• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಅನ್ಯ ಭಾಷಿಕರಿಗೆ ಕನ್ನಡ ಕಲಿಸಿ’

Nov 20 2024, 12:34 AM IST
ದೇಶ ವಿದೇಶಗಳಲಿ ಕನ್ನಡ ಭಾಷೆ ರಾರಾಜಿಸುತ್ತಿದೆ. ನವೆಂಬರ್ ತಿಂಗಳ ಪೂರ್ತಿ ರಾಜ್ಯದೆಲ್ಲೆಡೆ ರಾಜ್ಯೋತ್ಸವ ಸಂಭ್ರಮ ನಡೆಯುತ್ತಿದ್ದು, ರಾಜ್ಯಕ್ಕೆ ಬರುವ ವಲಸಿಗರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪತ್ರಿಕಾ ಮಾಧ್ಯಮಗಳು ಭಾಷಭಿಮಾನ ಬೆಳಸುವಲ್ಲಿ ವಿಶೇಷ ಕೊಡುಗೆ ನೀಡಿವೆ

ಗಮಕವು ಕನ್ನಡ ಸಾಹಿತ್ಯದ ವಿಶಿಷ್ಟ ಪ್ರಾಕಾರ

Nov 20 2024, 12:34 AM IST
ಗಮಕವು ಕನ್ನಡ ಸಾಹಿತ್ಯದ ವಿಶಿಷ್ಟ ಪ್ರಾಕಾರವಾಗಿದೆ ಎಂದು ಗಮಕ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಡಾ. ಬಿ.ಎಚ್. ಕುಮಾರಸ್ವಾಮಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾದರಿಯಾಗಲಿ: ಶಾಸಕ ಭೀಮಣ್ಣ ನಾಯ್ಕ

Nov 20 2024, 12:33 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಆಯೋಜಿಸುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಬೇಕಿದ್ದು, ಈಗಾಗಲೇ ಸಮಿತಿ ನೇಮಕ ಮಾಡಲಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಪಾವಗಡಕ್ಕೆ ಆಗಮಿಸಿದ ಕನ್ನಡ ಜ್ಯೋತಿ ಯಾತ್ರೆಗೆ ಭವ್ಯ ಸ್ವಾಗತ

Nov 20 2024, 12:33 AM IST
ಡಿಸೆಂಬರ್‌ 20ರಂದು ಮಂಡ್ಯ ನಗರದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು ಇದರ ಪ್ರಯುಕ್ತ ಜನಜಾಗೃತಿಯ ಕನ್ನಡ ಜ್ಯೋತಿ ರಥಯಾತ್ರೆ ಪಾವಗಡದ ಪ್ರವಾಸಿ ಮಂದಿರಕ್ಕೆ ಆಗಮಿಸಿತು.

22ಕ್ಕೆ ಅನುದಾನ ರಹಿತ ಕನ್ನಡ ಶಾಲಾ ಕಾಲೇಜುಗಳ ಸಮಾವೇಶ: ಕೆಟಿಶ್ರೀ

Nov 20 2024, 12:30 AM IST
ಕನ್ನಡ ಶಾಲೆಗಳ ಉಳಿವಿಗೆ ಯೋಜನೆ ರೂಪಿಸದೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು ಸರಿಯಲ್ಲ. ಮಕ್ಕಳಿಗೆ ಮೊದಲು ಕನ್ನಡವನ್ನು ಕಲಿಸುವ ಕೆಲಸ ಆಗಬೇಕು. ಆನಂತರ ಸಾಹಿತ್ಯ ಚಟುವಟಿಕೆಯತ್ತ ಗಮನ ಹರಿಸುವುದು ಅಗತ್ಯ .

ಕನಕರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು: ತಹಸೀಲ್ದಾರ್‌ ಎರ್ರಿಸ್ವಾಮಿ

Nov 19 2024, 12:51 AM IST
ಕರ್ನಾಟಕದಲ್ಲಿ 15-16ನೇ ಶತಮಾನದಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರೂ ಒಬ್ಬರಾಗಿದ್ದರು ಎಂದು ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಹೇಳಿದರು.

ಲಕ್ಷ್ಮೀನರಸಿಂಹ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ

Nov 19 2024, 12:50 AM IST
೬೯ನೇ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ೨೧ರಿಂದ ನಾಲ್ಕು ದಿನ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಉತ್ಸಾಹದಿಂದ ನಾಡಹಬ್ಬದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಎಚ್.ವಿ.ಪುಟ್ಟರಾಜು ವಿನಂತಿಸಿದರು. ಹೊಳೆನರಸೀಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸರಳ ಕನ್ನಡ ಬಳಸಿ ಜನರ ಹೃದಯ ತಲುಪಿದ ಕನಕದಾಸರು

Nov 19 2024, 12:46 AM IST
ಕನಕದಾಸರ ಕೀರ್ತನೆಗಳನ್ನು ನಾವೆಲ್ಲಾ ಅರ್ಥೈಸಿಕೊಂಡು ಒಂದೇ ಎನ್ನುವ ಭಾವವನ್ನು ಮೂಡಿಸಿಕೊಳ್ಳಬೇಕು.

ಕನ್ನಡ ಭಾಷೆಗೆ ಶ್ರೀಮಂತ ಪರಂಪರೆ ಇದೆ: ಸ್ಮಿತಾ

Nov 18 2024, 12:06 AM IST
ದೊಡ್ಡಬಳ್ಳಾಪುರ: ಕನ್ನಡಿಗರ ಕನ್ನಡ ಅಭಿಮಾನ ಭಾಷಣಗಳಿಗೆ ಮಾತ್ರ ಸೀಮಿತ ಆಗಬಾರದು.‌ ಕನ್ನಡ ಭಾಷೆಯನ್ನು ಎಲ್ಲೆಡೆ ಬಳಸಿದಾಗ ಮಾತ್ರ ಕನ್ನಡವನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.

ಕನ್ನಡ ಸಾಹಿತ್ಯಕ್ಕೆ ಸಂಚಿಹೊನ್ನಮ್ಮ ಕೊಡುಗೆ ಅಪಾರ: ಪ್ರೊ. ನಂಜುಂಡಸ್ವಾಮಿ ಹರದನಹಳ್ಳಿ

Nov 18 2024, 12:05 AM IST
ಸಂಚಿಹೊನ್ನಮ್ಮ, ಮಲೆಯೂರು ದೇವಚಂದ್ರ ಕನ್ನಡ ಸಾಹಿತ್ಯಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ ಎಂದು ಪ್ರೊ.ನಂಜುಂಡಸ್ವಾಮಿ ಹರದನಹಳ್ಳಿ ಹೇಳಿದರು. ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 16ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 196
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved