• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ನಾಡು-ನುಡಿ ರಕ್ಷಣೆ ಎಲ್ಲರ ಹೊಣೆ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್

Nov 02 2024, 01:16 AM IST
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.

ಅಭಿಮಾನ ಶೂನ್ಯತೆ, ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆ ಆತಂಕದಲ್ಲಿದೆ-ಬಾಲಚಂದ್ರಗೌಡ

Nov 02 2024, 01:16 AM IST
ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಕನ್ನಡ ಭಾಷೆಯು ಸ್ವಾಭಿಮಾನದ ಸಂಕೇತವಾಗಬೇಕು. ಅಭಿಮಾನ ಶೂನ್ಯತೆ ಹಾಗೂ ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆಯ ಆತಂಕದಲ್ಲಿದ್ದು, ಇನ್ನಾದರೂ ಕನ್ನಡದ ಹಿಂದಿನ ಗತವೈಭವ ಮರಳಿಸಲು ಪ್ರಯತ್ನಿಸೋಣ ಎಂದು ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ ಕರೆ ನೀಡಿದರು.

ಮೊದಲು ಕನ್ನಡ ಮಾತನಾಡಿ, ಅನ್ಯಭಾಷಿಗರಿಗೂ ಕಲಿಸಿ: ಡಾ.ರಮೇಶ್‌

Nov 02 2024, 01:15 AM IST
ನಮ್ಮ ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಉದ್ಯಮ ಮತ್ತು ಕಚೇರಿಗಳಲ್ಲಿ ಬೇರೆ ರಾಜ್ಯಗಳಿಂದ ಬಂದಿರುವ ಅಧಿಕಾರಿ ಮತ್ತು ನೌಕರರು ಕಡ್ಡಾಯವಾಗಿ ರಾಜ್ಯ ಭಾಷೆಯನ್ನು ಕಲಿತು ಬಳಸಬೇಕೆಂಬ ನಿಯಮವಿದೆ. ಆದರೆ, ಕನ್ನಡಿಗರಾದ ನಾವೆಷ್ಟು ಉದಾರಿಗಳೆಂದರೆ ಹೊರಗಿನಿಂದ ಬಂದವರು ಕನ್ನಡ ಕಲಿಯಲು ಪ್ರಯತ್ನಿಸುತ್ತಿದ್ದರೂ ಕೂಡ ನಾವೇ ಅವರಿಗೆ ಅವಕಾಶ ಕೊಡುತ್ತಿಲ್ಲ.

ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿ ಮೈಗೂಡಿಸಿಕೊಳ್ಳಿ: ಶಾಸಕ ಬಸವರಾಜು

Nov 02 2024, 01:15 AM IST
ಕನ್ನಡನಾಡಿನ ಸಾಹಿತ್ಯ, ಸಂಸ್ಕೃತಿಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಮುನ್ನಡೆಯಬೇಕು. ಆಗ ರಾಜ್ಯ ಬಲಿಷ್ಠವಾಗಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಅಭಿಪ್ರಾಯಪಟ್ಟಿದ್ದಾರೆ.

ಆಹಾರ ಸಾಮಗ್ರಿ ನೀಡಿ ಕೇರಳ ಯುವಕರಿಂದ ಕನ್ನಡ ರಾಜ್ಯೋತ್ಸವ

Nov 02 2024, 01:15 AM IST
ಕೇರಳದ ಯುವಕರ ಸಂಘಟನೆ ಈ ಬಾರಿ ನಮ್ಮ ಜೊತೆ ಬಂದು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ಸಂತಸ ಉಂಟು ಮಾಡಿದೆ.

ಸಾಗರದಾಚೆಗೂ ಕನ್ನಡ ಬಿತ್ತರಿಸಿ: ತೇಜಸ್

Nov 02 2024, 01:15 AM IST
ಕನ್ನಡ ನಾಡು ಕಾವೇರಿಂದ ಗೋದಾವರಿ ವರೆಗೆ ಹರಡಿರುವ ನಾಡಾಗಿದ್ದು ಇಂದು ಅನ್ಯ ಭಾಷಿಕರು ಇಲ್ಲಿ ಬಂದುಳಿದು ನಮ್ಮ ಭಾಷೆಯನ್ನು ಕಲುಷಿತ ಮಾಡುತ್ತಿದ್ದಾರೆ. ಯುವಪೀಳಿಗೆ ಭಾಷೆಯನ್ನು ರಾಜ್ಯಕ್ಕೆ ಮಾತ್ರ ಸೀಮಿತಗೊಳಸದೆ ಸಾಗರದಾಚೆಗೂ ಬಿತ್ತರಿಸಬೇಕು.

ರಾಷ್ಟ್ರದ್ರೋಹ ರೀತಿ ನಾಡದ್ರೋಹ ಕಾಯ್ದೆಗೆ ಒತ್ತಡ ಕನ್ನಡ, ಕನ್ನಡಿಗರನ್ನು ಅವಮಾನಿಸುವ ಪ್ರಕರಣಗಳು ಹೆಚ್ಚಳ

Nov 01 2024, 08:32 AM IST

ಕರುನಾಡಿನಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ತೀವ್ರಗೊಂಡಿರುವ ವಲಸಿಗರ ಅಬ್ಬರ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಕನ್ನಡಿಗರನ್ನು ಅವಮಾನಿಸುವ, ಹೀಗಳೆಯುವ ಮಟ್ಟ ಮುಟ್ಟಿದೆ.  

ಜ್ಞಾನ, ವಿಜ್ಞಾನ ಭಾಷೆಯಾಗಿ ಕನ್ನಡ : ಕನ್ನಡ ರಾಜ್ಯೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ವಿಶೇಷ ಲೇಖನ

Nov 01 2024, 08:06 AM IST

ಸಮಸ್ತ ಕನ್ನಡಿಗರಿಗೆ 69ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿಶೇಷ ಲೇಖನ

ದಾವಣಗೆರೆ : ಇಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ವಿವಿಧ ಕ್ಷೇತ್ರದ 33 ಸಾಧಕರಿಗೆ ಸನ್ಮಾನ

Nov 01 2024, 01:16 AM IST

 ದಾವಣಗೆರೆ ಸೇರಿದಂತೆ ಹರಿಹರ, ಜಗಳೂರು, ಚನ್ನಗಿರಿ, ಮಾಯಕೊಂಡ ವಿಧಾನಸಭಾ ಕ್ಷೇತ್ರಗಳ 33 ಸಾಧಕರ ಪಟ್ಟಿ ಬಿಡುಗಡೆ ಮಾಡಿದ್ದು, ಜಾನಪದ, ಸಂಗೀತ, ಸಮಾಜ ಸೇವೆ, ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ಗಣ್ಯರ ಹೆಸರನ್ನು ಘೋಷಣೆ ಮಾಡಿದೆ.

ಜ್ಞಾನ, ವಿಜ್ಞಾನ, ತಂತ್ರಜ್ಞಾನದ ಭಾಷೆಯಾಗಿ ಕನ್ನಡ

Nov 01 2024, 12:17 AM IST
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎನ್ನುವ ದೀಕ್ಷೆಯು ಸಿರಿಗನ್ನಡವು ಜಗದೋದ್ಧಾರಕೆ ಎನ್ನುವ ಹಂಬಲದ ಮೂಲಕ ಮತ್ತಷ್ಟು, ಮಗದಷ್ಟು ಕಸುವು ಪಡೆದು ವಿಶ್ವವ್ಯಾಪಿಯಾಗಲಿ. ಸಮಸ್ತ ಕನ್ನಡಿಗರಿಗೆ 69ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved