ಮೇ 7ರಿಂದ ವಿಶ್ವ ಕನ್ನಡ ಸಮ್ಮೇಳನ, ವಸ್ತು ಪ್ರದರ್ಶನ: ವಾಮದೇವಪ್ಪ
Mar 15 2025, 01:02 AM ISTಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿಶ್ವ ಕನ್ನಡಿಗರ ಟ್ರಸ್ಟ್, ವಿಕಾಸ್ ಎಕ್ಸ್ಪೋ ಜಂಟಿಯಾಗಿ ಅಂತರ ರಾಷ್ಟ್ರೀಯ ಕನ್ನಡ ಸಮ್ಮೇಳನ ಹಾಗೂ ವಸ್ತು ಪ್ರದರ್ಶನ ನಗರದ ಜಿಎಂಐಟಿ ಕಾಲೇಜು ಪಕ್ಕದ ಮೈದಾನದಲ್ಲಿ ಮೇ 7ರಿಂದ 12ರವರೆಗೆ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು.