• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಬಾವುಟ ಹಾರಿಸಲು ಅನುಮತಿ ನೀಡಿ

Aug 08 2024, 01:33 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಪ್ರತಿಷ್ಠಪಾನೆಗೆ ಹಾಗೂ ಕನ್ನಡ ಬಾವುಟ ಹಾರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ( ಶಿವರಾಮೇಗೌಡ ಬಣ) ಮತ್ತು ಕರವೇ ಕನ್ನಡ ಸೇನೆ ಕಾರ್ಯಕರ್ತರು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಕನ್ನಡ ನಾಡಲ್ಲಿ ಹುಟ್ಟಿದೋರೆಲ್ಲ ಪುಣ್ಯವಂತರು: ಬಿ.ವಾಮದೇವಪ್ಪ

Aug 07 2024, 01:03 AM IST
ಆದಿಕವಿ ಮಹಾಲಿಂಗ ರಂಗರ ಸಂದೇಶದಂತೆ ಸುಲಿದ ಬಾಳೆಹಣ್ಣಿನಂತೆ ಕನ್ನಡ ಭಾಷೆ ಸುಲಲಿತ. ನಾಡಿನ ವಿವಿಧ ಭಾಷೆಗಳಲ್ಲಿ ಪ್ರಥಮ ಆದ್ಯತೆ ಕನ್ನಡಕ್ಕೆ ಇರುವುದು ಹೆಮ್ಮೆಯ ಸಂಗತಿ. ಈ ಕನ್ನಡ ನಾಡಿನಲ್ಲಿ ಹುಟ್ಟಿದ ನಾವು, ನೀವೆಲ್ಲಾ ಪುಣ್ಯವಂತರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.

ಮೆಸ್ಕಾಂ: ಗಾಳಿ, ಮಳೆಗೆ 21, 702 ಕಂಬಗಳಿಗೆ ಹಾನಿ, 33 ಕೋಟಿ ರು.ಗೂ ಅಧಿಕ ನಷ್ಟ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಹಾನಿ

Aug 06 2024, 12:40 AM IST
2024 ರ ಏ.1 ರಿಂದ ಆ.1 ರ ಅವಧಿಯಲ್ಲಿ ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಹಾನಿ ಸಂಭವಿಸಿದೆ.

ಕನ್ನಡ ಭಾಷೆ ಇಂದು ಹಳ್ಳಿಗಳಲ್ಲಿಯೇ ಹೆಚ್ಚು ಜೀವಂತ: ಅವಿನಾಶ್

Aug 05 2024, 12:43 AM IST
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಅಜೀಂ ಪ್ರೇಮ್‌ ಜೀ ವಿವಿ ಆಯೋಜಿಸಿದ್ದ ಸಾಹಿತ್ಯ ಸಹವಾಸ ಕಾರ್ಯಕ್ರಮದಲ್ಲಿ ಸಮಾರೋಪ ನಡೆಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿಡಿದಿದೆ ಗ್ರಹಣ

Aug 05 2024, 12:34 AM IST
ಜಿಲ್ಲೆಯಲ್ಲಿ ಆಗು-ಹೋಗುಗಳ ಬಗ್ಗೆ ಚರ್ಚೆಗಳೊಂದಿಗೆ ನಾಡು, ನುಡಿಗೆ ಸಂಬಂಧಿಸಿದ ಪುಸ್ತಕ, ನಾಡು, ನುಡಿ ಕಟ್ಟಲು ಶ್ರಮಿಸಿದ ಗಣ್ಯರನ್ನು ಗೌರವಿಸುವ ಹಾಗೂ ಸ್ಮರಿಸುವ ಐತಿಹಾಸಿಕ ಕಾರ್ಯಕ್ರಮಗಳಿಗೆ ಸಾಕ್ಷಿ

ಕಸಾಪದಿಂದ ಕನ್ನಡ ನಾಡು ನುಡಿಯ ಬಗ್ಗೆ ಅರಿವು

Aug 05 2024, 12:33 AM IST
ವಿದ್ಯಾರ್ಥಿಗಳು ಇಂತಹ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡು ತಮ್ಮ ಜ್ಞಾನ ಹೆಚ್ಚಿಸಿಕೊಳ್ಳಬೇಕು

ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್‌ ಹುದ್ದೆ ಬಡ್ತಿಗಾಗಿ ಕನ್ನಡ ಇಲ್ಲದ ಪರೀಕ್ಷೆಯೇ ರದ್ದು!

Aug 04 2024, 01:17 AM IST

ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್‌ ಹುದ್ದೆ ಬಡ್ತಿಗಾಗಿ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಜಿಡಿಸಿಇ) ಇಂಗ್ಲಿಷ್‌/ಹಿಂದಿ ಭಾಷೆ ಜೊತೆಗೆ ಕನ್ನಡದಲ್ಲೂ ಬರೆಯಲು ಅವಕಾಶ ನೀಡುವಂತೆ ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಸೂಚಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ-ಅಪಾರ ಹಾನಿ

Aug 04 2024, 01:17 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಗಿಂತ ಶೇ. 81ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಪ್ರಮಾಣ 993.4 ಮಿಮೀ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ. 81ರಷ್ಟು ಅತ್ಯಧಿಕ ಮಳೆ ದಾಖಲಾಗಿದೆ.

ಕನ್ನಡ ಬೆಳೆಸಲು ಶ್ರಮಿಸಿದವರನ್ನು ಸ್ಮರಿಸಬೇಕು

Aug 04 2024, 01:16 AM IST
ಕರ್ನಾಟಕ ರಾಜ್ಯ ಉದಯವಾಗಿ ೫೦ ವರ್ಷ ಪೂರ್ಣ ಆಗುವುದರಿಂದ ಕನ್ನಡ ನಾಡು ನುಡಿಯ ಬಗ್ಗೆ ಇಂದಿನ ಹಾಗೂ ಮುಂದಿನ ಪೀಳಿಗೆಗೆ ನಮ್ಮ ನಾಡುನುಡಿಯನ್ನು ಪರಿಚಯಿಸುವ ಜೊತೆಗೆ ಸಂಭ್ರಮ ಆಚರಿಸಲು ಈ ರಥಯಾತ್ರೆಯನ್ನು ಸರ್ಕಾರ ಆಯೋಜಿಸಿದೆ.

ಕನ್ನಡ ಅರ್ಥಶಾಸ್ತ್ರ ಪರೀಕ್ಷೆಗೆ ಇಂಗ್ಲೀಷ್ ಪ್ರಶ್ನೆ ಪತ್ರಿಕೆ

Aug 03 2024, 12:38 AM IST
ಅರ್ಥಶಾಸ್ತ್ರ ವಿಷಯದಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಇಂಗ್ಲೀಷ್ ಭಾಷೆಯ ಪ್ರಶ್ನೆಪತ್ರಿಕೆ ನೀಡಲಾಗಿತ್ತು ಎನ್ನುವುದು ವಿವಿ ಆಡಳಿತಮಂಡಳಿಯವರ ವಾದ. ಆ ಮಾದರಿಯಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಬೇಕಾದರೆ ಇಂಗ್ಲೀಷ್ ಭಾಷೆಯಲ್ಲಿ ಉತ್ತರ ಬರೆಯುವಷ್ಟರ ಮಟ್ಟಿಗೆ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರೇ ಎಂದು ಕೇಳಿದರೆ ಅದಕ್ಕೆ ಉತ್ತರವೇ ಇಲ್ಲ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved