• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಜ್ಯೋತಿ ಹೊತ್ತ ರಥಕ್ಕೆ ಅದ್ಧೂರಿ ಸ್ವಾಗತ

Oct 05 2024, 01:36 AM IST
ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಹೊತ್ತ ರಥಕ್ಕೆ ಪಟ್ಟಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಕನ್ನಡ ಪರ ಕಾಳಜಿ ರಾಜಕೀಯ ಪಕ್ಷಗಳಿಗಿಲ್ಲ-ಸಾಹಿತಿ ಸತೀಶ ಕುಲಕರ್ಣಿ

Oct 04 2024, 01:12 AM IST
ಯಾವುದೇ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಕನ್ನಡಪರ ಕಾಳಜಿಯನ್ನು ಪ್ರಸ್ತಾಪಿಸದಿರುವುದು ಅವರ ಕನ್ನಡ ಪ್ರೀತಿಯನ್ನು ತೋರಿಸುತ್ತದೆ ಎಂದು ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ ಹೇಳಿದರು.

ಜ್ವಲಂತ ಸಮಸ್ಯೆ ವಿರುದ್ಧ ಹೋರಾಡುವ ಕನ್ನಡ ಸಂಘಟನೆಗಳು: ಶಾಸಕ ನಂಜೇಗೌಡ ಶ್ಲಾಘನೆ

Oct 04 2024, 01:04 AM IST
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವ ವೇದ ವ್ಯಾಕದೊಂದಿಗೆ ಶ್ರಮಿಸುತ್ತಿರುವ ನಮ್ಮ ಸಂಘಟನೆ ಕಾರ್ಯಕರ್ತರು ಕನ್ನಡದ ಕಟ್ಟಾಳು ಆಗಿದ್ದಾರೆ. ಕನ್ನಡ ಪರ ಕಾರ‍್ಯಕ್ರಮಗಳ ಜತೆಯಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಕಳಕಳಿಯನ್ನು ಹೊಂದಿ ಶೋಷಿತರನ್ನು ಪ್ರೋತ್ಸಾಹಿಸಿ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದಾರೆ.

ಕನ್ನಡ ಬರೀ ಭಾಷೆಯಲ್ಲ, ಸಂಸ್ಕೃತಿ: ಹರಿಪ್ರಕಾಶ ಕೋಣೆಮನೆ

Oct 04 2024, 01:02 AM IST
ಭಾಷೆಯನ್ನು ಶಾಸ್ತ್ರೀಯವಾಗಿ ಕಲಿತ ವಿದ್ಯಾರ್ಥಿಗಳಿಗೆ ಹಾಗೂ ಕಲಿಸುವ ಉಪನ್ಯಾಸಕರಿಗೆ ಮುಂಬರುವ ದಿನಗಳಲ್ಲಿ ಬೇಡಿಕೆ ಬರಲಿದೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್‌ ಕ್ಷೇತ್ರದ ಉಪಚುನಾವಣೆ : ರಾಜು ಪೂಜಾರಿ ಕೈ ಅಭ್ಯರ್ಥಿ

Oct 03 2024, 07:59 AM IST

ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್‌ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ರಶ್ಮಿಕಾ ಮಂದಣ್ಣ ಕನ್ನಡ ಮಾತನಾಡಲು ಪರದಾಡುವ ಹಳೆ ವೀಡಿಯೋ ಟ್ರೆಂಡಿಂಗ್‌ : ಟೀಕೆಗೆ ಕಾರಣ

Oct 03 2024, 01:31 AM IST
ರಶ್ಮಿಕಾ ಮಂದಣ್ಣ ಹಳೆ ವೀಡಿಯೋವೊಂದು ಟ್ರೆಂಡಿಂಗ್‌ನಲ್ಲಿದೆ. ಇದರಲ್ಲಿ ರಶ್ಮಿಕಾ ಕನ್ನಡ ಮಾತನಾಡಲು ಕಷ್ಟಪಡುತ್ತಿರುವುದು ಟೀಕೆಗೆ ಕಾರಣವಾಗಿದೆ.

ಆಂಗ್ಲರ ನೆಲದಲ್ಲಿ ಕನ್ನಡ ಡಿಂಡಿಮ ಬಾರಿಸಿದ ಆದೀಶ ವಾಲಿ

Oct 03 2024, 01:16 AM IST
ಯುಕೆ ಪಾರ್ಲಿಮೆಂಟ್‌ನಲ್ಲಿ ಕನ್ನಡದಲ್ಲಿ ಮಾತನಾಡಿ, ವಚನ ಪಠಿಸಿದ ಆದೀಶಆದೀಶ ಕನ್ನಡ ಪ್ರೇಮಕ್ಕೆ ಮನಸೋತ ಕೋಟ್ಯಂತರ ಜನ, ಡಿಸಿಎಂ ಡಿಕೆಶಿ ಟ್ವೀಟ್‌

ಕನ್ನಡ ನಾಡು-ನುಡಿ, ಸಂಸ್ಕೃತಿಯ ಉಳಿವಿಗಾಗಿ ಶ್ರಮಿಸಿ: ಎಂ.ಆರ್‌. ಪಾಟೀಲ

Oct 02 2024, 01:16 AM IST
ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯು ಕುಂದಗೋಳಕ್ಕೆ ಆಗಮಿಸಿದ್ದು, ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಮಂಡ್ಯ ಕನ್ನಡ ಸಮ್ಮೇಳನ ಹೊಸ ಪರಂಪರೆ ಸೃಷ್ಟಿಸಲಿ: ತ್ರಿನೇತ್ರಶ್ರೀ

Oct 02 2024, 01:03 AM IST
ಸಾಹಿತ್ಯ ಕ್ಷೇತ್ರಕ್ಕೆ ಹಲವಾರು ಸ್ವಾಮೀಜಿಗಳು, ಮಠಗಳ ಕೊಡುಗೆಯೂ ಇದೆ. ಎಲೆಮರೆ ಕಾಯಿಯಂತೆ ಸ್ವಾಮೀಜಿಗಳು ಅನೇಕ ಪುಸ್ತಕಗಳನ್ನು ಹೊರತಂದಿದ್ದಾರೆ. ಮಠಗಳೂ ಕೂಡ ನಿರಂತರವಾಗಿ ಪುಸ್ತಕ ಪ್ರಕಟಣೆ ಮಾಡುತ್ತಿವೆ. ಅಂದ ಮೇಲೆ ಸ್ವಾಮೀಜಿಗಳೂ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಅರ್ಹರಲ್ಲವೇ..?

ಬಿಜೆಪಿ ಸರ್ಕಾರ ರಚನೆಗೆ ಸಾವಿರ ಕೋಟಿ ಮೀಸಲು?: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವಾರಾಜ್ ತಂಗಡಗಿ

Oct 01 2024, 01:46 AM IST
ಬಿಜೆಪಿಯವರು ಯಾವಾಗಲೂ ಅಧಿಕಾರಕ್ಕಾಗಿ ಖರೀದಿ ಮಾಡುತ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ ಆರೋಪಿಸಿದ್ದಾರೆ. ಯತ್ನಾಳ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved