್ವನಿ: ಶಾಸಕ ಎ.ಆರ್. ಕೖಷ್ಣಮೂರ್ತಿ
Nov 02 2025, 02:45 AM ISTಅತ್ಯಂತ ಶ್ರೀಮಂತ ಭಾಷೆ ಕನ್ನಡವಾಗಿದೆ. ನಮ್ಮ ನಾಡು ಶ್ರೀಮಂತ ಸಂಸ್ಕೃತಿ, ಇತಿಹಾಸ, ಪ್ರಕೃತಿ ಸೌಂದರ್ಯ ಹೊಂದಿದೆ. ಇಲ್ಲಿನ ಕಲೆ, ಶಿಲ್ಪಕಲೆ ಸೇರಿ ಅನೇಕ ವಿಚಾರಗಳಲ್ಲಿ ವಿವಿಧತೆಯಲ್ಲಿ ಏಕತೆ ಹೊಂದಿರುವ ಸಂಪದ್ಭರಿತ ರಾಜ್ಯ ನಮ್ಮದಾಗಿದೆ. ನಾವೆಲ್ಲರೂ ಭಾಷಾಭಿಮಾನಿಗಳಾಗುವ ಜೊತೆ ಕನ್ನಡ ಉಳಿಸಿ ಬೆಳೆಸುವಲ್ಲಿ ಕಟಿಬದ್ಧರಾಗಬೇಕು.