ಕನ್ನಡ ಭಾಷೆಯ ಬಗ್ಗೆ ಅಭಿಮಾನ ಶೂನ್ಯರಾಗದಿರಿ: ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ
Sep 28 2024, 01:17 AM ISTಮಾತೃಭಾಷೆ ಎಂಬುದು ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಸ್ವಾಭಿಮಾನದ ಸಂಕೇತವಾಗಬೇಕು, ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆಯ ಮೇಲೆ ಕಾರ್ಮೋಡಗಳು ಆವರಿಸಿದ್ದು, ಅಭಿಮಾನ ಶೂನ್ಯರಾಗದೇ ಇನ್ನಾದರೂ ನಾವೆಲ್ಲರೂ ಸೇರಿ ಕನ್ನಡದ ಹಿಂದಿನ ಗತ ವೈಭವ ಮರಳಿಸಲು ಪ್ರಯತ್ನಿಸೋಣ ಎಂದು ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಕರೆ ನೀಡಿದರು.