ಕನ್ನಡ ನಾಡಿನ ಹೆಸರನ್ನು ಅವಿಸ್ಮರಣೀಯಗೊಳಿಸಿದ್ದು ಕಿತ್ತೂರು ರಾಣಿ ಚೆನ್ನಮ್ಮ
Oct 24 2024, 12:35 AM ISTರಾಣಿ ಚೆನ್ನಮ್ಮ ಭಾರತ ದೇಶದಲ್ಲಿ ಎಲ್ಲರ ಮನಸನ್ನು ಗೆದ್ದಂತಹ ಅಪ್ರತಿಮ ಹೋರಾಟಗಾರ್ತಿ, ಇತಿಹಾಸದಲ್ಲಿಯೇ ಮಹಿಳೆಯರಲ್ಲಿ ಮಂಚೂಣಿಯಲ್ಲಿರುವ ಹೆಸರು ಇವರದು. ಚೆನ್ನಮ್ಮ ಅವರು ಬ್ರಿಟಿಷರಿಗೆ ನಿಮಗೇಕೆ ಕೊಡಬೇಕು ಕಪ್ಪ ಎಂಬ ಸವಾಲಿನ ಮಾತನ್ನು ನೆನಪಿಸುತ್ತಾ ನಮ್ಮ ನಾಡಿನ ಮಹಿಳೆಯರು ಹಾಗೂ ಪುರುಷರಲ್ಲಿ ದೇಶ ಭಕ್ತಿಯನ್ನು ಹಚ್ಚಿ, 128 ವರ್ಷಗಳ ಮುಂಚೆಯೇ ಸ್ವಾತಂತ್ರ್ಯದ ಕಿಚ್ಚನ್ನು ಬೆಳಗಿಸಿದರು.